ದುಬಾರಿ ಬೆಲೆಯ ಆಂಡ್ರಾಯ್ಡ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಭಾರತ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಸಿಂಗಲ್ ಸ್ಮಾರ್ಟ್‌ಫೋನ್‌ಗಳ ಹೆಚ್ಚಾಗಿ ಬಿಡುಗಡೆಯಾಗುತ್ತಿದ್ದರೂ ಈಗ ಕೆಲವೊಂದು ಕಂಪೆನಿಗಳು ದುಬಾರಿ ಬೆಲೆಯಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಆರಂಭಿಸಿದೆ.
ಹೀಗಾಗಿ ಹೊಸದಾಗಿ ದುಬಾರಿ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಗಿಝ್‌ಬಾಟ್ ಇಂದು ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಮಾಹಿತಿಯನ್ನು ತಂದಿದೆ. ಇಲ್ಲಿ 17 ಸಾವಿರದಿಂದ ಆರಂಭವಾಗಿ 41 ಸಾವಿರ ರೂಪಾಯಿ ಒಳಗಿರುವ ಕೆಲ ಸ್ಮಾರ್ಟ್‌ಫೋನ್‌ಗಳ ವಿವರ ನೀಡಲಾಗಿದೆ.

ಎಚ್‌ಟಿಸಿ ಡಿಸೈರ್ 700
ಬೆಲೆ:22,230
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಸಿಡಿಎಂಎ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 600 ಸಿ
ಬೆಲೆ:25,900
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.5-ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್
4.1 ಜೆಲ್ಲಿ ಬೀನ್ 1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1860 mAh ಬ್ಯಾಟರಿ

ಎಚ್‌ಟಿಸಿ ಒನ್
ಬೆಲೆ:41620
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್ (1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,
2,300mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ಬೆಲೆ: 21399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ಝಡ್
ಬೆಲೆ:17,649
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGAಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:19,400
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ: 23200
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಆಕ್ಟಾ
ಬೆಲೆ: 19690
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಮೀಡಿಯಾ ಟೆಕ್ ಅಕ್ಟಾ ಕೋರ್ ಪ್ರೊಸೆಸರ್
700 MHz Mali 450-MP4 GPU
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18,849
ವಿಶೇಷತೆ:
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ
ಬೆಲೆ: 19490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಲೆನೊವೊ ಪಿ770
ಬೆಲೆ:17,500
ಡ್ಯುಯಲ್ ಸಿಮ್
4.5 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3500 mAh ಬ್ಯಾಟರಿ


Click it and Unblock the Notifications








