Home
ಮೊಬೈಲ್

ಬಜೆಟ್ ಬೆಲೆಯಲ್ಲಿ ಅತ್ಯಾಧುನಿಕ ಮೊಬೈಲ್ ಫೋನ್ಸ್

By Shwetha

ಸ್ಮಾರ್ಟ್‌ಫೋನ್ ಖರೀದಿ ಮಾಡಲೇಬೇಕೆಂಬ ಉಮೇದು ನಿಮ್ಮದಾಗಿದ್ದಲ್ಲಿ ಉತ್ತಮ ಕ್ಯಾಮೆರಾ, ಪ್ರೊಸೆಸರ್ ವೇಗ, RAM ಸಾಮರ್ಥ್ಯ ಹೀಗೆ ಪ್ರತಿಯೊಂದು ಅಂಶಗಳತ್ತ ಕೂಲಂಕುಷವಾಗಿ ಪರಿಶೀಲಿಸಿ ಖರೀದಿಯನ್ನು ಮಾಡಬೇಕು. ಮತ್ತು ಈ ಎಲ್ಲಾ ಅಂಶಗಳು ಕೈಗೆಟಕುವ ಬೆಲೆಯಲ್ಲಿ ಬಂದಿರಬೇಕು ಎಂಬುದು ಪ್ರತಿಯೊಬ್ಬ ಮೊಬೈಲ್ ಪ್ರೇಮಿಯ ಆಶಯವಾಗಿರುತ್ತದೆ.

ಓದಿರಿ: ರೂ 7,000 ದ ಒಳಗೆ ಖರೀದಿಸಬಹುದಾದ ಬಜೆಟ್ ಸ್ನೇಹಿ ಫೋನ್‌ಗಳು

ಹಾಗಿದ್ದರೆ ಕೈಗೆಟಕುವ ಬೆಲೆಯಲ್ಲಿ ಬಂದಿದ್ದು ಈ ಎಲ್ಲಾ ಫೀಚರ್‌ಗಳನ್ನು ಹೊಂದಿರುವ ಮೊಬೈಲ್ ಫೋನ್‌ಗಳು ಯಾವುವು ಎಂಬುದನ್ನು ನೀವು ನೋಡುತ್ತಿದ್ದೀರಾ ಎಂದಾದಲ್ಲಿ ಕೆಳಗಿನ ಸ್ಲೈಡರ್‌ಗಳಲ್ಲಿ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ. ಫೋನ್ ಬೆಲೆ, ವೈಶಿಷ್ಟ್ಯ ಹೀಗೆ ಪ್ರತಿಯೊಂದು ಮಾಹಿತಿಯನ್ನು ಈ ಸ್ಲೈಡರ್ ಒಳಗೊಂಡಿದೆ.

ಓದಿರಿ: ಖರೀದಿಸಿ ಬರೇ 5,000 ಕ್ಕೆ ಬಜೆಟ್ ಫೋನ್‌ಗಳು

ಮತ್ತೇಕೆ ತಡ, ಕೆಳಗಿನ ಸ್ಲೈಡರ್ ಪರಿಶೀಲಿಸಿ ಮತ್ತು ನಿಮ್ಮ ಮೆಚ್ಚಿನ ಫೋನ್‌ಗಳನ್ನು ಇಂದೇ ಖರೀದಿಸುವ ನಿರ್ಣಯವನ್ನು ಮಾಡಿಕೊಳ್ಳಿ.

