Subscribe to Gizbot

ಕಣ್ಸೆಳೆಯುವ ಬಜೆಟ್ ಸ್ನೇಹಿ ಫೋನ್ ಶ್ರೇಣಿ

Written By:

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಫೋನ್‌ಗಳ ಅಂದಕ್ಕಿಂತಲೂ ಅದಕ್ಕಿರುವ ಬೆಲೆಯನ್ನು ಖರೀದಿಸುವ ಗ್ರಾಹಕ ನೋಡುತ್ತಾನೆ. ಬಜೆಟ್ ಮಾರುಕಟ್ಟೆಯಲ್ಲಿ ಹೆಚ್ಚಿನ ದರದಲ್ಲಿ ಲಭ್ಯವಾಗುವಂಥದ್ದು ಇರುವಾಗ ಉಳಿದ ಫೋನ್‌ಗಳು ಬಜೆಟ್ ಮಾರುಕಟ್ಟೆಯಲ್ಲಿ ಕೆಳಗಿಳಿಯುತ್ತವೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ, ವ್ಯಾಪಾರ ಮಾಡಲು ಅತ್ಯುತ್ತಮ ಸ್ಥಳವೆಂದು ಈಗೀಗ ಸಾಬೀತಾಗಿದೆ. ಐಡಿಸಿ ವರದಿಯ ಪ್ರಕಾರ, ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲಿ ಒಂದನೆಯ ಸ್ಥಾನದಲ್ಲಿರುವ ಮಾರುಕಟ್ಟೆ ಎಂಬ ಹೆಸರನ್ನು ಭಾರತೀಯ ಮಾರುಕಟ್ಟೆ ಗಳಿಸಿಕೊಂಡಿದೆಯಂತೆ. ಮತ್ತೂ ಹೆಚ್ಚಾಗಿ ಮಧ್ಯಮ ಶ್ರೇಣಿಯ ಫೋನ್‌ಗಳು ಇಲ್ಲಿ ಹೆಚ್ಚಾಗಿ ಮಾರಾಟವಾಗುತ್ತಿವೆ.

ಬೇರೆ ಬೇರೆ ಫೋನ್ ತಯಾರಕರು ಉತ್ಪಾದಿಸುವ ಫೋನ್‌ಗಳನ್ನು ನಾವು ಮಾರುಕಟ್ಟೆಯಲ್ಲಿ ಹೊಂದಿದ್ದೇವೆ. ದೊಡ್ಡ ಹೆಸರುಗಳಾದ ಸ್ಯಾಮ್‌ಸಂಗ್, ಸೋನಿ ಮತ್ತು ಎಚ್‌ಟಿಸಿ ತೀವ್ರ ಪೈಪೋಟಿಯನ್ನು ಒಡ್ಡಿ ಪ್ರಥಮ ಸ್ಥಾನವನ್ನು ಗಳಿಸಲು ಭರ್ಜರಿ ತಯಾರಿಯನ್ನು ನಡೆಸುತ್ತಿರುವ ಫೋನ್‌ಗಳಾಗಿವೆ. ಭಾರತೀಯ ಫೋನ್ ತಯಾರಕ ಕಂಪೆನಿಗಳಾದ ಮಕ್ರೋಮ್ಯಾಕ್ಸ್ ಮತ್ತು ಕಾರ್ಬನ್ ಕೂಡ ಈ ಪೈಪೋಟಿಯಲ್ಲಿ ಮುಂದಿವೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಅಸೂಸ್ ಜೆನ್ ಫೋನ್ 5

#1

ಖರೀದಿ ಮೌಲ್ಯ ರೂ 12,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಐಪಿಎಸ್ ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ4.3 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1600 MHZ ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Ploymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಲ್‌ಜಿ ಎಲ್90 ಡ್ಯುಯೆಲ್

#2

ಖರೀದಿ ಮೌಲ್ಯ ರೂ 14,954
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, ಐಪಿಎಸ್ ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHZ ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಇಂಟೆಕ್ಸ್ ಆಕ್ವಾ ಕರ್ವ್ ಮಿನಿ

#3

ಖರೀದಿ ಮೌಲ್ಯ ರೂ 8,190
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, ಐಪಿಎಸ್ ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHZ ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಬನ್ ಓಪಿಯಮ್ ಎನ್ 9:

#4

ಖರೀದಿ ಮೌಲ್ಯ ರೂ 8,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಐಪಿಎಸ್ ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHZ ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಬ್ಲ್ಯಾಕ್‌ಬೆರ್ರಿ ಜೆಡ್3

#5

ಖರೀದಿ ಮೌಲ್ಯ ರೂ 15,000
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, ಎಲ್‌ಸಿಡಿ
ಬ್ಲ್ಯಾಕ್‌ಬೆರ್ರಿ ಆವೃತ್ತಿ10
ಡ್ಯುಯೆಲ್ ಕೋರ್ 1200 MHZ ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.1 ಮೆಗಾಪಿಕ್ಸೆಲ್ ಸೆಕೆಂಡರಿ
ವೈಫೈ, 3ಜಿ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಡಿಸೈರ್ 516

#6

ಖರೀದಿ ಮೌಲ್ಯ ರೂ 14,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHZ ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
This article tells that Top 10 latest smartphones best buy in India
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot