ಹೊಚ್ಚ ಹೊಸ ಮೈಕ್ರೋಮ್ಯಾಕ್ಸ್ ಫೋನ್‌ಗಳ ಶ್ರೇಣಿ
ಈ ವರ್ಷ ನಿಜಕ್ಕೂ ಮೈಕ್ರೋಮ್ಯಾಕ್ಸ್‌ಗೆ ಅತ್ಯುತ್ತಮವಾಗಿದೆ. ಈ ಸ್ಥಳೀಯ ಮಾರಾಟಗಾರ ತನ್ನ ಅತ್ಯಾಕರ್ಷಕ ಡಿವೈಸ್ ಶ್ರೇಣಿಗೆ ಹೆಸರುವಾಸಿಯಾಗಿದೆ. ಎಂದಿನಂತೆ ಈ ಬಾರಿಯೂ ಕೆಲವೊಂದು ಡಿವೈಸ್‌ಗಳನ್ನು ಲಾಂಚ್ ಮಾಡಿ ಯಶಸ್ಸಿನ ಮೆಟ್ಟಿಲನ್ನು ಮೇಲೇರುತ್ತಿದೆ. ಇನ್ನು ಮುಂದಿನ ವರ್ಷಕ್ಕಾಗಿ ಕಂಪೆನಿ ಹೆಚ್ಚಿನ ಮಹತ್ವಾಕಾಂಕ್ಷೆಗಳನ್ನು ಇರಿಸಿಕೊಂಡಿದೆ. ಕ್ಯಾನ್‌ವಾಸ್ 5 ಅನ್ನು ಹೊಸ ವರ್ಷದ ಮೊದಲೇ ಲಾಂಚ್ ಮಾಡುವ ನಿಟ್ಟಿನಲ್ಲಿದೆ.
ಇದನ್ನೂ ಓದಿ: ಸ್ಯಾಮ್‌ಸಂಗ್ ನೋಟ್ ಎಡ್ಜ್ ಕರ್ವ್ ವಿಶೇಷತೆ
ಈ ಸಮಯದಲ್ಲಿ ಫೋನ್‌ನ ಕುರಿತ ಸವಿವರ ಮಾಹಿತಿಗಳು ಲಭ್ಯವಿಲ್ಲ. ಇದು 5 ಇಂಚಿನ ಪೂರ್ಣ ಎಚ್‌ಡಿ ಡಿಸ್‌ಪ್ಲೇಯೊಂದಿಗೆ ಬಂದಿದ್ದು ಮೀಡಿಯಾ ಟೆಕ್ ಓಕ್ಟಾ ಕೋರ್ ಪ್ರೊಸೆಸರ್ ಅನ್ನು ಡಿವೈಸ್‌ನಲ್ಲಿ ನಮಗೆ ಕಾಣಬಹುದು. ಇನ್ನು 2 ಜಿಬಿ RAM ಅನ್ನು ಫೋನ ಹೊಂದಿದೆ. 16 ಜಿಬಿ ಆಂತರಿಕ ಸಂಗ್ರಹಣೆ ಮತ್ತು ಮೈಕ್ರೋ ಎಸ್‌ಡಿ ಕಾರ್ಡ್‌ನೊಂದಿಗೆ ಡಿವೈಸ್ ಬಂದಿದೆ.
ಕ್ಯಾನ್‌ವಾಸ್ ಎಸ್ 5 ನ ರಿಯರ್ ಕ್ಯಾಮೆರಾ 18 ಮೆಗಾಪಿಕ್ಸೆಲ್ ಆಗಿದ್ದು ಇದರ ಮುಂಭಾಗ ಕ್ಯಾಮೆರಾ 5 ಮೆಗಾಪಿಕ್ಸೆಲ್ ಆಗಿದೆ. ಇದೇ ಸಮಯದಲ್ಲಿ ಮೈಕ್ರೋಮ್ಯಾಕ್ಸ್ ಲಾಂಚ್ ಮಾಡಿರುವ ಇನ್ನೊಂದಿಷ್ಟು ಡಿವೈಸ್‌ಳತ್ತ ನಾವು ನೋಟ ಹರಿಸೋಣ. ಈ ಫೋನ್ ಆಂಡ್ರಾಯ್ಡ್ ಕಿಟ್‌ಕ್ಯಾಟ್‌ನೊಂದಿಗೆ ಬಂದಿದ್ದು ಈ ನವೆಂಬರ್‌ನಲ್ಲಿ ಖರೀದಿಸಲು ಸೂಕ್ತವಾಗಿದೆ.

#1
ಖರೀದಿ ಬೆಲೆ ರೂ: 14,696
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#2
ಖರೀದಿ ಬೆಲೆ ರೂ: 6,499
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1700 mAh, Li-Ion ಬ್ಯಾಟರಿ

#3
ಖರೀದಿ ಬೆಲೆ ರೂ: 12,496
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#4
ಖರೀದಿ ಬೆಲೆ ರೂ: 7,469
ಪ್ರಮುಖ ವಿಶೇಷತೆಗಳು
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#5
ಖರೀದಿ ಬೆಲೆ ರೂ: 10,155
ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#6
ಖರೀದಿ ಬೆಲೆ ರೂ: 11,499
ಪ್ರಮುಖ ವಿಶೇಷತೆಗಳು
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2350 mAh, Li-Ion ಬ್ಯಾಟರಿ

#7
ಖರೀದಿ ಬೆಲೆ ರೂ: 6,314
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ

#8
ಖರೀದಿ ಬೆಲೆ ರೂ: 10,199
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#9
ಖರೀದಿ ಬೆಲೆ ರೂ: 5,777
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1750 mAh, Li-Ion ಬ್ಯಾಟರಿ

#10
ಖರೀದಿ ಬೆಲೆ ರೂ: 14,375
ಪ್ರಮುಖ ವಿಶೇಷತೆಗಳು
5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ


Click it and Unblock the Notifications