Home
ಮೊಬೈಲ್

ಕಡಿಮೆ ಬೆಲೆಯ 10 ಹೊಸ ಜೆಲ್ಲಿ ಬೀನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌‌ಗಳು

By Ashwath

ಹೊಸದಾಗಿ ಬಿಡುಗಡೆಯಾಗಿರುವ ಜೆಲ್ಲಿ ಬೀನ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಹತ್ತು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಈ ಸ್ಮಾರ್ಟ್‌ಫೋನ್‌ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಡ್ಯುಯಲ್‌ ಸಿಮ್‌ ಹಾಕಬಹುದಾಗಿದೆ.

ಸ್ಯಾಮ್‌ಸಂಗ್‌,ಮೈಕ್ರೋಮ್ಯಾಕ್ಸ್‌,ಕಾರ್ಬ‌ನ್‌,ಇಂಟೆಕ್ಸ್‌ ಕಂಪೆನಿಗಳು ಬಿಡುಗಡೆ ಮಾಡಿರುವ ಆರು ಸಾವಿರದಿಂದ ಆರಂಭವಾಗಿ 12 ಸಾವಿರದೊಳಗಿನ ಹತ್ತು ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಕಾರ್ಬ‌ನ್‌ ಎ8

ಕಾರ್ಬ‌ನ್‌ ಎ8

ಬೆಲೆ:5,802

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಬೆಲೆ:6,369

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ 3ಜಿ,ವೈಫೈ,ಬ್ಲೂಟೂತ್‌
1500 mAh ಬ್ಯಾಟರಿ

 ಜಿಯೋನೀ ಪಿ2

ಜಿಯೋನೀ ಪಿ2

ಬೆಲೆ:5,899

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.0 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ (ವಿಜಿಎ) ಮುಂದುಗಡೆ ಕ್ಯಾಮೆರಾ
512 MB RAM
4GB ಆಂತರಿಕ ಮೆಮೋರಿ
3ಜಿ,ಬ್ಲೂಟೂತ್‌,ವೈಫೈ,ಮೈಕ್ರೋ ಯುಎಸ್‌‌ಬಿ
32GBವರೆ‌ಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪ್ರೊ

ಬೆಲೆ:6,590

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4- ಇಂಚಿನ WVGA ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಸಿಂಗಲ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
2ಜಿ,ವೈಫೈ,ಬ್ಲೂಟೂತ್‌
1500mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಐ4

ಇಂಟೆಕ್ಸ್‌ ಅಕ್ವಾ ಐ4

ಬೆಲೆ:8,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 x 480)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
2000mAh ಬ್ಯಾಟರಿ

 ಜಿಯೋನೀ ಜಿಪ್ಯಾಡ್‌ ಜಿ3

ಜಿಯೋನೀ ಜಿಪ್ಯಾಡ್‌ ಜಿ3

ಬೆಲೆ:9,385

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 × 480 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಮುಂದುಗಡೆ ಕ್ಯಾಮೆರಾ ಮುಂದುಗಡೆ
ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2250 mAh ಬ್ಯಾಟರಿ

 ಲಾವಾ ಐರಿಸ್‌ 505

ಲಾವಾ ಐರಿಸ್‌ 505

ಬೆಲೆ: 8,599

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌(480x854ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

 ಸೆಲ್ಕಾನ್‌ ಸಿಗ್ನೇಚರ್‌ ಸ್ವಿಫ್ಟ್‌

ಸೆಲ್ಕಾನ್‌ ಸಿಗ್ನೇಚರ್‌ ಸ್ವಿಫ್ಟ್‌

ಬೆಲೆ: 8,368

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA(480x854 ಪಿಕ್ಸೆಲ್‌) ಸ್ಕ್ರೀನ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2000mAh ಬ್ಯಾಟರಿ

 ಝೋಲೋ ಕ್ಯೂ700 ಐ

ಝೋಲೋ ಕ್ಯೂ700 ಐ

ಬೆಲೆ:9,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್‌ ಸಹಿತ
8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್‌
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಇಗೋ ಎ 113

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಇಗೋ ಎ 113

ಬೆಲೆ: 12,275

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ ಆಂಡ್ರಾಯ್ಡ್
4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+