Home
ಮೊಬೈಲ್

ಹತ್ತು ಸಾವಿರದೊಳಗಿನ ಹತ್ತು ಹೊಸ ಸ್ಮಾರ್ಟ್‌ಫೋನ್‌ಗಳು

By Ashwath

ಹತ್ತು ಸಾವಿರದೊಳಗಿನ ಹೊಸ 3ಜಿ ಡ್ಯುಯಲ್‌ ಸಿಮ್‌ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ?ಹಾಗಾದ್ರೆ ಚಿಂತೆ ಮಾಡುವ ಅಗತ್ಯವಿಲ್ಲ.ಗಿಝ್‌ಬಾಟ್‌ ಇಂದು ಹತ್ತು ಸಾವಿರದೊಳಗಿನ ಡ್ಯುಯಲ್‌ ಸಿಮ್‌ ಹಾಕಬಹುದಾದ ಹತ್ತು ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಇಲ್ಲಿ ಸ್ಯಾಮ್‌ಸಂಗ್‌,ಮೈಕ್ರೋಮ್ಯಾಕ್ಸ್‌,ಕಾರ್ಬ‌ನ್‌,ಜಿಯೋನೀ,ಝೋಲೋ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ, ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪ್ರೊ

ಬೆಲೆ:6,289

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4- ಇಂಚಿನ WVGA ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಸಿಂಗಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
2ಜಿ,ವೈಫೈ,ಬ್ಲೂಟೂತ್‌
1500mAh ಬ್ಯಾಟರಿ

ಐಬಾಲ್‌ ಆಂಡಿ 4ಡಿಐ

ಐಬಾಲ್‌ ಆಂಡಿ 4ಡಿಐ

ಬೆಲೆ:6,390

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
1 GHz ಎ9 ಪ್ರೊಸೆಸರ್‌
512 MB ಆಂತರಿಕ ಮೆಮೊರಿ
512 MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

 ಝೋಲೋ ಎ 500 ಎಸ್‌ ಐಪಿಎಸ್‌

ಝೋಲೋ ಎ 500 ಎಸ್‌ ಐಪಿಎಸ್‌

ಬೆಲೆ:7,095

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್‌ ಸ್ಕ್ರೀನ್‌(480x800 ಪಿಕ್ಸೆಲ್‌,233 ಪಿಪಿಐ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1400mAh ಬ್ಯಾಟರಿ

 ಝೋಲೋ ಎ 500  ಎಲ್‌

ಝೋಲೋ ಎ 500 ಎಲ್‌

ಬೆಲೆ:5,999

ವಿಶೇಷತೆ:
4 ಇಂಚಿನ ಸ್ಕ್ರೀನ್‌(800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512 MB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್
1500 mAh ಬ್ಯಾಟರಿ

 ಇಂಟೆಕ್ಸ್‌ ಕ್ಲೌಡ್‌ ವೈ 4

ಇಂಟೆಕ್ಸ್‌ ಕ್ಲೌಡ್‌ ವೈ 4

ಬೆಲೆ:5,589

ವಿಶೇಷತೆ:
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
512 MB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್
1400 mAh ಬ್ಯಾಟರಿ

 ಝೆನ್‌ ಅಲ್ಟ್ರಾಫೋನ್‌ 502

ಝೆನ್‌ ಅಲ್ಟ್ರಾಫೋನ್‌ 502

ಬೆಲೆ:7,127

ವಿಶೇಷತೆ:
ಡ್ಯುಯಲ್‌ ಸಿಮ್‌(ಸಿಡಿಎಂಎ+ಜಿಎಸ್‌ಎಂ)
4.5 ಇಂಚಿನ ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB ರ್‍ಯಾಮ್‌
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

  ಪ್ಯಾನಾಸೋನಿಕ್ ಟಿ 11

ಪ್ಯಾನಾಸೋನಿಕ್ ಟಿ 11

ಬೆಲೆ:9,650

ವಿಶೇಷತೆ:
4 ಇಂಚಿನ ಸ್ಕ್ರೀನ್‌
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 mAh ಬ್ಯಾಟರಿ

 ಜಿಯೋನಿ ಜಿಪ್ಯಾಡ್‌ ಜಿ3 ಬ್ಲ್ಯಾಕ್‌

ಜಿಯೋನಿ ಜಿಪ್ಯಾಡ್‌ ಜಿ3 ಬ್ಲ್ಯಾಕ್‌

ಬೆಲೆ:9,425

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್‌(480x854 ಪಿಕ್ಸೆಲ್‌)
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2250mAh ಬ್ಯಾಟರಿ

 ಎಲ್‌ಜಿ  ಅಪ್ಟಿಮಸ್‌ ಎಲ್‌ 1 II ಡ್ಯುಯಲ್‌

ಎಲ್‌ಜಿ ಅಪ್ಟಿಮಸ್‌ ಎಲ್‌ 1 II ಡ್ಯುಯಲ್‌

ಬೆಲೆ:6,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ QVGA ಸ್ಕ್ರೀನ್‌(240x320 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1540 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+