Home
ಮೊಬೈಲ್

ಲಾವಾ ಸ್ಮಾರ್ಟ್‌‌‌‌ಫೋನಿಗೆ ಫೈಟ್‌ ನೀಡಲಿರುವ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ದೇಶೀಯ ಕಂಪೆನಿ ಲಾವಾ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್‌ ಲಾವಾ ಐರಿಸ್‌ ಪ್ರೋ 30 ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿದ್ದು,15,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.138×66.7×7.5 ಮಿ.ಮೀ ಗಾತ್ರ,114 ಗ್ರಾಂ ತೂಕದ ಸ್ಮಾರ್ಟ್‌ಫೋನ್‌‌,ಗೊರಿಲ್ಲಾ ಗ್ಲಾಸ್‌, 312 ಪಿಪಿಐ 1280 x 720 ಪಿಕ್ಸೆಲ್‌ ರೆಸೂಲೂಶನ್‌‌ ಹೊಂದಿರುವ 4.7 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌ ಹೊಂದಿದೆ.ಬಿಎಸ್‌ಐ ಸೆನ್ಸರ್‌ ಹೊಂದಿರುವ,ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ,3 ಎಂಪಿ ಮುಂದುಗಡೆ ಕ್ಯಾಮೆರಾವನ್ನು ಹೊಂದಿದೆ.ಜೊತೆಗೆ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌ನಲ್ಲಿ ಬಿಡುಗಡೆಯಾಗಿದ್ದರೂ ಅದಷ್ಟು ಶೀಘ್ರದಲ್ಲಿ ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಡೇಟ್‌ ಅವಕಾಶ ನೀಡಲಾಗುವುದು ಎಂದು ಲಾವಾ ಕಂಪೆನಿ ಹೇಳಿದೆ.

ಲಾವಾ ಐರಿಸ್‌ ಪ್ರೋ 30
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌‌
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

ಲಾವಾ ಕಂಪೆನಿ ಈ ಸ್ಮಾರ್ಟ್‌‌ಫೋನಿಗೆ 15,999 ರೂಪಾಯಿ ಬೆಲೆ ನಿಗದಿ ಮಾಡಿದ್ದರೂ, ಅನೇಕ ಕಂಪೆನಿಗಳು ಈಗಾಗಲೇ 18 ಸಾವಿರದೊಳಗಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.ಹೀಗಾಗಿ ಮುಂದಿನ ಪುಟದಲ್ಲಿ ಲಾವಾ ಸ್ಮಾರ್ಟ್‌‌ಫೋನಿಗೆ ಮಾರುಕಟ್ಟೆಯಲ್ಲಿ ಫೈಟ್‌‌ ನೀಡಲಿರುವ ಉಳಿದ ಸ್ಮಾರ್ಟ್‌‌ಫೋನ್‌ಗಳ ಬೆಲೆ ವಿಶೇಷತೆಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:14,921

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ಬೆಲೆ: 14,300

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.3 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ

ಹುವಾವೇ ಅಸೆಂಡ್‌ ಜಿ700

ಹುವಾವೇ ಅಸೆಂಡ್‌ ಜಿ700

ಬೆಲೆ:15,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2150mAh ಬ್ಯಾಟರಿ

 ನೋಕಿಯಾ ಲೂಮಿಯಾ 625

ನೋಕಿಯಾ ಲೂಮಿಯಾ 625

ಬೆಲೆ:13,990

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

 ಝೋಲೋ ಎಲ್‌ ಟಿ900

ಝೋಲೋ ಎಲ್‌ ಟಿ900

ಬೆಲೆ:17,738

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‍
1ಜಿಬಿ RAM
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,4ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ
1810 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಎಚ್‌ಡಿ

ಇಂಟೆಕ್ಸ್‌ ಅಕ್ವಾ ಎಚ್‌ಡಿ

ಬೆಲೆ:18,799

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಸ್ಕ್ರೀನ್‌(720x1280)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌/ಎಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:16,735

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಎಚ್‌ಟಿಸಿ ಡಿಸೈರ್‌ 501

ಎಚ್‌ಟಿಸಿ ಡಿಸೈರ್‌ 501

ಬೆಲೆ:17,400

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
1.15GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
2100mAh ಬ್ಯಾಟರಿ

 ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಬೆಲೆ:16,490

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2300mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+