Home
ಮೊಬೈಲ್

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಟಾಪ್‌ ಕಂಪೆನಿಗಳ ಟಾಪ್ ಸ್ಮಾರ್ಟ್‌ಫೋನ್‌ಗಳು

By Ashwath

ಸೆಪ್ಟೆಂಬರ್‌ನಲ್ಲಿ ವಿಶ್ವದ ಟಾಪ್‌ ಕಂಪೆನಿಗಳ ಟಾಪ್‌ ಸ್ಮಾರ್ಟ್‌‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಎಲ್‌ಜಿ,ಸೋನಿ,ಎಚ್‌ಟಿಸಿ,ನೋಕಿಯಾ ಕಂಪೆನಿಗಳ ದುಬಾರಿ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಕೆಲವು ಆನ್‌ಲೈನಲ್ಲಿ ಲಭ್ಯವಿದ್ದರೆ ಇನ್ನೂ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಪ್ರಿ ಬುಕ್ಕಿಂಗ್‌ ಮಾಡಬಹುದಾಗಿದೆ.

ಹೀಗಾಗಿ ಇಲ್ಲಿ ಆ ಎಲ್ಲಾ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ಓದಿಕೊಂಡು ಹೋಗಿ.ಇಷ್ಟವಾದಲ್ಲಿ ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ:40,489

ವಿಶೇಷತೆ:
ಸಿಂಗಲ್‌ ಸಿಮ್‌ 5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

 ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ 1

ಸೋನಿ ಎಕ್ಸ್‌ಪೀರಿಯಾ ಝಡ್‌ 1

ಬೆಲೆ:38,990

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:49,900

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/ 64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಸ್ಮಾರ್ಟ್‌ನಮೋ ಕೇಸರಿ1

ಸ್ಮಾರ್ಟ್‌ನಮೋ ಕೇಸರಿ1

ಬೆಲೆ:18,000
ವಿಶೇಷತೆ: ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
16/ 32GB ಆಂತರಿಕ ಮೆಮೋರಿ
1GB RAM (16GB)
2GB RAM (32GB)
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ಜಿಪಿಎಸ್‌
3150 mAh ಬ್ಯಾಟರಿ

 ಸ್ಮಾರ್ಟ್‌ ನಮೋ ಕೇಸರಿ 2

ಸ್ಮಾರ್ಟ್‌ ನಮೋ ಕೇಸರಿ 2

ಬೆಲೆ: 24,000

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ)
6.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
32GB ಆಂತರಿಕ ಮೆಮೋರಿ
2GB RAM
ಫ್ಲ್ಯಾಶ್‌ ಇರುವ 13 ಎಂಪಿ ಹಿಂದುಗಡೆ
ಕ್ಯಾಮೆರಾ 5 ಎಂಪಿ ಮುಂದುಗಡೆ
ಕ್ಯಾಮೆರಾ 3ಜಿ,ಜಿಪಿಎಸ್‌,ಬ್ಲೂಟೂತ್‌,ಯುಎಸ್‌ಬಿ
3150 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್‌ 600 ಸಿ

ಎಚ್‌ಟಿಸಿ ಡಿಸೈರ್‌ 600 ಸಿ

ಬೆಲೆ:28,299

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಸಿಡಿಎಂಎ)
4.5-ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್‌
4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್‌,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್‌,ವೈಫೈ
1860 mAh ಬ್ಯಾಟರಿ

  ನೋಕಿಯಾ 108

ನೋಕಿಯಾ 108

ಸದ್ಯದಲ್ಲೇ ಆನ್‌ಲೈನ್‌ಗೆ ಬರಲಿದೆ

ವಿಶೇಷತೆ
ಸಿಂಗಲ್‌ ಸಿಮ್‌ ಅಥವಾ ಡ್ಯುಯಲ್‌ ಸಿಮ್‌
.1.8 ಇಂಚಿನ QVGA ಸ್ಕ್ರೀನ್‌ (128x160ಪಿಕ್ಸೆಲ್‌)
ಸಿರೀಸ್‌ 30 ಓಎಸ್‌
950mAh ಬ್ಯಾಟರಿ,
0.3 ಎಂಪಿ ಕ್ಯಾಮೆರಾ

 ನೋಕಿಯಾ 208

ನೋಕಿಯಾ 208

ಬೆಲೆ:4,897

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
2.4- ಇಂಚಿನ QVGA ಸ್ಕ್ರೀನ್‌ ಸೀರಿಸ್‌
40 ಓಎಸ್‌
1.3 ಎಂಪಿ ಹಿಂದುಗಡೆ ಕ್ಯಾಮೆರಾ
64 MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್ 3.0, 3.5G HSPA
1020mAh ಬ್ಯಾಟರಿ

 ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಬೆಲೆ:49,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,ಇನ್‌ಫ್ರಾರೆಡ್‌
2,300mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+