ಮಾರುಕಟ್ಟೆಯಲ್ಲಿ ಅತಿ ಕಡಿಮೆ ದರಕ್ಕೆ ದೊರೆಯಲಿರುವ ಟಾಪ್ 10 ಫೋನ್ಸ್

Written By:

ತಂತ್ರಜ್ಞಾನ ಜಗತ್ತಿನಲ್ಲಿ ಹಲವಾರು ಏಳು ಬೀಳುಗಳನ್ನು ಪ್ರಗತಿಗಳನ್ನು ನಾವು ಕಂಡಿದ್ದೇವೆ. ಫೋನ್ ಕ್ಷೇತ್ರದಲ್ಲೂ ಹೆಚ್ಚುವರಿ ಅಭಿವೃದ್ಧಿಗಳು ದಿನದಿಂದ ದಿನಕ್ಕೆ ನಡೆಯುತ್ತಿದ್ದು ಹೊಸ ಹೊಸ ಪ್ರಯೋಗಗಳು ಈ ದಿಸೆಯಲ್ಲಿ ನಡೆಯುತ್ತಿವೆ. ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮಾತನಾಡುವಾಗ ಕ್ಯಾಮೆರಾ, ವೇಗ, ಅಳತೆ ಈ ಎಲ್ಲಾ ಅಂಶಗಳು ಪ್ರಮುಖವಾಗಿದ್ದರೂ ಸಂಗ್ರಹಣೆ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ಇದನ್ನೂ ಓದಿ: ಒಬಾಮಾ ಸೆಲ್ಫಿ ನೋಡಬನ್ನಿ ಇಲ್ಲಿ!!!

ಫೇಸ್‌ಬುಕ್ ಅಥವಾ ಗೂಗಲ್ ಪ್ಲೇ ಸ್ಟೋರ್‌ಗಳು ದಿನಂಪ್ರತಿ ನಡೆಸುವ ಹಲವಾರು ಅಪ್‌ಡೇಟ್‌ಗಳು ನಿಮ್ಮ ಫೋನ್ ಸಂಗ್ರಹಣಾ ಸಾಮರ್ಥ್ಯವನ್ನು ಕುಸಿಯುವಂತೆ ಮಾಡುತ್ತವೆ. ಇದನ್ನು ತಡೆಗಟ್ಟಲು ಹೆಚ್ಚಿನ RAM ಇರುವ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಹಾಗಿದ್ದರೆ ಇಂದಿನ ಲೇಖನದಲ್ಲಿ 2ಜಿಬಿ RAM ಉಳ್ಳ ಫೋನ್‌ಗಳ ವಿಶೇಷತೆಗಳತ್ತ ಗಮನಹರಿಸೋಣ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಖರೀದಿ ಬೆಲೆ ರೂ: 7,999

ಖರೀದಿ ಬೆಲೆ ರೂ: 7,999

ಅಸೂಸ್ ಜೆನ್‌ಫೋನ್ 5- 8 ಜಿಬಿ ಆಂತರಿಕ ಮೆಮೊರಿ

ಪ್ರಮುಖ ವಿಶೇಷತೆಗಳು
5 ಇಂಚಿನ ಕ್ಯಾಪಸಿಟೀವ್ ಮಲ್ಟಿ ಟಚ್ ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.6 GHz ಡ್ಯುಯಲ್ ಕೋರ್ 1.6 GHz ಪ್ರೊಸೆಸರ್
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
ಆಂಡ್ರಾಯ್ಡ್ 4.3 ಜೊತೆಗೆ Zen UI, ಇದನ್ನು ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
10.34 mm thick ಹಾಗೂ ತೂಕ 145g
2 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
ಬ್ಲ್ಯೂಟೂತ್ 4.0, GPS
2110 mAh ಬ್ಯಾಟರಿ

