ಕಡಿಮೆ ಬೆಲೆಯ 2ಜಿಬಿ ರ್‍ಯಾಮ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳು
ಕಡಿಮೆ ಬೆಲೆಯಲ್ಲಿ 2ಜಿಬಿ ರ್‍ಯಾಮ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ. ಹಾಗಾದ್ರೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು ಇಪ್ಪತ್ತು ಸಾವಿರದೊಳಗಿರುವ ಕಡಿಮೆ ಬೆಲೆಯ 2ಜಿಬಿ ರ್‍ಯಾಮ್ ಹೊಂದಿರುವ ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್
ಬೆಲೆ: 19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2 GHz ಮೀಡಿಯಾ ಟೆಕ್ ಆಕ್ಟಾ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2350 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಅಕ್ಟಾ
ಬೆಲೆ:18949
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಮೀಡಿಯಾ ಟೆಕ್ ಅಕ್ಟಾ ಕೋರ್ ಪ್ರೊಸೆಸರ್
700 MHz Mali 450-MP4 GPU
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ವಿಕ್ಡ್‌ಲೀಕ್ ವಮ್ಮಿ ಪ್ಯಾಷನ್ ಎಕ್ಸ್
ಬೆಲೆ:18,500
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಅಕ್ಟಾ ಕೋರ್ ಮೀಡಿಯಾಟೆಕ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್ 10
ಬೆಲೆ:17,990
ವಿಶೇಷತೆ:
ಸಿಂಗಲ್ ಸಿಮ್
4.2 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1280 x 768 ಪಿಕ್ಸೆಲ್)
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
ಬ್ಲ್ಯಾಕ್‌ಬೆರಿ 10 ಓಎಸ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:15730
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಕ್ಯೂ5
ಬೆಲೆ:19990
ವಿಶೇಷತೆ
ಸಿಂಗಲ್ ಸಿಮ್
3.1 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 720 ಪಿಕ್ಸೆಲ್)
ಬ್ಲ್ಯಾಕ್‌ಬೆರಿ 10.1 ಆಪರೇಟಿಂಗ್ ಸಿಸ್ಟಂ
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
2180 mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:18999
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ7
ಬೆಲೆ:17715
ವಿಶೇಷತೆ:
5- ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್‌ಕೋರ್ ಪ್ರೊಸೆಸರ್
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ
2000mAh ಬ್ಯಾಟರಿ

ಹುವಾವೇ ಅಸೆಂಡ್ ಜಿ 700
ಬೆಲೆ:16398
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2150 mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18900
ವಿಶೇಷತೆ:
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ


Click it and Unblock the Notifications








