ಹೊಸದಾಗಿ ಬಿಡುಗಡೆಯಾಗಿರುವ ಹತ್ತು ಹೊಸ ಕ್ವಾಡ್ ಕೋರ್ ಸ್ಮಾರ್ಟ್‌ಫೋನ್‌ಗಳು
ಈಗ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಜನ ಹೆಚ್ಚಾಗಿ ಖರೀದಿಸಲು ಮುಂದಾಗುತ್ತಿದ್ದಾರೆ. ಕ್ವಾಡ್ ಕೋರ್ ಪ್ರೊಸೆಸರ್ ಮತ್ತು1 GB ರ್‍ಯಾಮ್ ಇರುವ ಸ್ಮಾರ್ಟ್‌ಫೋನ್‌ಗಳಲ್ಲಿ ಮಲ್ಟಿ ಟಾಸ್ಕಿಂಗ್ ಕೆಲಸವನ್ನು ಯಾವುದೇ ತೊಂದರೆಯಿಲ್ಲದೆ ಮಾಡಬಹುದು.
ಹೀಗಾಗಿ ಇಲ್ಲಿ ವಿವಿಧ ಕಂಪೆನಿಗಳು ಹೊಸದಾಗಿ ಬಿಡುಗಡೆ ಮಾಡಿರುವ ಕ್ವಾಡ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಕ್ವಾಡ್‌ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಇಂಟೆಕ್ಸ್ ಅಕ್ವಾ ಐ6
ಬೆಲೆ: 8999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
512 MB ರ್‍ಯಾಮ್
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900 mAh ಬ್ಯಾಟರಿ

ಝೋಲೋ ಕ್ಯೂ800 ಎಕ್ಸ್
ಬೆಲೆ:10,790
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಸ್ಕ್ರೀನ್(540x960 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8- ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
2100mAh ಬ್ಯಾಟರಿ

ಝೋಲೋ ಕ್ಯೂ 900
ಬೆಲೆ:11,690
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:14,390
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ700 ಐ
ಬೆಲೆ: 10,790
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

ಹುವಾವೇ ಅಸೆಂಡ್ ಜಿ610
ಬೆಲೆ:11,999
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ qHD ಸ್ಕ್ರೀನ್(540x960)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4 GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2150mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ಬೆಲೆ:16,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2150mAh ಬ್ಯಾಟರಿ

ಎಲ್‌ಜಿ ನೆಕ್ಸಸ್ 5
ಬೆಲೆ:28,999
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ


Click it and Unblock the Notifications