ಖರೀದಿ ಬೆಲೆ ರೂ: 9,499

ಖರೀದಿ ಬೆಲೆ ರೂ: 9,499

ಕಾರ್ಬನ್ ಟೈಟಾನಿಯಮ್ ಒಕ್ಟೇನ್ ಪ್ಲಸ್

ಪ್ರಮುಖ ವಿಶೇಷತೆಗಳು
5 ಇಂಚಿನ 1920 x 1080 ಪಿಕ್ಸೆಲ್‌ಗಳು ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ MediaTek MT6592 ಪ್ರೊಸೆಸರ್ Mali 450-MP4 GPU
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
16 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
8 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
ಬ್ಲ್ಯೂಟೂತ್ 4.0, GPS
2000 mAh ಬ್ಯಾಟರಿ

ಖರೀದಿ ಬೆಲೆ ರೂ: 8,997

ಖರೀದಿ ಬೆಲೆ ರೂ: 8,997

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೊ A250

ಪ್ರಮುಖ ವಿಶೇಷತೆಗಳು
5 ಇಂಚಿನ ಶಾರ್ಪ್ ಪೂರ್ಣ ಎಚ್‌ಡಿ CGS ಐಪಿಎಸ್ ಡಿಸ್‌ಪ್ಲೇ
1.5 GHz MT6589T ಕ್ವಾಡ್ ಕೋರ್ ಪ್ರೊಸೆಸರ್
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
2000 mAh ಬ್ಯಾಟರಿ

ಖರೀದಿ ಬೆಲೆ ರೂ: 9,999

ಖರೀದಿ ಬೆಲೆ ರೂ: 9,999

ಏಸರ್ ಲಿಕ್ವಿಡ್ E700

ಪ್ರಮುಖ ವಿಶೇಷತೆಗಳು
5 ಇಂಚಿನ (1280 × 720 ಪಿಕ್ಸೆಲ್‌ಗಳು) ಐಪಿಎಸ್ ಡಿಸ್‌ಪ್ಲೇ
1.2 ಕ್ವಾಡ್ ಕೋರ್ MediaTek MT6582 ಪ್ರೊಸೆಸರ್ ಜೊತೆಗೆ ಮಾಲಿ 400 ಜಿಪಿಯು
ತ್ರಿಪಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
3500 mAh ಬ್ಯಾಟರಿ

ಖರೀದಿ ಬೆಲೆ ರೂ: 9,999

ಖರೀದಿ ಬೆಲೆ ರೂ: 9,999

ಕ್ಸೋಲೋ Q1000s ಪ್ಲಸ್

ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಕ್ವಾಡ್ ಕೋರ್ 1500 MHz ಪ್ರೊಸೆಸರ್
ತ್ರಿಪಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್
13 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
3ಜಿ
ವೈಫೈ
3000 mAh Li-Polymer ಬ್ಯಾಟರಿ

ಖರೀದಿ ಬೆಲೆ ರೂ: 8,944

ಖರೀದಿ ಬೆಲೆ ರೂ: 8,944

ಸೆಲ್ಕೋನ್ ಮಿಲೇನಿಯಮ್ ಅಲ್ಟ್ರಾ Q500

ಪ್ರಮುಖ ವಿಶೇಷತೆಗಳು
5 ಇಂಚಿನ 1280 x 720 ಪಿಕ್ಸೆಲ್‌ IPS OGS ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ Broadcom BCM23550 ಪ್ರೊಸೆಸರ್ VideoCore IV GPU
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
ಆಡಿಯೊ ಜಾಕ್
ಎಫ್‌ಎಮ್ ರೇಡಿಯೊ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
Bluetooth 4.0
GPS
2500 mAh ಬ್ಯಾಟರಿ

