ಕಡಿಮೆ ಬೆಲೆಯ ಕ್ವಾಡ್ ಕೋರ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. 16 ಸಾವಿರ ರೂಪಾಯಿ ಒಳಗಡೆ ಇರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಮೋಟೋ ಜಿ
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB ರ್‍ಯಾಮ್
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

ಲೆನೊವೊ ಎ680
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ:9700
ವಿಶೇಷತೆ:
5 ಇಂಚಿನ TFT ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:10,790
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ 1100
ಬೆಲೆ:13499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
1.4 GHz ಕ್ವಾಡ್ ಕೋರ್ ಪ್ರೊಸೆಸರ್
450 MHz Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000mAhಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ಬೆಲೆ:9700
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ 1010
ಬೆಲೆ:13499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಪ್ರೊಸೆಸರ್
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಜಿಯೋನೀ ಎಂ2
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕಾರ್ಟೆಕ್ಸ್ ಎ7 ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4200 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ15
ಬೆಲೆ:12400
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2400 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ


Click it and Unblock the Notifications








