ಮೈಕ್ರೋಮ್ಯಾಕ್ಸ್ ಟಾಪ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳು
ವಿದೇಶಿ ಕಂಪೆನಿಗಳ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳ ನಡುವೆ ಕಡಿಮೆ ಬೆಲೆಯಲ್ಲೇ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸುತ್ತಿರುವ ದೇಶೀಯ ಕಂಪೆನಿ ಮೈಕ್ರೋಮ್ಯಾಕ್ಸ್. ಬ್ರ್ಯಾಂಡ್ ಕಂಪೆನಿಗಳು ದುಬಾರಿ ಬೆಲೆಗ ಎಚ್‌ಡಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದ್ದರೆ ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲೇ ಮಿಡಿಯಾ ಟೆಕ್ ಕಂಪೆನಿಯ ಪ್ರೊಸೆಸರ್‌ನೊಂದಿಗೆ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಹೀಗಾಗಿ ಹೊಸದಾಗಿ ಮೈಕ್ರೋಮ್ಯಾಕ್ಸ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಮೈಕ್ರೋಮ್ಯಾಕ್ಸ್ ಬಿಡುಗಡೆ ಮಾಡಿರುವ ಕೆಲ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:9,999
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ಬೆಲೆ:14,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ
ಬೆಲೆ:12499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ ಎ116ಐ
ಬೆಲೆ:11,950
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:12990
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:16,949
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:18,749
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್
ಬೆಲೆ:19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2 GHz ಮೀಡಿಯಾ ಟೆಕ್ ಆಕ್ಟಾ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2350 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ ಎ116ಐ
ಬೆಲೆ:12,990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ


Click it and Unblock the Notifications