ದೀಪಾವಳಿಯ ಬಂಪರ್ ಕೊಡುಗೆಯ ಫೋನ್‌ಗಳು
ದೀಪಾವಳಿಗೆ ಇನ್ನೇನು ಬೆರಳೆಣಿಕೆಯ ದಿನಗಳು ಮಾತ್ರ. ದೀಪಗಳ ಹಬ್ಬವನ್ನು ಸ್ವಾಗತಿಸಲು ನಾವೆಲ್ಲರೂ ಸಜ್ಜುಗೊಂಡಿದ್ದೇವೆ. ಶಾಪಿಂಗ್ ಮಾಲ್‌ಗಳಂತೂ ಕಣ್ಮನ ಸೆಳೆಯುವ ಕೊಡುಗೆಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದೆ. ಇನ್ನು ಇಲೆಕ್ಟ್ರಾನಿಕ್ ಐಟಮ್‌ಗಳನ್ನು ಖರೀದಿಸಲು ಈ ಹಬ್ಬ ಸುಸಂದರ್ಭವಾಗಿದೆ.
ಇದನ್ನೂ ಓದಿ: ಆಪಲ್ ಚಿನ್ನದ ವ್ಯಾಮೋಹ ಇನ್ನು ಐಪ್ಯಾಡ್‌ಗೂ
ಸಿಹಿ ಮತ್ತು ಪಟಾಕಿಯ ಭರ್ಜರಿ ಧಮಾಕದೊಂದಿಗೆ ಇಲೆಕ್ಟ್ರಾನಿಕ್ ವಸ್ತುಗಳ ಖರೀದಿ ಕೂಡ ನಡೆಯಲಿ. ಹಾಗಿದ್ದರೆ ಇಲ್ಲಿ ನಾವು ಉದ್ದೇಶಿಸಿರುವ ಇಲೆಕ್ಟ್ರಾನಿಕ್ ವಸ್ತುಗಳೆಂದರೆ ಸ್ಮಾರ್ಟ್‌ಫೋನ್‌ಗಳಾಗಿವೆ. ವಿಭಿನ್ನ ಪರದೆಗಳೊಂದಿಗೆ ಬರಲಿರುವ ಸ್ಮಾರ್ಟ್‌ಫೋನ್‌ಗಳ ಅದ್ಭುತ ಸಂಗ್ರಹವನ್ನು ನಾವು ನಿಮ್ಮ ಮುಂದೆ ಇರಿಸುತ್ತಿದ್ದು ನಿಜಕ್ಕೂ ಇದು ನಿಮ್ಮಲ್ಲಿ ಗೊಂದಲವನ್ನುಂಟು ಮಾಡುವುದು ಸಹಜವಾಗಿದೆ.
ಇದನ್ನೂ ಓದಿ: ಮನವನ್ನು ಕಾಡುವ ಅದ್ಭುತ ದೃಶ್ಯ ವೈವಿಧ್ಯ
ನಿಮ್ಮ ಕಣ್ಮನ ಸೆಳೆಯುವ ಅತಿ ವಿಶಿಷ್ಟ ಅಂಶಗಳೊಂದಿಗೆ ಈ ಫೋನ್‌ಗಳು ಬಂದಿದ್ದು ನಿಜಕ್ಕೂ ನಿಮ್ಮ ಫೋನ್ ಖರೀದಿಗೆ ಇದು ಸುವರ್ಣವಕಾಶವಾಗಲಿದೆ. ಹಾಗಿದ್ದರೆ ಇಂದಿನ ನಮ್ಮ ಗಿಜ್‌ಬಾಟ್ ಲೇಖನದಲ್ಲಿ ಅತಿ ವಿಶಿಷ್ಟ ಫೋನ್ ಸಂಗ್ರಹವನ್ನು ನೋಡಿ ಮತ್ತು ನಿಮಗೆ ಇಷ್ಟವಾಗಿರುವ ಫೋನ್‌ಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಿ.
ಇದನ್ನೂ ಓದಿ: ನಿಟ್ರೋ ಖರೀದಿಯ ಟಾಪ್ ಹತ್ತು ಆನ್‌ಲೈನ್ ಡೀಲ್‌ಗಳು

#1
ರೂ: 24,890
ಕೊಡುಗೆ: 30% ದರ ಕಡಿತ
ದರ ಕಡಿತ ಬೆಲೆ ರೂ: 17,449
ಪ್ರಮುಖ ವಿಶೇಷತೆಗಳು
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 GB RAM
2600 mAh, Li-Ion ಬ್ಯಾಟರಿ

#2
ರೂ: 9,710
ಕೊಡುಗೆ: 20% ದರ ಕಡಿತ
ದರ ಕಡಿತ ಬೆಲೆ ರೂ: 7,810
ಪ್ರಮುಖ ವಿಶೇಷತೆಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

#3
ರೂ: 15,990
ಕೊಡುಗೆ: 44% ದರ ಕಡಿತ
ದರ ಕಡಿತ ಬೆಲೆ ರೂ: 8,999
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#4
ರೂ: 12,990
ಕೊಡುಗೆ: 16% ದರ ಕಡಿತ
ದರ ಕಡಿತ ಬೆಲೆ ರೂ: 10,946
ಪ್ರಮುಖ ವಿಶೇಷತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#5
ರೂ: 27,390
ಕೊಡುಗೆ: 21% ದರ ಕಡಿತ
ದರ ಕಡಿತ ಬೆಲೆ ರೂ: 21,550
ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#6
ರೂ: 15,200
ಕೊಡುಗೆ: 17% ದರ ಕಡಿತ
ದರ ಕಡಿತ ಬೆಲೆ ರೂ: 12,489
ಪ್ರಮುಖ ವಿಶೇಷತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#7
ರೂ: 12,999
ಕೊಡುಗೆ: 52% ದರ ಕಡಿತ
ದರ ಕಡಿತ ಬೆಲೆ ರೂ: 6,499
ಪ್ರಮುಖ ವಿಶೇಷತೆಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
4000 mAh, Li-Ion ಬ್ಯಾಟರಿ

#8
ರೂ: 26,990
ಕೊಡುಗೆ: 53% ದರ ಕಡಿತ
ದರ ಕಡಿತ ಬೆಲೆ ರೂ: 12,599
ಪ್ರಮುಖ ವಿಶೇಷತೆಗಳು
5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#9
ರೂ: 49,990
ಕೊಡುಗೆ: 20% ದರ ಕಡಿತ
ದರ ಕಡಿತ ಬೆಲೆ ರೂ: 39,990
ಪ್ರಮುಖ ವಿಶೇಷತೆಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#10
ರೂ: 18,700
ಕೊಡುಗೆ: 12% ದರ ಕಡಿತ
ದರ ಕಡಿತ ಬೆಲೆ ರೂ: 16,499
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ


Click it and Unblock the Notifications








