Home
ಮೊಬೈಲ್

ಮಿತದರದ ಕ್ವಾಡ್‌ಕೋರ್ ಫೋನ್‌ಗಳ ಸಂಗ್ರಹ

By Shwetha

ಹಿಂದಿನ ತಲೆಮಾರಿನವರು ಇಂದಿಗೂ ಸಾಮಾನ್ಯ ಫೋನ್‌ಗಳನ್ನು ಬಳಸುತ್ತಾ ಅದರಲ್ಲಿರುವ ಸೌಲಭ್ಯಗಳಲ್ಲೇ ತಮ್ಮನ್ನು ಒಗ್ಗಿಸಿಕೊಂಡಿದ್ದಾರೆ. ಆದರೆ ಹಳೆಯ ಫೋನ್‌ಗಳನ್ನು ಬಳಸುವ ಗ್ರಾಹಕರ ಸಂಖ್ಯೆ ಇದೀಗ ತೀರಾ ಕಡಿಮೆಯಾಗಿದ್ದು ಜನರು ಹೊಸತನ್ನು ಹೊಸತನವನ್ನು ಉಂಟುಮಾಡುವ ಸ್ಮಾರ್ಟ್‌ಫೋನ್‌ಗಳತ್ತ ತಮ್ಮ ಆಸೆಯನ್ನು ವಿಸ್ತರಿಸಿದ್ದಾರೆ.

ಇದೀಗ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳು ಕೂಡ ಗ್ರಾಹಕರು ಮೆಚ್ಚುವಂತಹ ಅವರ ಬಜೆಟ್‌ಗೆ ಒಗ್ಗುವಂತಹ ಫೋನ್‌ಗಳನ್ನೇ ಮಾರುಕಟ್ಟೆಗೆ ಮಾರಾಟ ಮಾಡುತ್ತಿದ್ದು ಗ್ರಾಹರನ್ನು ತಮ್ಮತ್ತ ಸೆಳೆಯುವ ಸಾಮರ್ಥ್ಯವನ್ನು ಪ್ರತಿಯೊಂದು ಫೋನ್ ತಯಾರಿಕಾ ಕಂಪೆನಿಗಳು ಮಾಡುತ್ತಿವೆ. ಇನ್ನು 2014 ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಮತ್ತು ಮಾರಾಟಕ್ಕೆ ಉತ್ತಮವಾದ ವರ್ಷವಾಗಿದೆ. ಅತ್ಯುನ್ನತ ಫೋನ್ ತಯಾರಿಕಾ ಕಂಪೆನಿಗಳೆಂದು ಹೆಸರು ಮಾಡಿರುವ ಸೋನಿ ಮತ್ತು ಸ್ಯಾಮ್‌ಸಂಗ್ ಕೂಡ ಅತಿ ವಿಶಿಷ್ಟ ಫೋನ್‌ಗಳ ಮೂಲಕ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದು ಹೊಸ ಹೆಸರುಗಳ ಫೋನ್‌ಗಳು ಕೂಡ ಸದ್ದಿಲ್ಲದೆ ತಮ್ಮ ಇರುವನ್ನು ವ್ಯಕ್ತಪಡಿಸುತ್ತಿವೆ.

ಹಾಗಿದ್ದರೆ ಇಂದಿನ ಲೇಖನದಲ್ಲಿ ನಿಮ್ಮ ಮನಕ್ಕೆ ಮೆಚ್ಚುಗೆಯಾಗುವ ಕ್ವಾಡ್ ಕೋರ್ ಬೆಂಬಲವನ್ನೊದಗಿಸುವ ಮತ್ತು ಡ್ಯುಯಲ್ ಸಿಮ್‌ನೊಂದಿಗಿರುವ ಫೋನ್‌ಗಳ ವಿಸ್ತಾರ ಮಾಹಿತಿಯನ್ನು ನೋಡೋಣ.

#1

#1

ಬೆಲೆ ರೂ: 7,849
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1800 mAh, Li-Ion ಬ್ಯಾಟರಿ

#2

#2

ಬೆಲೆ ರೂ: 6,795
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#3

#3

ಬೆಲೆ ರೂ: 8,959
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#4

#4

ಬೆಲೆ ರೂ: 9,470
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#5

#5

ಬೆಲೆ ರೂ: 10,898
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ,
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2250 mAh, Li-Polymer ಬ್ಯಾಟರಿ

#6

#6

ಬೆಲೆ ರೂ: 9,698
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

#7

#7

ಬೆಲೆ ರೂ: 7,463
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#8

#8

ಬೆಲೆ ರೂ: 7,440
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1650 mAh, Li-Polymer ಬ್ಯಾಟರಿ

#9

#9

ಬೆಲೆ ರೂ: 9,613
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2350 mAh, Li-Ion ಬ್ಯಾಟರಿ

#10

#10

ಬೆಲೆ ರೂ: 8,990
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

Best Mobiles in India

English summary
This article tells about Top 10 cheap quad core phones with dual sim support buy in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+