ನಿಮ್ಮನ್ನಾಕರ್ಷಿಸಲಿರುವ ಟಾಪ್ ಕ್ಯಾಮೆರಾ ಫೋನ್‌ಗಳು

By Shwetha
|

ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಕೆ ಜೂಮ್ ಸ್ಮಾರ್ಟ್‌ಫೋನ್ ಅನ್ನು ಸಿಂಗಾಪುರದಲ್ಲಿ ಲಾಂಚ್ ಮಾಡಿ ಹೆಚ್ಚು ಸಮಯವಾಗಿಲ್ಲ. ಕ್ಯಾಮೆರಾ ಕೇಂದ್ರೀಕೃತವಾಗಿರುವ ಈ ಫೋನ್, ತಾಂತ್ರಿಕ ಮಾಧ್ಯಮದಲ್ಲಿ ಹೊಸ ಅಲೆಯನ್ನು ಸೃಷ್ಟಿ ಮಾಡಿದ್ದಂತೂ ಸುಳ್ಳಲ್ಲ. ಇದರ ಆಪ್ಟಿಕಲ್ ಜೂಮ್‌ಗೆ ಹೆಚ್ಚಿನ ಕೃತಜ್ಞತೆಯನ್ನು ಸಲ್ಲಿಸಬೇಕು.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೆ ಜೂಮ್ ೪.೮ ಇಂಚಿನ ಸೂಪರ್ ಅಮ್ಲೋಡ್ ಡಿಸ್‌ಪ್ಲೇಯೊಂದಿಗೆ ಬಂದಿದ್ದು ಇದು ಎಚ್‌ಡಿ ರೆಸಲ್ಯೂಶನ್ ಇರುವ 1280 x 720 ಪಿಕ್ಸೆಲ್‌ಗಳನ್ನು ಇದು ನೀಡುತ್ತಿದೆ. ಇದು 60 fps ನಲ್ಲಿ 1080p ವೀಡಿಯೋವನ್ನು ಶೂಟ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಮುಂಭಾಗದಲ್ಲಿ 2 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು ವೀಡಿಯೋ ಕರೆಗಳನ್ನು ದಾಖಲಿಸುವ ಶಕ್ತಿಯನ್ನು ಹೊಂದಿದೆ.

ಇದು ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4 ಅನ್ನು ಚಾಲನೆ ಮಾಡುತ್ತಿದ್ದು ಇತ್ತೀಚಿನ ಸ್ಯಾಮ್‌ಸಂಗ್ ಟಚ್‌ವಿಜ್ ಯುಎಕ್ಸ್ ಇದರಲ್ಲಿದೆ. ಇದರ ಹಿಂಭಾಗ ಕ್ಯಾಮೆರಾ ಸಾಮರ್ಥ್ಯ 20.7 ಮೆಗಾಪಿಕ್ಸೆಲ್ ಆಗಿದ್ದು ಇದರ RAM ಸಾಮರ್ಥ್ಯ 2ಜಿಬಿಯಾಗಿದೆ.

ಇಷ್ಟಲ್ಲಾ ವಿಶಿಷ್ಟತೆಗಳನ್ನು ಹೊಂದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೆ ಜೂಮ್ ಕೂಡ ಕೆಲವೊಂದು ಬ್ರ್ಯಾಂಡ್ ಫೋನ್‌ಗಳಿಂದ ಭರ್ಜರಿ ಪೈಪೋಟಿಯನ್ನು ಕೂಡ ಹೊಂದಿದೆ. ಇಂದಿನ ಲೇಖನದಲ್ಲಿ ನಾವು ಅತ್ಯುತ್ತಮ ಕ್ಯಾಮೆರಾ ಗುಣಮಟ್ಟವನ್ನು ಹೊಂದಿರುವ ಫೋನ್ ಪಟ್ಟಿಯೊಂದಿಗೆ ಬಂದಿದ್ದು ಇವುಗಳೂ ಕೂಡ ಮಾರುಕಟ್ಟೆಯನ್ನಾಳುತ್ತಿರುವ ಅತ್ಯುತ್ತಮ ಕ್ಯಾಮೆರ ಗುಣಮಟ್ಟವಿರುವ ಫೋನ್‌ಗಳೆಂಬುದನ್ನು ಇಲ್ಲಿ ಗಮನಿಸಬೇಕಾಗುತ್ತದೆ.

#1

#1

ಖರೀದಿ ಮೌಲ್ಯ ರೂ: 45,890
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 45,890
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 20,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 36,790
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, DLNA, NFC
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 35,999
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 20,999
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, WiFi
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 34,553
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 21,995
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1500 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, WiFi, DLNA, NFC
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2330 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X