Subscribe to Gizbot

ಈ ಆಗಸ್ಟ್‌ನಲ್ಲಿ ಬಿಡುಗಡೆಯಾಗುತ್ತಿರುವ ಮೈಕ್ರೋಮ್ಯಾಕ್ಸ್ ಫೋನ್ಸ್

Written By:

ಇತ್ತೀಚಿನ ದಿನಗಳಲ್ಲಿ ಮೈಕ್ರೋಮ್ಯಾಕ್ಸ್ ಸ್ಯಾಮ್‌ಸಂಗ್‌ನ ಮಾರುಕಟ್ಟೆ ಹಿಡಿತವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವಂತೆ ಕಾಣುತ್ತಿದ್ದು ಮಾರುಕಟ್ಟೆ ಹಂಚಿಕೆಯಲ್ಲೂ ಈ ಕಂಪೆನಿ ಈಗ ಮುಂದಿದೆ. ಸ್ಯಾಮ್‌ಸಂಗ್‌ನ ನಂತರ ಎರಡನೇ ಸ್ಥಾನದಲ್ಲಿರುವ ಮಾರುಕಟ್ಟೆ ದೈತ್ಯನಾಗಿರುವ ಮೈಕ್ರೋಮ್ಯಾಕ್ಸ್ ಇತ್ತೀಚಿಗೆ ಗ್ರಾಹಕರ ಅಚ್ಚುಮೆಚ್ಚಿನ ಫೋನ್ ಆಗುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.

ಕಳೆದ ಐದು ವರ್ಷದಿಂದಲೂ ಕಂಪೆನಿ ಸ್ಯಾಮ್‌ಸಂಗ್ ಅನ್ನು ಬಗ್ಗು ಬಡಿಯುವ ಹವಣಿಕೆಯಲ್ಲಿತ್ತು ಆದರೆ ತನ್ನ ಸಾಧನೆಯಲ್ಲಿ ಸಫಲವಾಗಿರುವ ಮೈಕ್ರೋಮ್ಯಾಕ್ಸ್, ಮಾರಾಟ ಸ್ಥಿತಿಯಲ್ಲಿ ಕೂಡ ಇತರೆ ಕಂಪೆನಿಗಳಿಂದ ಮುಂದಿದೆ. ಇತ್ತೀಚೆಗೆ ಕಂಪೆನಿಯು ಗೂಗಲ್ ಆಂಡ್ರಾಯ್ಡ್ ಓಎಸ್ ಚಾಲನೆಯಲ್ಲಿರುವ ಹೆಚ್ಚಿನ ಸಂಖ್ಯೆಯ ಫೋನ್‌ಗಳನ್ನು ಲಾಂಚ್ ಮಾಡಿದ್ದು ಆಗಸ್ಟ್‌ನ ಧಮಾಕಾ ಕೊಡುಗೆ ಇದಾಗಿದೆ ಎಂದೇ ಹೇಳಬಹುದು. ಹಾಗಿದ್ದರೆ ಇಂದಿನ ಲೇಖನದಲ್ಲಿ ನಾವು ನೀಡಿರುವ ಹತ್ತು ಫೋನ್‌ಗಳ ಕುರಿತಾದ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಲ್ A108

#1

ದರ ರೂ: 10,499
5.5 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
2350 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫೈರ್ 2 A104

#2

ದರ ರೂ: 6,839
4.5 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
1900 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ HD Plus A190

#3

ದರ ರೂ: 11,499
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
2000 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫೈರ್ A093

#4

ದರ ರೂ: 11,499
5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
2000 mAh, Li-Ion battery

ಮೈಕ್ರೋಮ್ಯಾಕ್ಸ್ ಬೋಲ್ಟ್ A069

#5

ದರ ರೂ: 5,699
5.0 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 MB RAM
1800 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಂಟೈಸ್

#6

ದರ ರೂ: 6,655
5.0 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 MB RAM
1900 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ AE90

#7

ದರ ರೂ: 8,670
4.5 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
1800 mAh, Li-Ion battery

ಮೈಕ್ರೋಮ್ಯಾಕ್ಸ್ ಯುನೈಟ್ A092

#8

ದರ ರೂ: 5,799
4.0 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
1500 mAh, Li-Ion battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

#9

ದರ ರೂ: 20,300
5.5 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
32 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
2 GB RAM
2300 mAh, Li-Polymer battery

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಂಗೇಜ್

#10

ದರ ರೂ: 10,499
5.5 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
2350 mAh, Li-Ion battery

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
This article tells about Top 10 New Releases of Micromax Smartphones in India for August 2014.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot