8 ಮೆಗಾಪಿಕ್ಸೆಲ್ ಕ್ಯಾಮೆರಾ ಬೆಂಬಲಿತ ಡಿವೈಸ್ ಶ್ರೇಣಿ
ಈ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಬೇರೆ ಬೇರೆ ಗಾತ್ರ ಮತ್ತು ಆಕಾರಗಳಲ್ಲಿ ಕಂಡುಬರುತ್ತಿವೆ. ಫೋನ್‌ನ ಒಳಭಾಗದಲ್ಲಿರುವ ಕೆಲವೊಂದು ವೈಶಿಷ್ಟ್ಯಗಳನ್ನು ಫೋನ್ ತಯಾರಕರು ಭಿನ್ನವಾಗಿ ನಿರ್ಮಿಸುತ್ತಿದ್ದಾರೆ. ಇನ್ನು ಫೋನ್‌ನ ರಿಯರ್ ಕ್ಯಾಮೆರಾಕ್ಕೆ ಬಂದಾಗ, ಮಾರುಕಟ್ಟೆಯಲ್ಲಿ ಒಬ್ಬರಿಗಿಂತ ಒಬ್ಬರು ವೇಗವಾದ ಪ್ರೊಸೆಸರ್ ಅನ್ನು ಒದಗಿಸುತ್ತಿರುವಂತೆ ಕಂಡುಬರುತ್ತಿದೆ.
ಕೆಲವೊಂದು ಭಾರೀ ಕಂಪೆನಿಗಳು ತಮ್ಮ ಹೆಸರನ್ನು ಮಾರುಕಟ್ಟೆಯಲ್ಲಿ ಮತ್ತು ಗ್ರಾಹಕರ ಮನದಲ್ಲಿ ಶಾಶ್ವತವಾಗಿ ಅಚ್ಚೊತ್ತಿರುವಂತೆ ಕಂಡುಬರುತ್ತಿದೆ. ದೊಡ್ಡ ದೊಡ್ಡ ಫೋನ್ ತಯಾರಿಕಾ ಕಂಪೆನಿಗಳಾದ ಸೋನಿ ಮತ್ತು ಸ್ಯಾಮ್‌ಸಂಗ್ ತಮ್ಮ ಹೆಸರನ್ನು ಮಾರುಕಟ್ಟೆಯಲ್ಲಿ ಅಜರಾಮರಗೊಳಿಸಿವೆ. ಇದರ ನಡುವೆ ಇತರೇ ಕಂಪೆನಿಗಳಾದ ಮೈಕ್ರೋಮ್ಯಾಕ್ಸ್, ಕಾರ್ಬನ್ ಕೂಡ ತಮ್ಮ ಸ್ಥಿತಿಯನ್ನು ಮಾರುಕಟ್ಟೆಯಲ್ಲಿ ಸುಧಾರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿವೆ.
ಇಂದಿನ ಲೇಖನದಲ್ಲಿ ನಿಮಗೆ 8 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾವನ್ನು ಒದಗಿಸುವ ಫೋನ್ ಶ್ರೇಣಿಯೊಂದಿಗೆ ನಾವು ಬಂದಿದ್ದು ಇದನ್ನು ನೀವು 10,000 ರೂಪಾಯಿ ಒಳಗೆ ಖರೀದಿಸಬಹುದಾಗಿದೆ. ಕಡಿಮೆ ದರದಲ್ಲಿ ಉತ್ತಮ ಕ್ಯಾಮೆರಾ ಗುಣಮಟ್ಟವನ್ನು ಒದಗಿಸುವ ಫೋನ್‌ಗಳು ಇವುಗಳಾಗಿದ್ದು ಖರೀದಿದಾರರಿಗೆ ನಿರಾಸೆಯನ್ನುಂಟು ಮಾಡುವುದಿಲ್ಲ
ಹಾಗಿದ್ದರೆ ಈ ವರ್ಗದಲ್ಲಿ ನೀವು ಸ್ಮಾರ್ಟ್‌ಫೋನ್ ಅನ್ನು ಖರೀದಿಸಬೇಕೆಂಬ ಬಯಕೆಯನ್ನು ಹೊಂದಿದವರಾದಲ್ಲಿ ಈ ಸ್ಲೈಡ್‌ಗಳತ್ತ ಗಮನ ಹರಿಸಿ.

#1
ಖರೀದಿ ಮೌಲ್ಯ ರೂ: 9,999
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1600 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2110 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಖರೀದಿ ಮೌಲ್ಯ ರೂ: 7,499
ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಖರೀದಿ ಮೌಲ್ಯ ರೂ: 9,999
ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1800 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4
ಖರೀದಿ ಮೌಲ್ಯ ರೂ: 9,868
ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಖರೀದಿ ಮೌಲ್ಯ ರೂ: 6,399
ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಸಿಂಗಲ್ ಕೋರ್ 1000 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
512 ಎಮ್‌ಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಖರೀದಿ ಮೌಲ್ಯ ರೂ: 7,699
ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1850 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
ಖರೀದಿ ಮೌಲ್ಯ ರೂ: 6,479
ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8
ಖರೀದಿ ಮೌಲ್ಯ ರೂ: 8,790
ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9
ಖರೀದಿ ಮೌಲ್ಯ ರೂ: 9,499
ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
512 ಎಮ್‌ಬಿ RAM
2100 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10
ಖರೀದಿ ಮೌಲ್ಯ ರೂ: 7,849
ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11
ಖರೀದಿ ಮೌಲ್ಯ ರೂ: 8,399
ವೈಶಿಷ್ಟ್ಯಗಳು
5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Click it and Unblock the Notifications