ಬೆಲೆ ರೂ 9,899

ಬೆಲೆ ರೂ 9,899

ಆಲ್ಫಾ ಫೆದರ್

ಪ್ರಮುಖ ವಿಶೇಷತೆಗಳು
5 ಇಂಚಿನ 1920 x 1080 ಪಿಕ್ಸೆಲ್‌
1.3 GHz ಕ್ವಾಡ್ ಕೋರ್ ಪ್ರೊಸೆಸರ್ VideoCore IV GPU
ಡ್ಯುಯಲ್ ಸಿಮ್
GSM + GSM
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
8 ಎಮ್‌ಪಿ ಮುಂಭಾಗ ಕ್ಯಾಮೆರಾ
ಆಡಿಯೊ ಜಾಕ್
ಎಫ್‌ಎಮ್ ರೇಡಿಯೊ
2.0 ಜಿಬಿ RAM
ಇದನ್ನು 32 ಜಿಬಿಗೆ ವಿಸ್ತರಿಸಬಹುದು
2500 mAh Li-ion ಬ್ಯಾಟರಿ

ಬೆಲೆ ರೂ 8,699

ಬೆಲೆ ರೂ 8,699

ZTE ಗೀಕ್

ಪ್ರಮುಖ ವಿಶೇಷತೆಗಳು
5 ಇಂಚಿನ IPS ಕ್ಯಾಪಸಿಟೀವ್ ಟಚ್ ಸ್ಕ್ರೀನ್
ಗೋರಿಲ್ಲಾ ಗ್ಲಾಸ್
Intel 2.0GHz
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್
13 ಎಮ್‌ಪಿ ರಿಯರ್ ಕ್ಯಾಮೆರಾ LED ಫ್ಲ್ಯಾಶ್
8 ಎಮ್‌ಪಿ ಮುಂಭಾಗ ಕ್ಯಾಮೆರಾ
ಆಡಿಯೊ ಜಾಕ್
ಎಫ್‌ಎಮ್ ರೇಡಿಯೊ
ವೈಫೈ ಡೈರೆಕ್ಟ್
DLNA
ವೈ-ಫೈ ಹಾಟ್‌ಸ್ಪಾಟ್
2 ಜಿಬಿ RAM
ಇದನ್ನು 32 ಜಿಬಿಗೆ ವಿಸ್ತರಿಸಬಹುದು
Li-ion 2300 ಬ್ಯಾಟರಿ

ಖರೀದಿ ಬೆಲೆ ರೂ: 9,840

ಖರೀದಿ ಬೆಲೆ ರೂ: 9,840

Wiio WI5

ಪ್ರಮುಖ ವಿಶೇಷತೆಗಳು
5 ಇಂಚಿನ IPS ಓಜಿಎಸ್ ಎಚ್‌ಡಿ ಡಿಸ್‌ಪ್ಲೇ
1.7 GHZ ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4.2
13 ಎಮ್‌ಪಿ ರಿಯರ್ ಕ್ಯಾಮೆರಾ
ಲಿಥಿಯಮ್ ಪಾಲಿಮರ್ ಬ್ಯಾಟರಿ 2200 mAh

ಬೆಲೆ ರೂ: 9,999

ಬೆಲೆ ರೂ: 9,999

ಅಸೂಸ್ ಜೆನ್‌ಫೋನ್ 5-16 ಜಿಬಿ ಆಂತರಿಕ ಮೆಮೊರಿ

ಪ್ರಮುಖ ವಿಶೇಷತೆಗಳು
5 ಇಂಚಿನ ಕ್ಯಾಪಸಿಟೀವ್ ಮಲ್ಟಿ ಟಚ್ ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
1.6 GHZ ಡ್ಯುಯಲ್ ಕೋರ್ ಇಂಟೆಲ್ ಆಟಮ್ Z2560 ಪ್ರೊಸೆಸರ್
ಡ್ಯುಯಲ್ ಸಿಮ್ ಡ್ಯುಯಲ್ ಸ್ಟ್ಯಾಂಡ್‌ಬೈ (ಮೈಕ್ರೊ ಸಿಮ್‌ಗಳು)
ಆಂಡ್ರಾಯ್ಡ್ 4.3 ಜೆಲ್ಲಿಬೀನ್ Zen UI, ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
ಬ್ಲ್ಯೂಟೂತ್ 4.0
GPS
2110 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 10 Cheapest 2GB RAM Smartphones Available in India.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot