Home
ಮೊಬೈಲ್

ಈ ಜೂನ್‌ನಲ್ಲಿ ನೀವು ಖರೀದಿಸಬಹುದಾದ ಸ್ಯಾಮ್‌ಸಂಗ್ ಫೋನ್ ಶ್ರೇಣಿ

By Shwetha

ವಿವಿಧ ದರಗಳಲ್ಲಿ ತಮ್ಮದೇ ಅತ್ಯದ್ಭುತ ಕೊಡುಗೆಗಳನ್ನು ನೀಡುತ್ತಾ ಹೆಸರಾಂತ ಕಂಪೆನಿಗಳು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಸುಗ್ಗಿಯನ್ನೇ ಗ್ರಾಹಕರಿಗೆ ಉಣಬಡಿಸುತ್ತಿವೆ.

ಸ್ಮಾರ್ಟ್‌ಫೋನ್ ತಯಾರಕ ಕಂಪೆನಿಗಳಲ್ಲೇ ಹೆಸರುವಾಸಿಯಾದ ಆಪಲ್, ಸೋನಿ ಎಚ್‌ಟಿಸಿ ಮತ್ತು ಕೆಲವೊಂದು ಭಾರತೀಯ ತಯಾರಕ ಕಂಪೆನಿಗಳಾದ ಮೈಕ್ರೋಮ್ಯಾಕ್ಸ್, ಕಾರ್ಬನ್‌ಗಳನ್ನು ಮಾರುಕಟ್ಟೆಯಾದ್ಯಂತ ಕೇಳಿಬರುತ್ತಿರುವ ಹೆಸರುಗಳು. ಇವುಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿ ಮುನ್ನುಗ್ಗುತ್ತಿರುವ ವೆಂಡೋರ್‌ಗಳಾಗಿದ್ದು ಇದರ ನಡುವೆಯೂ ಸ್ಯಾಮ್‌ಸಂಗ್ ಕಂಪೆನಿ ತನ್ನ ಹೆಸರನ್ನು ಪ್ರಸಿದ್ಧಿಗೆ ಏರಿಸುವಲ್ಲಿ ಹರಸಾಹಸ ಪಡುತ್ತಿದೆ.

ಭಾರತೀಯ ಕಂಪೆನಿಯನ್ನು ಚೆನ್ನಾಗಿಯೇ ತಿಳಿದುಕೊಂಡಿರುವ ಈ ದಕ್ಷಿಣ ಕೊರಿಯಾದ ಸ್ಮಾರ್ಟ್‌ಫೋನ್ ದಿಗ್ಗಜ ಕೆಲವೊಂದು ಬೆಲೆ ವ್ಯತ್ಯಾಸಗಳಲ್ಲಿ ಗ್ರಾಹಕರ ಮನವನ್ನು ಕದಿಯುವ ಪ್ರಯತ್ನವನ್ನು ಸದ್ದಿಲ್ಲದೆ ಮಾಡುತ್ತಿದೆ. ಸ್ಮಾರ್ಟ್‌ಫೋನ್ ಖರೀದಿಯಲ್ಲಿ ಕೇಳಿಬರುವ ಮತ್ತು ಭಾರತೀಯರಿಗೆ ಚಿರಪರಿಚಿತವಾಗಿರುವ ಕಂಪೆನಿ ಸ್ಯಾಮ್‌ಸಂಗ್ ಆಗಿದ್ದು ಭಾರತೀಯ ನೆಲದಲ್ಲಿ ತನ್ನ ಭದ್ರ ಸ್ಥಾನವನ್ನು ನಿರ್ಮಿಸಿಕೊಂಡಿದೆ.

ಪ್ರತೀ ತಿಂಗಳೂ ತನ್ನ ಮನಮುಟ್ಟುವ ಆಕರ್ಷಕ ವಿನ್ಯಾಸಗಳಲ್ಲಿ ಪ್ರತಿಯೊಂದು ಫೋನ್ ಅನ್ನು ಲಾಂಚ್ ಮಾಡುವ ಈ ದಕ್ಷಿಣ ಕೊರಿಯಾದ ಸ್ಮಾರ್ಟ್‌ಫೋನ್ ಕಂಪೆನಿ ಈ ಜೂನ್‌ನಲ್ಲೂ ನಿಮಗಾಗಿ ಮನಮೋಹಕ ಫೀಚರ್‌ಗಳನ್ನು ಒಳಗೊಂಡಿರುವ ಹತ್ತು ಹಲವು ಫೋನ್ ಶ್ರೇಣಿಯನ್ನು ಮುಂದಿಟ್ಟಿದೆ. ಗಿಜ್‌ಬಾಟ್ ಇಂದು ಈ ಅಸದಳ ಫೋನ್ ಸಂಗ್ರಹವನ್ನು ನಿಮ್ಮ ಮುಂದಿರಿಸಿದ್ದು ಪ್ರತಿಯೊಂದನ್ನು ಚೆಕ್ ಮಾಡುತ್ತಾ ಸ್ಮಾಮ್‌ಸಂಗ್ ಫೋನ್ ಒಡೆಯರಾಗಿ.

#1

#1

ಖರೀದಿ ಮೌಲ್ಯ: ರೂ 26,200
ವೈಶಿಷ್ಟ್ಯಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.9 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16ಜಿಬಿ ಆಂತರಿಕ ಮೆಮೊರಿ, 64ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ: ರೂ 37,990
ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16ಜಿಬಿ ಆಂತರಿಕ ಮೆಮೊರಿ, 128 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ: ರೂ 17,901
ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ: ರೂ 29,199
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.9 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
2 ಜಿಬಿ ರ್‌ಯಾಮ್
3100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ: ರೂ 9,490
ವೈಶಿಷ್ಟ್ಯಗಳು
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2(ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
768 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ: ರೂ 19,370
ವೈಶಿಷ್ಟ್ಯಗಳು
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.9 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ: ರೂ 23,900
ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1500 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 1.9 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2330 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ: ರೂ 5,790
ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
1000 MHz ಪ್ರೊಸೆಸರ್
2 ಎಂಪಿ ಪ್ರಾಥಮಿಕ ಕ್ಯಾಮೆರಾ
ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ: ರೂ 45,999
ವೈಶಿಷ್ಟ್ಯಗಳು
5.70 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ, 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ: ರೂ 6,877
ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
3 ಎಂಪಿ ಪ್ರಾಥಮಿಕ ಕ್ಯಾಮೆರಾ, 0.30 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+