Home
ಮೊಬೈಲ್

ಭಾರತದಲ್ಲಿ ಲಭ್ಯವಿರುವ ಟಾಪ್ ಮೈಕ್ರೋಮ್ಯಾಕ್ಸ್ ಫೋನ್

By Shwetha

ದೇಶದಲ್ಲಿರುವ ಹೆಚ್ಚಿನ ಸಂಖ್ಯೆಯ ಸ್ಮಾರ್ಟ್‍‌ಫೋನ್ ತಯಾರಕರಲ್ಲಿ, ಇತ್ತೀಚಿನ ದಿನಗಳಲ್ಲಿ ಹೆಚ್ಚು ವಿಶ್ವಾಸಾರ್ಹ ಮತ್ತು ತೃಪ್ತಿಗೆ ಭಾಜನವಾಗಿರುವ ಕಂಪೆನಿಗಳಲ್ಲಿ ಮೈಕ್ರೋಮ್ಯಾಕ್ಸ್ ಹೆಸರು ಜನಪ್ರಿಯವಾಗುತ್ತಿದೆ.

ಹೆಚ್ಚಿನ ಸಂಖ್ಯೆಯ ಫೋನ್ ತಯಾರಿಕಾ ಕಂಪೆನಿಗಳು ಫೋನ್ ತಯಾರಿಕೆಯಲ್ಲಿ ಹಸರನ್ನು ಗಳಿಸಿದ್ದರೂ, ಗುರ್‌ಗಾಂವ್‌ನ ಭಾರತೀಯ - ಆಧಾರಿತ ಮೈಕ್ರೋಮ್ಯಾಕ್ಸ್ ಗಳಿಸಿದ ಹೆಸರನ್ನು ಯಾವುದೂ ಗಳಿಸಿಲ್ಲ ಎಂಬುದು ಮಾತ್ರ ಸತ್ಯ.

ಮೈಕ್ರೋಮ್ಯಾಕ್ಸ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಸ್ಪೆಸಿಫಿಕೇಶನ್ ಮತ್ತು ಕೈಗೆಟಕುವ ಬೆಲೆಗಳಲ್ಲಿ ಫೋನ್ ಅನ್ನು ಉತ್ಪಾದಿಸುತ್ತಿದ್ದು ತನ್ನ ಡಿವೈಸ್ ಅನ್ನು ಹೆಚ್ಚುಜನಪ್ರಿಯಗೊಳಿಸುವಲ್ಲಿ ಸಫಲವಾಗುತ್ತಿದೆ. ಕಂಪೆನಿಯು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳಿರುವ ಫೋನ್ ಅನ್ನು ಬಳಕೆದಾರರಿಗೆ ಕಡಿಮೆ ದರದಲ್ಲಿ ನೀಡುತ್ತಿದ್ದು ಮಾರುಕಟ್ಟೆಯಲ್ಲಿರುವ ಇತರ ಫೋನ್‌ಗಳಿಗೆ ಸ್ಪರ್ಧೆಯನ್ನು ಒಡ್ಡಿದೆ.

ಹಾಗಿದ್ದರೆ ಮೈಕ್ರೋಮ್ಯಾಕ್ಸ್ ಫೋನ್‌ಗಳ ಮನಸೆಳೆಯುವ ಫೋನ್ ಪಟ್ಟಿಯೊಂದಿಗೆ ನಾವಿಂದು ಬಂದಿದ್ದು ಇದು ನಿಮ್ಮ ಕಣ್ಮನಸೆಳೆಯಲಿರುವುದು ಖಂಡಿತ. ಹಾಗಿದ್ದರೆ ಕೆಳಗೆಕೊಟ್ಟಿರುವ ಪಟ್ಟಿಯಲ್ಲಿನ ಫೋನ್‌ಗಳನ್ನು ನೋಡಿ.

#1

#1

ಖರೀದಿ ಮೌಲ್ಯ ರೂ 9,360
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ 9,400
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ 7,580
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ 8,699
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿವರೆಗೆ ಇದನ್ನು ವಿಸ್ತರಿಸಬಹುದು
512 ಎಂ ಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ 23,590
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ 11,490
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ 15,790
ಪ್ರಮುಖ ವೈಶಿಷ್ಟ್ಯಗಳು
5.27 ಇಂಚಿನ, 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
1.38 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ 7,650
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
2.58 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 ಜಿಬಿ RAM
4000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+