Home
ಮೊಬೈಲ್

ಫ್ಲಿಪ್‌ಕಾರ್ಟ್ ಆಫರ್‌: ಹಳೇ ಫೋನ್‌ಗೆ ಹೊಸ ಫೋನ್‌

By Ashwath

ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿರುವ ಗ್ರಾಹಕರಿಗೆ ಗುಡ್‌ ನ್ಯೂಸ್‌. ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಇಳಿಕೆ ಮಾಡಿದ್ದು ಅಲ್ಲದೇ ಹಳೇ ಸ್ಮಾರ್ಟ್‌‌ಫೋನ್‌, ನೀಡುವ ಮೂಲಕ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬಹುದು ಎನ್ನುವ ಮತ್ತೊಂದು ಆಫರ್‌ನ್ನು ನೀಡಿದೆ.

ಗ್ರಾಹಕರು ತಮ್ಮಲ್ಲಿರುವ ಸ್ಮಾರ್ಟ್‌ಫೋನ್‌ ಮಾಹಿತಿಯನ್ನು ದಾಖಲಿಸಿ ಎಕ್ಸ್‌ಚೆಂಜ್ ಆಫರ್‌ನಲ್ಲಿ ವಸ್ತುಗಳನ್ನು ಖರೀದಿಸಬಹುದು ಎಂದು ಫ್ಲಿಪ್‌ ಕಾರ್ಟ್‌ ಹೇಳಿದೆ. ಹೀಗಾಗಿ ಯಾವ ಸ್ಮಾರ್ಟ್‌ಫೋನ್‌ಗಳಿಗೆ ಈ ಕೊಡುಗೆಗಳನ್ನು ಪ್ರಕಟಿಸಿದ್ದಾರೆ ಎನ್ನುವುದಕ್ಕೆ ಮುಂದಿನ ಪುಟದಲ್ಲಿ ಆ ಸ್ಮಾರ್ಟ್‌ಫೋನ್‌‌ಗಳ ಮಾಹಿತಿ ಇದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌‌‌ಫೋನ್‌ಗಳ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಗೆಲಾಕ್ಸಿ ಗ್ರ್ಯಾಂಡ್  ಡ್ಯುಯೊಸ್

ಗೆಲಾಕ್ಸಿ ಗ್ರ್ಯಾಂಡ್ ಡ್ಯುಯೊಸ್

ಎಕ್ಸ್‌ಚೆಂಜ್‌ ಆಫರ್‌ ಬೆಲೆ:15,400

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

  ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್  ಕ್ವಾಟ್ರೋ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ಕ್ವಾಟ್ರೋ

ಎಕ್ಸ್‌ಚೆಂಜ್‌ ಆಫರ್‌ ಬೆಲೆ:12,900

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಪ್ರೊಸೆಸರ್‍
1 GB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌

ಎಕ್ಸ್‌ಚೆಂಜ್‌ ಆಫರ್‌ ಬೆಲೆ:7400

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ ಐಸಿಎಸ್‌ ಓಎಸ್
1GHz ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 ಬ್ಯಾಟರಿ

 ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ಬೆಲೆ:41999

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಎಕ್ಸ್‌ಚೆಂಜ್‌ ಆಫರ್‌ ಬೆಲೆ: 26,500

ವಿಶೇಷತೆ :
ಸಿಂಗಲ್‌ ಸಿಮ್‌
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್)
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
2 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಎಕ್ಸ್‌ಚೆಂಜ್‌ ಆಫರ್‌ ಬೆಲೆ: 33,690

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ಎಕ್ಸ್‌ಚೆಂಜ್‌ ಆಫರ್‌ ಬೆಲೆ:20,399

ವಿಶೇಷತೆ:
ಸಿಂಗಲ್‌ ಸಿಮ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌ ಓಎಸ್‌
4.8ಇಂಚಿನ AMOLED ಸ್ಕ್ರೀನ್‌(720 x 1280 ಪಿಕ್ಸೆಲ್)
1.4GHz ಕ್ವಾಡ್‌‌ಕೋರ್‌ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
1 GB ರ್‍ಯಾಮ್‌
8MP ಹಿಂದುಗಡೆ ಕ್ಯಾಮೆರಾ
1.9MP ಎದುರುಗಡೆ ಕ್ಯಾಮೆರಾ
64 GB ವರೆಗೂ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ಎಕ್ಸ್‌ಚೆಂಜ್‌ ಆಫರ್‌ ಬೆಲೆ:28,350

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟರಿ

 ನೋಕಿಯಾ ಲೂಮಿಯಾ 625

ನೋಕಿಯಾ ಲೂಮಿಯಾ 625

ಎಕ್ಸ್‌ಚೆಂಜ್ ಆಫರ್‌ ಬೆಲೆ:14,119

ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+