ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಯಾವ ಫೋನ್ ಅನ್ನು ಖರೀದಿಸಬೇಕೆಂಬ ಗೊಂದಲದಲ್ಲಿದ್ದೀರಾ? ಚಿಂತಿಸದಿರಿ ಅದಕ್ಕಾಗಿಯೇ ನಾವು ಪರಿಹಾರಗಳೊಂದಿಗೆ ಇಂದಿನ ಲೇಖನದಲ್ಲಿ ಬಂದಿದ್ದೇವೆ. ಮೊಬೈಲ್ ಫೋನ್ ತಯಾರಕ ಕಂಪೆನಿಗಳು ಈಗಾಗಲೇ ಪೈಪೋಟಿಯಂತೆ ಹೊಸ ಹೊಸ ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಯಾವ ಡಿವೈಸ್ ಅನ್ನು ಖರೀದಿಸಬೇಕೆಂಬ ಗೊಂದಲ ನಮ್ಮಲ್ಲುಂಟಾಗುವುದು ಸಹಜವಾಗಿದೆ.
ಇದನ್ನೂ ಓದಿ: ಗೂಗಲ್ ನೆಕ್ಸಸ್ 6 ಫೋನ್ ಅದ್ಭುತ ಟಾಪ್ 10 ವಿಶೇಷತೆಗಳು
ಅದಕ್ಕೆಂದೇ ಇಂದಿನ ಲೇಖನದಲ್ಲಿ ಭಾರತದಲ್ಲಿ ಈಗಾಗಲೇ ಲಾಂಚ್ ಆಗಿರುವ ಹೊಸ ಫೋನ್‌ಗಳ ಮಾಹಿತಿಯೊಂದಿಗೆ ನಾವು ನಿಮ್ಮ ಬಳಿ ಬಂದಿರುವೆವು.

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
5 ಇಂಚಿನ (800 x 480 ಪಿಕ್ಸೆಲ್‌ಗಳು) TFT ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
ಜಿಪಿಎಸ್
2100 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
4.00 ಇಂಚಿನ ಡಿಸ್‌ಪ್ಲೇ 1.2 GHz ಕ್ವಾಡ್ ಕೋರ್ ಪ್ರೊಸೆಸರ್
512 ಎಮ್‌ಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಡ್ಯುಯಲ್ ಸಿಮ್
3.2 ಎಮ್‌ಪಿ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
1.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
ಎಫ್‌ಎಮ್ ರೇಡಿಯೊ
ಜಿಪಿಎಸ್
1500 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
4 ಇಂಚಿನ (480 x 800 ಪಿಕ್ಸೆಲ್‌ಗಳು) ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
1.2 GHz ಡ್ಯುಯಲ್ ಕೋರ್ MediaTek MT6572 ಪ್ರೊಸೆಸರ್
ಆಂಡ್ರಾಯ್ಡ್ 4.2
512 ಎಮ್‌ಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಡ್ಯುಯಲ್ ಸಿಮ್
3.2 ಎಮ್‌ಪಿ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
1.3 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿ
ವೈಫೈ
ಬ್ಲ್ಯೂಟೂತ್
ಎಫ್‌ಎಮ್ ರೇಡಿಯೊ
ಜಿಪಿಎಸ್
1500 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
5 ಇಂಚಿನ (854 x 480 ಪಿಕ್ಸೆಲ್‌ಗಳು) ಟಚ್ ಸ್ಕ್ರೀನ್ ಐಪಿಎಸ್ ಪೂರ್ಣ ಲ್ಯಾಮಿನೇಶನ್ ಡಿಸ್‌ಪ್ಲೇ
1.2GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
5 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
ವಿಜಿಎ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
GPS
2200mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
3.5 ಇಂಚಿನ (320 x 480 ಪಿಕ್ಸೆಲ್‌ಗಳು) TN ಡಿಸ್‌ಪ್ಲೇ
1.3 GHz ಡ್ಯುಯಲ್ ಕೋರ್ MediaTek MT6571 ಪ್ರೊಸೆಸರ್
512 ಎಮ್‌ಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
2 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿ
ವೈಫೈ
ಬ್ಲ್ಯೂಟೂತ್ 4.0
GPS
1300mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
4 ಇಂಚಿನ (800 x 400 ಪಿಕ್ಸೆಲ್‌ಗಳು) ಕ್ಯಾಪಸಿಟೀವ್ ಟಚ್ TN ಸ್ಕ್ರೀನ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಪ್ರೊಸೆಸರ್
ವಿಂಡೋಸ್ ಫೋನ್ 8.1 ಓಎಸ್
1 ಜಿಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
5 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
2 ಜಿ
ವೈಫೈ
ಬ್ಲ್ಯೂಟೂತ್ 4.0
GPS
1500 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
5.9 ಇಂಚಿನ (1080 ×1920 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಮೀಡಿಯಾ ಟೆಕ್ MT6752 64 ಬಿಟ್ ಪ್ರೊಸೆಸರ್ ಮಾಲಿ T760 GPU
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ
4 ಜಿ
ವೈಫೈ
ಬ್ಲ್ಯೂಟೂತ್ 4.0
GPS

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
4.5 ಇಂಚಿನ ಪೂರ್ಣ ಎಚ್‌ಡಿ IGZO ಡಿಸ್‌ಪ್ಲೇ, 1920 x 1080 ಪಿಕ್ಸೆಲ್ ರೆಸಲ್ಯೂಶನ್
2.3 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್, ಅಡ್ರೆನೊ 330 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
13.1 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
ಧೂಳು ಮತ್ತು ನೀರು ಪ್ರತಿರೋಧಕ
2 ಎಮ್‌ಪಿ ಮುಂಭಾಗ
4 ಜಿ
ವೈಫೈ
ಬ್ಲ್ಯೂಟೂತ್ 4.0
GPS
2020 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
5 ಇಂಚಿನ ಪೂರ್ಣ ಎಚ್‌ಡಿ ಡಿಸ್‌ಪ್ಲೇ, 720x1280 ಪಿಕ್ಸೆಲ್ ರೆಸಲ್ಯೂಶನ್
1.2 GHz ಕ್ವಾಡ್ ಕೋರ್ 64 ಬಿಟ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ
2 ಎಮ್‌ಪಿ ಮುಂಭಾಗ
4 ಜಿ
ವೈಫೈ
ಬ್ಲ್ಯೂಟೂತ್ 4.0
GPS
2400 mAh ಬ್ಯಾಟರಿ

ಈ ವಾರದಲ್ಲಿ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ಸ್
ಪ್ರಮುಖ ವಿಶೇಷತೆಗಳು
4.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಡಿಸ್‌ಪ್ಲೇ IGZO ಡಿಸ್‌ಪ್ಲೇ
2.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 800 ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
13.1 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ
1.2 ಎಮ್‌ಪಿ ಮುಂಭಾಗ
4 ಜಿ
ವೈಫೈ
ಬ್ಲ್ಯೂಟೂತ್
2120 mAh ಬ್ಯಾಟರಿ


Click it and Unblock the Notifications








