ಹೊಸ ವರ್ಷಕ್ಕಾಗಿ ಹೊಸ ಹೊಸ ಫೋನ್‌ಗಳು
2014 ಇನ್ನೇನು ಕೆಲವೇ ದಿನಗಳಲ್ಲಿ ತನ್ನ ಕಾಯಕವನ್ನ ಮುಗಿಸಲಿದೆ. ನಾವು ನಡೆದು ಬಂದಿರುವ ಹಾದಿಯನ್ನು ವೀಕ್ಷಿಸುವ ಸಮಯ ಇದಾಗಿದೆ. ಈ ವರ್ಷದಲ್ಲಿ ನಡೆದಿರುವ ಸ್ಮಾರ್ಟ್‌ಫೋನ್ ಲಾಂಚ್ ಮತ್ತು ಬಿಡುಗಡೆಯತ್ತ ನಾವು ಮುಖ ಹಾಕಲಿರುವೆವು.
ಇದನ್ನೂ ಓದಿ: ಫೋನ್‌ನಲ್ಲಿ ಸಂಪರ್ಕಗಳನ್ನು ಬ್ಯಾಕಪ್ ಮಾಡುವುದು ಹೇಗೆ?
ಇನ್ನೇನು ವರ್ಷದ ಅಂತ್ಯಭಾಗದಲ್ಲಿ ನಾವಿರುವಂತೆಯೇ ಈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಫೋನ್‌ಗಳತ್ತ ಗಮನ ಹರಿಸೋಣ. ಆಕರ್ಷಕ ಫೀಚರ್ ಮತ್ತು ಖರೀದಿಯನ್ನು ಹೆಚ್ಚಿಸುವ ಬೆಲೆಯೊಂದಿಗೆ ಬಂದಿರುವ ಈ ಫೋನ್‌ಗಳು ನಿಜಕ್ಕೂ ಗ್ರಾಹಕರ ಮನ ಕದಿಯುವಂತಿದೆ. ಇನ್ನು ಮಾರುಕಟ್ಟೆಯಲ್ಲಿ ತಮ್ಮ ಹೆಸರುಗಳಿಂದಲೇ ಜಾದೂವನ್ನು ಸೃಷ್ಟಿಸಿರುವ ಫೋನ್‌ಗಳಾದ ಸ್ಯಾಮ್‌ಸಂಗ್, ಸೋನಿ ಮತ್ತು ಎಚ್‌ಟಿಸಿ ಹೊಸ ಫೋನ್‌ಗಳನ್ನು ಬಿಡುಗಡೆ ಮಾಡುವಲ್ಲಿ ನಿರತವಾಗಿವೆ.
ಹಾಗಿದ್ದರೆ ವರ್ಷದ ಕೊನೆಯಲ್ಲಿ ಖರೀದಿಸಬಹುದಾದ ಟಾಪ್ 10 ಫೋನ್‌ಗಳತ್ತ ನೋಟ ಹರಿಸೋಣ. ಈ ಫೋನ್‌ಗಳು ನಿಜಕ್ಕೂ ಕಣ್ಮನ ಸೆಳೆಯುವಂತಿದ್ದು ನಿಮ್ಮಲ್ಲಿ ಖರೀದಿಯ ಉತ್ಸಾಹವನ್ನು ಹೆಚ್ಚಿಸಲಿದೆ.

#1
ಖರೀದಿ ಬೆಲೆ ರೂ: 25,450
ಪ್ರಮುಖ ವಿಶೇಷತೆಗಳು
5.5 ಇಂಚಿನ, ಎಚ್‌ಡಿ ಶಾರ್ಪ್ ಗೋರಿಲ್ಲಾ ಗ್ಲಾಸ್
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1.5 GHz ಸ್ನ್ಯಾಪ್‌ಡ್ರಾಗನ್
ಡ್ಯುಯಲ್ ಸಿಮ್
2ಜಿಬಿ RAM
13 ಎಮ್‌ಪಿ ಪ್ರಾಥಮಿಕ ಜೊತೆಗೆ ಎಲ್‌ಇಡಿ ಫ್ಲ್ಯಾಶ್
8 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ ಸಂಪರ್ಕ
16/128 ಜಿಬಿ ವಿಸ್ತರಿಸಬಹುದಾದ ಮೆಮೊರಿ
2600 mAh, Li - Polymer ಬ್ಯಾಟರಿ

#2
ಖರೀದಿ ಬೆಲೆ ರೂ: 59,300
ಪ್ರಮುಖ ವಿಶೇಷತೆಗಳು
5.7 ಇಂಚಿನ, 1440x2560 ಪಿಕ್ಸೆಲ್ ಗೋರಿಲ್ಲಾ ಗ್ಲಾಸ್
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2.7 GHz ಸ್ನ್ಯಾಪ್‌ಡ್ರಾಗನ್ 805
3ಜಿಬಿ RAM
16 ಎಮ್‌ಪಿ ಪ್ರಾಥಮಿಕ ಜೊತೆಗೆ ಎಲ್‌ಇಡಿ ಫ್ಲ್ಯಾಶ್
3.8 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ ಸಂಪರ್ಕ
32/64 ಜಿಬಿ ವಿಸ್ತರಿಸಬಹುದಾದ ಮೆಮೊರಿ
3220 mAh, Li-ion ಬ್ಯಾಟರಿ

#3
ಖರೀದಿ ಬೆಲೆ ರೂ: 7,998
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಸ್ಕ್ರೀನ್
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್
768 MB RAM
5 ಎಮ್‌ಪಿ ಪ್ರಾಥಮಿಕ ಆಟೋ ಫೋಕಸ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ ಸಂಪರ್ಕ
2000 mAh, Li-ion ಬ್ಯಾಟರಿ

#4
ಖರೀದಿ ಬೆಲೆ ರೂ: 14,998
ಪ್ರಮುಖ ವಿಶೇಷತೆಗಳು
4.7 ಇಂಚಿನ, HD OLED ಡಿಸ್‌ಪ್ಲೇ ಜೊತೆಗೆ ಗೋರಿಲ್ಲಾ ಗ್ಲಾಸ್ 3
ವಿಂಡೋಸ್ ಫೋನ್ ಆವೃತ್ತಿ 8.1
1.2 GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 400 ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
ಡ್ಯುಯಲ್ ಮೈಕ್ರೋ ಸಿಮ್
6.7 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಫ್ರಂಟ್ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
2220 mAh, Li-ion ಬ್ಯಾಟರಿ

#5
ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜ, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-ion ಬ್ಯಾಟರಿ

#6
ಖರೀದಿ ಬೆಲೆ ರೂ: 14,750
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-ion ಬ್ಯಾಟರಿ

#7
ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#8
ಖರೀದಿ ಬೆಲೆ ರೂ: 53,490
ಪ್ರಮುಖ ವಿಶೇಷತೆಗಳು
4.7 ಇಂಚಿನ, 750x1334 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1810 mAh, Li-Ion ಬ್ಯಾಟರಿ

#9
ಖರೀದಿ ಬೆಲೆ ರೂ: 15,596
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#10
ಖರೀದಿ ಬೆಲೆ ರೂ: 43,999
ಪ್ರಮುಖ ವಿಶೇಷತೆಗಳು
5.96 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 5.0 ಲಾಲಿಪಪ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
3220 mAh, Li-Polymer ಬ್ಯಾಟರಿ

#11
ಖರೀದಿ ಬೆಲೆ ರೂ: 45,974
ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ


Click it and Unblock the Notifications








