ನಿಮ್ಮ ಮನರಂಜಿಸುವ ಮೈಕ್ರೋಮ್ಯಾಕ್ಸ್ ಫೋನ್ ಶ್ರೇಣಿ
ಕಡಿಮೆ ಅವಧಿಯಲ್ಲೇ ತನ್ನ ಗ್ರಾಹಕರ ಮನಗೆದ್ದಿರುವ ಫೋನ್ ಎಂಬ ಖ್ಯಾತಿಗೆ ಭಾಜನವಾಗಿರುವ ಫೋನ್ ಆಗಿದೆ ಮೈಕ್ರೋಮ್ಯಾಕ್ಸ್. ಕಡಿಮೆ ದರದಲ್ಲಿ ಫೋನ್‌ಗಿರಬೇಕಾದ ಎಲ್ಲಾ ವೈಶಿಷ್ಟ್ಯವನ್ನು ಅಳವಡಿಸುವಲ್ಲಿ ಈ ಸ್ಮಾರ್ಟ್‌ಫೋನ್ ದಿಗ್ಗಜ ಗೆದ್ದಿದೆ ಎಂದೇ ಹೇಳಬಹುದು.
ಭಾರತದಲ್ಲಿ ಮೈಕ್ರೋಮ್ಯಾಕ್ಸ್ ಕೊಳ್ಳುಗರು ಕೊಂಚ ಅಧಿಕವೇ ಆಗಿದ್ದು ಇದನ್ನು ಯೂಸರ್ ಫ್ರೆಂಡ್ಲಿ ಎಂದೇ ಕರೆಯಬಹುದು. ಉತ್ತಮ ಆಡಿಯೋ, 3 ಜಿ ಗುಣಮಟ್ಟ, ಎಚ್‌ಡಿ ಗುಣಮಟ್ಟ ವೀಡಿಯೋ ಹೀಗೆ ಬಳಕೆದಾರರ ಮನಮುಟ್ಟುವಂತೆ ತನ್ನ ಫೋನ್ ಶ್ರೇಣಿಯನ್ನು ಇದು ಬಿಡುಗಡೆ ಮಾಡುತ್ತದೆ.
ಹಾಗಿದ್ದರೆ ಈ ತಿಂಗಳಲ್ಲೂ ನಿಮಗೆ ಮೈಕ್ರೋಮ್ಯಾಕ್ಸ್‌ನ ಹೊಚ್ಚ ಹೊಸ ಕಡಿಮೆ ಬೆಲೆಯ ಫೋನ್‌ಗಳು ಲಭ್ಯವಿದೆ. ಇವುಗಳು ಅತಿವಿಶಿಷ್ಟ ವೈಶಿಷ್ಟ್ಯಗಳನ್ನು ಒಳಗೊಂಡು ನಿಮ್ಮ ಕೈ ಸೇರುವ ವೇಳೆ ಸನ್ನಿಹಿತವಾಗಲಿದೆ. ನೀವು ಹ್ಯಾಂಡ್‌ಸೆಟ್ ಖರೀದಿಯಲ್ಲಿ ತೊಡಗಿರುವಿರೆಂದರೆ ಮೈಕ್ರೋಮ್ಯಾಕ್ಸ್‌ನ ಈ ಕೆಳಗಿನ ಫೋನ್ ವೈಶಿಷ್ಟ್ಯಗಳನ್ನು ತಿಳಿದುಕೊಂಡು ಮುಂದುವರಿಯಿರಿ.

#1
ಉತ್ತಮ ಬೆಲೆ: 9,340
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಉತ್ತಮ ಬೆಲೆ: 5,599
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಉತ್ತಮ ಬೆಲೆ:9,799

#4
ಉತ್ತಮ ಬೆಲೆ: ರೂ 8,499
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
512 ಎಂಬಿ ರ್‌ಯಾಮ್
2500 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಉತ್ತಮ ಬೆಲೆ: ರೂ 4,910
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
2 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
512 ಎಂಬಿ ರ್‌ಯಾಮ್
2100 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಉತ್ತಮ ಬೆಲೆ: ರೂ 7,649
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
1 ಜಿಬಿ ರ್‌ಯಾಮ್
3000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
ಉತ್ತಮ ಬೆಲೆ: ರೂ 10,730
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8
ಉತ್ತಮ ಬೆಲೆ: ರೂ 6,199
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 800x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
512 ಎಂಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9
ಉತ್ತಮ ಬೆಲೆ : 8,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
2.58 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
512 ಎಂಬಿ ರ್‌ಯಾಮ್
4000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10
ಉತ್ತಮ ಬೆಲೆ : 8,499
ಪ್ರಮುಖ ವೈಶಿಷ್ಟ್ಯಗಳು
5.27 ಇಂಚಿನ 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
1.38 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
1 ಜಿಬಿ ರ್‌ಯಾ
2300 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11
ಉತ್ತಮ ಬೆಲೆ : ರೂ 8,750
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
2.54 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1950 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Click it and Unblock the Notifications