ಭಾರತದಲ್ಲಿ ಖರೀದಿ ಯೋಗ್ಯ ಕಾರ್ಬನ್ ಫೋನ್ಸ್

By Shwetha
|

ಬಜೆಟ್ ದರದಲ್ಲಿ ಮೋಹಕ ಕಾರ್ಬನ್ ಫೋನ್ ಶ್ರೇಣಿ
ಡೊಮೆಸ್ಟಿಕ್ ಮಾರಾಟಗಾರರಾಗಿರುವ ಕಾರ್ಬನ್ ಮೊಬೈಲ್ ಹ್ಯಾಂಡ್‌ಸೆಟ್ ವ್ಯಾಪಾರದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅಂತರಾಷ್ಟ್ರೀಯ ಫೋನ್ ಸಂಸ್ಥೆಗಳಾದ ಸೋನಿ ಮತ್ತು ಸ್ಯಾಮ್‌ಸಂಗ್‌ಗೆ ಭರ್ಜರಿ ಪೈಪೋಟಿಯನ್ನೇ ನೀಡುತ್ತಿರುವ ಈ ಕಂಪೆನಿ ಹೆಚ್ಚಿನ ಸವಾಲನ್ನು ಒಡ್ಡುತ್ತಿದೆ.

ಇ ಕಾಮರ್ಸ್ ದಿಗ್ಗಜ ಅಮೆಜಾನ್‌ನೊಂದಿಗೆ ಕಾರ್ಬನ್ ಇತ್ತೀಚೆಗೆ ಪಾಲುದಾರಿಕೆಯನ್ನು ಮಾಡಿಕೊಂಡಿದ್ದು ತನ್ನ ಹೆಕ್ಸಾ ಕೋರ್ ಪ್ರೊಸೆಸರ್ ಶಕ್ತಿಯ ಟೈಟಾನಿಯಮ್ ಹೆಕ್ಸಾ ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಮಾರುವ ಉದ್ದೇಶವನ್ನು ಇಟ್ಟುಕೊಂಡಿದೆ.

ಆಕರ್ಷಕ ಒಪ್ಪೊ ಫೋನ್ ಮೇಳ ಇದೋ ಇಲ್ಲಿ

ಮುಂಬರುವ ದಿನಗಳಲ್ಲಿ, ಕಂಪೆನಿಯು ಕಡಿಮೆ ಮೌಲ್ಯದ ವಿಂಡೋಸ್ 8.1 ಚಾಲನೆಯಲ್ಲಿರುವ ಹ್ಯಾಂಡ್‌ಸೆಟ್‌ಗಳನ್ನು ಮಾರಾಟ ಮಾಡುತ್ತಿದೆ. ಈ ಡಿವೈಸ್‌ನ ಬೆಲೆ ರೂ 8,000 ಮತ್ತು ರೂ 15,000 ಇದರ ಮೌಲ್ಯವಾಗಿದ್ದು ಸದ್ಯದಲ್ಲೇ ಮಾರಾಟವಾಗುವ ನಿರೀಕ್ಷೆಯಲ್ಲಿದೆ.

ಇಂದಿನ ಲೇಖನದಲ್ಲಿ ಆಂಡ್ರಾಯ್ಡ್ ಆಧಾರಿತ ಕಾರ್ಬನ್ ಹ್ಯಾಂಡ್‌ಸೆಟ್‌ಗಳ ವಿಭಿನ್ನ ಶ್ರೇಣಿಯನ್ನು ನೀಡುತ್ತಿದ್ದು ನಾವು ಇದರಲ್ಲಿ ಅತ್ಯುತ್ತಮ ಫೋನ್‌ಗಳನ್ನು ಆರಿಸಿ ನಿಮ್ಮ ಮುಂದಿಡುತ್ತಿದ್ದೇವೆ. ಇಲ್ಲಿ ಟಾಪ್ 10 ಕಾರ್ಬನ್ ಫೋನ್‌ಗಳ ವಿಭಿನ್ನ ಶ್ರೇಣಿಯನ್ನು ನಾವು ನೀಡುತ್ತಿದ್ದು ಇದು 5 ಇಂಚಿನ ಡಿಸ್‌ಪ್ಲೇ ಮತ್ತು 1GB RAM ಅನ್ನು ಒಳಗೊಂಡಿದೆ. ಅವುಗಳ ವಿಶೇಷತೆಗಳನ್ನು ಕುರಿತು ತಿಳಿದುಕೊಳ್ಳಲು ಕೆಳಗಿನ ಸ್ಲೈಡರ್‌ಗಳತ್ತ ಗಮನ ಹರಿಸಿ.

13 ಎಮ್‌ಪಿ ಕ್ಯಾಮೆರಾ ಪಿಕ್ಸೆಲ್ ಉಳ್ಳ ಟಾಪ್ ಹತ್ತು ಫೋನ್ಸ್

#1

#1

ಬೆಲೆ ರೂ: 8,699
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
2000 mAh, Li-Ion ಬ್ಯಾಟರಿ

#2

#2

ಬೆಲೆ ರೂ: 8,990
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#3

#3

ಬೆಲೆ ರೂ: 14,599
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 8 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#4

#4

ಬೆಲೆ ರೂ: 13,990
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2050 mAh, Li-Polymer ಬ್ಯಾಟರಿ

#5

#5

ಬೆಲೆ ರೂ: 12,899
ವೈಶಿಷ್ಟ್ಯಗಳು
5.0 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಒಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#6

#6

ಬೆಲೆ ರೂ: 8,099
ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

#7

#7

ಬೆಲೆ ರೂ: 12,339
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#8

#8

ಬೆಲೆ ರೂ: 9,999
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2300 mAh, Li-Ion ಬ್ಯಾಟರಿ

#9

#9

ಬೆಲೆ ರೂ: 11,000
ವೈಶಿಷ್ಟ್ಯಗಳು
5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ, NFC
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#10

#10

ಬೆಲೆ ರೂ: 11,000
ವೈಶಿಷ್ಟ್ಯಗಳು
5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

Best Mobiles in India

English summary
This article tells about Top 10 Karbonn Smartphones With 1GB Plus RAM, 5-inch Display To Buy In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X