20 ಸಾವಿರದೊಳಗಿನ ಹೊಸ 10 ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಹೊಸದಾಗಿ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಅದರಲ್ಲೂ ಇಪ್ಪತ್ತು ಸಾವಿರದೊಳಗಿನ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಗುಡ್‌ನ್ಯೂಸ್ ತಂದಿದೆ.
ಇಲ್ಲಿ ಹತ್ತು ವಿವಿಧ ಕಂಪೆನಿಗಳ ಕ್ವಾಡ್ ಕೋರ್,ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು,ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಝೋಲೋ ಕ್ಯೂ700 ಐ
ಬೆಲೆ: 11,549
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

ಸ್ಪೈಸ್ ಪಿನಕಲ್ ಸ್ಟೈಲಸ್ ಮಿ 550
ಬೆಲೆ:15,490
ವಿಶೇಷತೆ:
ಡ್ಯುಯಲ್ ಸಿಮ್(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB ರ್‍ಯಾಮ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:15,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:19,949
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಹುವಾವೇ ಅಸೆಂಡ್ ಜಿ 610
ಬೆಲೆ: 12,299
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ qHD ಸ್ಕ್ರೀನ್(540x960)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4 GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2150mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ
ಬೆಲೆ: 19,190
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಸೆಲ್ಕಾನ್ ಮೊನಾಲಿಸಾ
ಬೆಲೆ: 10,785
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
512MB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1800mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ಬೆಲೆ:16,389
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2150mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ಬೆಲೆ:14,585
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಲೆನೊವೊ ಎ 850
ಬೆಲೆ:14,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1 GB RAM
ಮುಂದುಗಡೆ ವಿಜಿಎ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2250 mAh ಬ್ಯಾಟರಿ


Click it and Unblock the Notifications