ಮೈಕ್ರೋಸಾಫ್ಟ್ ಲೂಮಿಯಾ 540

ಮೈಕ್ರೋಸಾಫ್ಟ್ ಲೂಮಿಯಾ 540

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ 1280 x 720 ಪಿಕ್ಸೆಲ್‌ಗಳು ಐಪಿಎಸ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ವಿಂಡೋಸ್ ಫೋನ್ 8.1, ವಿಂಡೋಸ್ 10 ಗೆ ನವೀಕರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
2200mAh ಬ್ಯಾಟರಿ

ಲಿನೊವೊ ಕೆ3 ನೋಟ್

ಲಿನೊವೊ ಕೆ3 ನೋಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1920 x 1080 ಪಿಕ್ಸೆಲ್‌ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ MediaTek MT6752 ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
3000 mAh ಬ್ಯಾಟರಿ

ಶ್ಯೋಮಿ ರೆಡ್ಮೀ ನೋಟ್ 4ಜಿ

ಶ್ಯೋಮಿ ರೆಡ್ಮೀ ನೋಟ್ 4ಜಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.6 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 400 (MSM8928) ಪ್ರೊಸೆಸರ್
2 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
3100 mAh ಬ್ಯಾಟರಿ

ಲಿನೊವೊ A7000

ಲಿನೊವೊ A7000

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ ಡಿಸ್‌ಪ್ಲೇ
1.5 GHz ಓಕ್ಟಾ ಕೋರ್ MediaTek MT6752M ಪ್ರೊಸೆಸರ್
2 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
2,900 mAh ಬ್ಯಾಟರಿ

ಇಂಟೆಕ್ಸ್ ಆಕ್ವಾ ಪವರ್ ಪ್ಲಸ್

ಇಂಟೆಕ್ಸ್ ಆಕ್ವಾ ಪವರ್ ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ ಡಿಸ್‌ಪ್ಲೇ
1.3 GHz ಕ್ವಾಡ್ ಕೋರ್ MediaTek MT6752M ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
4000 mAh ಬ್ಯಾಟರಿ

ಹುವಾಯಿ ಹೋನರ್ 4 ಎಕ್ಸ್

ಹುವಾಯಿ ಹೋನರ್ 4 ಎಕ್ಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್
2 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
3000 mAh ಬ್ಯಾಟರಿ

ಮೋಟೋರೋಲಾ ನ್ಯೂ ಮೋಟೋ ಜಿ

ಮೋಟೋರೋಲಾ ನ್ಯೂ ಮೋಟೋ ಜಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ 1920 x 1080 ಪಿಕ್ಸೆಲ್‌ ಅಮೋಲೆಡ್ ಡಿಸ್‌ಪ್ಲೇ
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್
2 ಜಿಬಿ RAM
16ಜಿಬಿ/32ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
2300 mAh ಬ್ಯಾಟರಿ

ಕ್ಸೋಲೋ ಕ್ಯೂಬ್ 5.0

ಕ್ಸೋಲೋ ಕ್ಯೂಬ್ 5.0

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ 1280 x 720 ಪಿಕ್ಸೆಲ್‌ ಅಮೋಲೆಡ್ ಡಿಸ್‌ಪ್ಲೇ
1.3 GHz ಕ್ವಾಡ್ ಕೋರ್ ಮೀಡಿಯಾ ಟೆಕ್ MT6582M ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
2100 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 326 ಜಿ

ಎಚ್‌ಟಿಸಿ ಡಿಸೈರ್ 326 ಜಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.5 ಇಂಚಿನ 854 x 480 ಪಿಕ್ಸೆಲ್‌ ಅಮೋಲೆಡ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ Spreadtrum SC7731G ಪ್ರೊಸೆಸರ್, 400 ಜಿಪಿಯು
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 4

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 4

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

6 ಇಂಚಿನ 960 x 540 ಪಿಕ್ಸೆಲ್‌ ಕ್ಯುಎಚ್‌ಡಿ ಐಪಿಎಸ್ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.3 GHz ಕ್ವಾಡ್ ಕೋರ್ MediaTek MT6582M ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ
ಬ್ಲ್ಯೂಟೂತ್, ಎಫ್‌ಎಮ್, ಡ್ಯುಯಲ್ ಸಿಮ್
3000 mAh ಬ್ಯಾಟರಿ

Best Mobiles in India

English summary
2015 is a big year for the Indian smartphone market as most of the high-end smartphone have arrived India. Meanwhile, the market is also filled with number of budget smartphone from India OEM along with leading Chinese smartphone makers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+