ಮಾರುಕಟ್ಟೆಯಲ್ಲಿರುವ ವೇಗದ ಪ್ರೊಸೆಸರ್‍ ಹೊಂದಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು

By Ashwath
|

ಶಕ್ತಿಶಾಲಿ ಪ್ರೊಸೆಸರ್‌ ಸ್ಮಾರ್ಟ್‌ಫೋನಲ್ಲಿ ಇದ್ದರೆ ಮಲ್ಟಿ ಟಾಸ್ಕಿಂಗ್‌ ಸುಲಭವಾಗಿ ಮಾಡಬಹುದು. ಒಂದು ವೇಳೆ ಸ್ಕ್ರೀನ್‌ ದೊಡ್ಡದಾಗಿದ್ದು ಪ್ರೊಸೆಸರ್‌ ವೇಗ ಕಡಿಮೆ ಇದ್ದಲ್ಲಿ ಮಲ್ಟಿಟಾಸ್ಕಿಂಗ್‌ ವೇಳೆ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗುವ ಅಥವಾ ನಿಧಾನವಾಗಿ ಕೆಲಸ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಸದ್ಯ ಸ್ಮಾರ್ಟ್‌ಫೋನ್‌ ತಯಾರಿಸುವ ಕಂಪೆನಿಗಳು ಮಲ್ಟಿಟಾಸ್ಕಿಂಗ್‌ ಮತ್ತು ಗೇಮಿಂಗ್‌ಗಾಗಿ ಹೆಚ್ಚು ವೇಗದ ಪ್ರೊಸೆಸರ್‌ ಹೊಂದಿರುವ ಸ್ಮಾರ್ಟ್‌ಫೋನ್‌‌ ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ.

ಸಾಧಾರಣವಾಗಿ ಕಂಪೆನಿಗಳು ಆರಂಭದಲ್ಲಿ ಅಮೆರಿಕ,ಯುರೋಪ್‌,ಚೀನಾದ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಬಳಿಕ ನಂತರ ಭಾರತದ ಮಾರುಕಟ್ಟೆಗೆ ಈ ಫೋನ್‌ಗಳನ್ನು ಬಿಡುಗಡೆ ಮಾಡುತ್ತವೆ.ಹೀಗಾಗಿ ಸದ್ಯ ವೇಗದ ಸ್ಮಾರ್ಟ್‌‌ಫೋನ್‌ಗಳು ಎಂದು ವಿಶ್ವದಲ್ಲಿ ಪ್ರಸಿದ್ದವಾಗಿರುವ,ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ಓದಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

    ಐಫೋನ್‌ 5 ಎಸ್‌(16ಜಿಬಿ)

ಐಫೋನ್‌ 5 ಎಸ್‌(16ಜಿಬಿ)

ಬೆಲೆ:49,999


ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326ಪಿಪಿ)
ಐಓಎಸ್‌ 7
A7 ಚಿಪ್‌‌ 64 ಬಿಟ್‌ ಅರ್ಕಿಟೆಕ್ಚರ್‌
M7 ಮೋಷನ್‌ ಪ್ರೊಸೆಸರ್
16GB ಆಂತರಿಕ ಮೆಮೋರಿ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

  ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಬೆಲೆ: 56,490

ವಿಶೇಷತೆ:
ಸಿಂಗಲ್‌ ಸಿಮ್‌
5.9 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080 x 1920 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ ಎಚ್‌ಟಿಸಿ ಸೆನ್ಸ್‌ 4.3 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2GB ರ್‍ಯಾಮ್
ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌,ಎನ್‌ಎಫ್‌ಸಿ
3300 mAh ಬ್ಯಾಟರಿ

ಐಫೋನ್‌ 5 ಸಿ (32 GB)

ಐಫೋನ್‌ 5 ಸಿ (32 GB)

ಬೆಲೆ:37,490

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
A6 ಚಿಪ್‌‌
32GB ಆಂತರಿಕ ಮೆಮೊರಿ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಬೆಲೆ:43999

ವಿಶೇಷತೆ:
ಡ್ಯುಯಲ್‌ ಸಿಮ್‌
4.7 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಸ್ಕ್ರೀನ್‌(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ ಜೆಲ್ಲಿಬೀನ್‌ 4.1.2 ಎಚ್‌ಟಿಸಿ ಸೆನ್ಸ್‌ ಓಎಸ್‌
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ 600 ಕ್ವಾಡ್‌ ಕೋರ್‌ ಪ್ರೊಸೆಸರ್‍
32 GB ಆಂತರಿಕ ಮೆಮೊರಿ
2 GB ರ್‍ಯಾಮ್
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:44,999


ವಿಶೇಷತೆ:
ಸಿಂಗಲ್‌ ಸಿಮ್
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಲೆನೊವೊ ಕೆ 900

ಲೆನೊವೊ ಕೆ 900

ಬೆಲೆ:24,990

ವಿಶೇಷತೆ:
ಸಿಂಗಲ್‌ ಸಿಮ್
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ: 39,990

ವಿಶೇಷತೆ:
ಸಿಂಗಲ್‌ ಸಿಮ್
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

 ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ: 29,400(16GB)

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:21899

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ:37,499

ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

ನೋಕಿಯಾ ಲೂಮಿಯಾ 1520

ನೋಕಿಯಾ ಲೂಮಿಯಾ 1520

46,99946,999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ‌ ಐಪಿಎಸ್‌‌ ಎಲ್‌ಸಿಡಿ ಫುಲ್‌ ಎಚ್‌ಡಿ ಸ್ಕ್ರೀನ್‌‌‌‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್‌ 800 2.2 GHz ಕ್ವಾಡ್‌ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
‌32 GB ಆಂತರಿಕ ಮೆಮೊರಿ
7 GB ಕ್ಲೌಡ್‌ ಸ್ಟೋರೇಜ್‌
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X