ಮೈಕ್ರೋಮ್ಯಾಕ್ಸ್ ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್‌ಫೋನ್‌ಗಳು
ಭಾರತದಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ನ್ನೇ ಖರೀದಿಸುತ್ತಿದ್ದಾರೆ. ದೇಶಿಯ ಕಂಪೆನಿ ಎನ್ನುವ ಕಾರಣಕ್ಕೋ ಅಥವಾ ಸ್ಮಾರ್ಟ್‌ಫೋನಿನ ಗುಣಮಟ್ಟ, ಬೆಲೆ ಇಷ್ಟವಾಗಿದೆಯೋ ಗೊತ್ತಿಲ್ಲ. ಒಟ್ಟಿನಲ್ಲಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ನ್ನು ಹುಡುಕುತ್ತಿದ್ದಾರೆ ಎನ್ನುವುದು ಸತ್ಯ.
ಹೀಗಾಗಿ ಗಿಝ್‌ಬಾಟ್ ಇಂದು ಸದ್ಯ ಹೊಸದಾಗಿ ಬಿಡುಗಡೆಯಾಗಿರುವ ಮೈಕ್ರೋಮ್ಯಾಕ್ಸ್ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ,ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್ ಖರೀದಿಸಿ.
ಮೈಕ್ರೋಮ್ಯಾಕ್ಸ್ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: 
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67
ಡ್ಯುಯಲ್ ಸಿಮ್ ( ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0.3 ಐಸಿಎಸ್ ಓಎಸ್
1 GHz ಪ್ರೊಸೆಸರ್
512 MB RAM
1.2 GB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1850 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86
ವಿಶೇಷತೆ:
ಡ್ಯುಯಲ್ ಸಿಮ್ 4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1ಜೆಲ್ಲಿಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,600mAh ಬ್ಯಾಟರಿ 
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 2 ಪ್ಲಸ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೊಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ವೈವಾ ಎ 72
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್ ಓಎಸ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್
256 MB RAM
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಎ 115 ಕ್ಯಾನ್‌ವಾಸ್ 3 ಡಿ
ಡ್ಯುಯಲ್ ಸಿಮ್ (ಜಿಎಸ್‌ಎಂ+ ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
4 GBಆಂತರಿಕ ಮೆಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ


Click it and Unblock the Notifications








