10 ಸಾವಿರದೊಳಗಿನ 10 ಕ್ವಾಡ್ ಕೋರ್ ಪ್ರೊಸೆಸರ್,ಜೆಲ್ಲಿಬೀನ್ ಸ್ಮಾರ್ಟ್‌ಫೋನ್‌ಗಳು
ಹತ್ತು ಸಾವಿರದೊಳಗಿನ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ?ಹಾಗಾದ್ರೆ ಚಿಂತೆ ಮಾಡುವ ಅಗತ್ಯವಿಲ್ಲ.ಗಿಝ್‌ಬಾಟ್ ಇಂದು ಜೆಲ್ಲಿ ಬೀನ್ ಓಎಸ್ ಹೊಂದಿರುವ ಹತ್ತು ಸಾವಿರದೊಳಗಿನ ಡ್ಯುಯಲ್ ಸಿಮ್ ಹಾಕಬಹುದಾದ ಹತ್ತು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಇಲ್ಲಿ ಮೈಕ್ರೋಮ್ಯಾಕ್ಸ್,ಕಾರ್ಬನ್,ಜಿಯೋನೀ,ಝೋಲೋ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ, ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ಇದನ್ನೂ ಓದಿ: ವಿಶ್ವದ ವೇಗದ ಪ್ರೊಸೆಸರ್ ಹೊಂದಿರುವ ಏಳು ಸ್ಮಾರ್ಟ್‌ಫೋನ್‌ಗಳು
ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ
ಬೆಲೆ:9,899 ವಿಶೇಷತೆ: ಬೆಲೆ:9,999 ವಿಶೇಷತೆ: ಬೆಲೆ:9850 ವಿಶೇಷತೆ ಬೆಲೆ: 7,299 ವಿಶೇಷತೆ: ಬೆಲೆ:9,499 ವಿಶೇಷತೆ: ಬೆಲೆ:9105 ವಿಶೇಷತೆ: ಬೆಲೆ:7,754 ಬೆಲೆ: 8,300 ವಿಶೇಷತೆ: ಬೆಲೆ:9488 ವಿಶೇಷತೆ: ಬೆಲೆ: 8,779 ವಿಶೇಷತೆ:
ಕಾರ್ಬನ್ ಟೈಟಾನಿಯಂ ಎಸ್5
5 ಇಂಚಿನ qHD ಮಲ್ಟಿಟಚ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್
2,000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಪ್ರೊಸೆಸರ್(480 x 854 ಪಿಕ್ಸೆಲ್)
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ
ಝೋಲೋ ಕ್ಯೂ 800
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟಿವ್ ಟಚ್‌ಸ್ಕ್ರೀನ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 MP ಹಿಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕಾರ್ಬನ್ ಟೈಟಾನಿಯಂ ಎಸ್ 1
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512 MB RAM
4 GB ಆಂತರಿಕ ಮಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1600 mAh ಬ್ಯಾಟರಿ
ಸ್ಪೈಸ್ ಕೂಲ್‌ಪ್ಯಾಡ್ 2 ಎಂಐ-49
ಡ್ಯುಯಲ್ ಸಿಮ್(3G + 2G)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
4.5 ಇಂಚಿನ ಸ್ಕ್ರೀನ್( 960x540 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸೆರ್
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,700mAh ಬ್ಯಾಟರಿ
ಪ್ಯಾನಾಸೋನಿಕ್ ಟಿ 11
4 ಇಂಚಿನ ಸ್ಕ್ರೀನ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 mAh ಬ್ಯಾಟರಿ
ಝೋಲೋ ಕ್ಯೂ 600
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಸ್ಕ್ರೀನ್
1.2GHz ಕ್ವಾಡ್ ಕೋರ್ ಪ್ರೊಸೆಸರ್
512MB of RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್
2,000mAh ಬ್ಯಾಟರಿ
ಕಾರ್ಬನ್ ಎಸ್2 ಟೈಟಾನಿಯಂ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ಜಿಯೋನೀ ಜಿಪ್ಯಾಡ್ ಜಿ3
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ
ಜಿಯೋನೀ CTRL
4.5 ಇಂಚಿನ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,800 mAh ಬ್ಯಾಟರಿ


Click it and Unblock the Notifications








