ಎಚ್‌ಟಿಸಿ ಫೋನ್‌ಗಳ ಧಮಾಕಾಧಾರ್ ಆಫರ್‌ಗಳು
ತೈವಾನ್‌ನ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಚ್‌ಟಿಸಿ ಯಶಸ್ಸಿನ ಆಟದಲ್ಲಿ ಸೋಲು ಗೆಲುವನ್ನು ಸಮನಾಗಿ ಪಡೆದುಕೊಂಡಿದೆ. ಇನ್ನು ಇದರ ನಡುವೆಯೂ ಎಚ್‌ಟಿಸಿ ತನ್ನ ಹೊಸ ಫೋನ್‌ಗಳಾದ ಒನ್ ಎಮ್8 ಮತ್ತು ಡಿಸೈರ್ 816 ಮೂಲಕ ತನ್ನ ಕಳೆದುಕೊಂಡ ಖ್ಯಾತಿಯನ್ನು ಮೇಲೆತ್ತುವ ಪ್ರಯತ್ನದಲ್ಲಿದೆ.
ಇದನ್ನೂ ಓದಿ: ಹೊಸ ವರ್ಷಕ್ಕಾಗಿ ಹೊಸ ಹೊಸ ಫೋನ್‌ಗಳು
ಇನ್ನು ಎಚ್‌ಟಿಸಿಗೆ ಭರ್ಜರಿ ಪೈಪೋಟಿಯನ್ನು ನೀಡಲಿರುವ ಇತರ ಜನಪ್ರಿಯ ಫೋನ್ ಬ್ರ್ಯಾಂಡ್‌ಗಳಾದ ಸೋನಿ, ಆಪಲ್, ಸ್ಯಾಮ್‌ಸಂಗ್ ಮಾರುಕಟ್ಟೆಯಲ್ಲಿ ಷೇರನ್ನು ಪಡೆದುಕೊಂಡು ಎಚ್‌ಟಿಸಿಯ ಹಿನ್ನಡೆಗೆ ಕಾರಣವಾಗಿವೆ. ಇನ್ನು ಶ್ಯೋಮಿ ಕೂಡ ತನ್ನ ಕಾರುಬಾರನ್ನು ಭರ್ಜರಿಯಾಗಿಯೇ ನಡೆಸುತ್ತಿದ್ದು ಎಚ್‌ಟಿಸಿಗೆ ಕಂಟಕ ಪ್ರಾಯ ಎಂದೆನಿಸಿದೆ.
ಇನ್ನು ಎಚ್‌ಟಿಸಿ ಅಭಿಮಾನಿಗಳು ತಮ್ಮ ಫೋನ್ ಮೇಲಿನ ಪ್ರೀತಿಯನ್ನು ಇನ್ನೂ ಉಳಿಸಿಕೊಂಡಿದ್ದು ಅವರಿಗಾಗಿ ಇಂದಿನ ಲೇಖನದಲ್ಲಿ ಟಾಪ್ ಎಚ್‌ಟಿಸಿ ಫೋನ್‌ಗಳ ವಿವರವನ್ನು ನಾವು ನೀಡುತ್ತಿದ್ದೇವೆ.

#1
ಖರೀದಿ ಬೆಲೆ ರೂ: 23,898
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#2
ಖರೀದಿ ಬೆಲೆ ರೂ: 16,990
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#3
ಖರೀದಿ ಬೆಲೆ ರೂ: 13,505
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#4
ಖರೀದಿ ಬೆಲೆ ರೂ: 23,029
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#5
ಖರೀದಿ ಬೆಲೆ ರೂ: 21,200
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#6
ಖರೀದಿ ಬೆಲೆ ರೂ: 42,393
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಯುಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#7
ಖರೀದಿ ಬೆಲೆ ರೂ: 12,690
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#8
ಖರೀದಿ ಬೆಲೆ ರೂ: 22,900
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

#9
ಖರೀದಿ ಬೆಲೆ ರೂ: 32,012
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#10
ಖರೀದಿ ಬೆಲೆ ರೂ: 35,490
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ


Click it and Unblock the Notifications








