ಹತ್ತು ಸಾವಿರ ದೊಳಗಿನ ನೋಕಿಯಾ ಆಶಾ,ಲೂಮಿಯಾ ಫೋನ್‌ಗಳು

By Ashwath
|

ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್ ಅಬ್ಬರದ ನಡುವೆ ನೋಕಿಯಾ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸುವ ಸಂಖ್ಯೆ ಕಡಿಮೆಯಾಗಿಲ್ಲ.ಆಶಾ ಮತ್ತು ವಿಂಡೋಸ್‌‌ ಓಎಸ್‌ ಹೊಂದಿರುವ ಫೋನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ನೋಕಿಯಾ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿದೆ.

ಹೀಗಾಗಿ ಹೊಸದಾಗಿ ಆಶಾ ಮತ್ತು ಲೂಮಿಯಾ ಸರಣಿಯ ನೋಕಿಯಾ ಹ್ಯಾಂಡ್‌ಸೆಟ್‌ ಖರೀದಿಸುವ ಗ್ರಾಹಕರಿಗಾಗಿ ಇಲ್ಲಿ ಹತ್ತು ಸಾವಿರದೊಳಗಿನ ನೋಕಿಯಾ ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ಓದಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಫೀಚರ್‌ ಫೋನ್‌ ಖರೀದಿಸಿ.

  ನೋಕಿಯಾ ಲೂಮಿಯಾ 520

ನೋಕಿಯಾ ಲೂಮಿಯಾ 520

ಬೆಲೆ:7,590

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
512MB ರ್‍ಯಾಮ್‌
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ

ನೋಕಿಯಾ ಲೂಮಿಯಾ 620

ನೋಕಿಯಾ ಲೂಮಿಯಾ 620

ಬೆಲೆ:11,790

ವಿಶೇಷತೆ :
ಸಿಂಗಲ್‌ ಸಿಮ್‌
3.8 ಇಂಚಿನ WVGA ಕೆಪಾಟಿವ್‌ ಟಚ್‌ಸ್ಕ್ರೀನ್‌
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
ಎನ್‌ಎಫ್‌ಸಿ,ವೈಫೈ,ಬ್ಲೂಟೂತ್‌
1,300 mAh ಬ್ಯಾಟರಿ

 ನೋಕಿಯಾ ಲೂಮಿಯಾ  525

ನೋಕಿಯಾ ಲೂಮಿಯಾ 525

ಬೆಲೆ:9,541

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ಎಲ್‌ಸಿಡಿ ಸ್ಕ್ರೀನ್( 480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಇಲ್ಲ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1430 mAh ಬ್ಯಾಟರಿ

 ನೋಕಿಯಾ ಆಶಾ 501

ನೋಕಿಯಾ ಆಶಾ 501

ಬೆಲೆ:4,646

ವಿಶೇಷತೆ:
ಡ್ಯುಯಲ್‌ ಸಿಮ್‌
3ಇಂಚಿನ QVGA ಸ್ಕ್ರೀನ್(320 x 240 ಪಿಕ್ಸೆಲ್‌)
ನೋಕಿಯಾ ಆಶಾ ಓಎಸ್‌‌1.0
128 MB ಆಂತರಿಕ ಮೆಮೋರಿ
3.15 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ 2.0
1200 mAh ಬ್ಯಾಟರಿ

  ನೋಕಿಯಾ ಆಶಾ 503

ನೋಕಿಯಾ ಆಶಾ 503

ಬೆಲೆ: 6,649

ವಿಶೇಷತೆ:
ಡ್ಯುಯಲ್‌ ಸಿಮ್‌
3 ಇಂಚಿನ QVGA ಸ್ಕ್ರೀನ್‌ (320 x 240 ಪಿಕ್ಸೆಲ್‌)
ನೋಕಿಯಾ ಆಶಾ ಓಎಸ್‌
128 ಎಂಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
3ಜಿ,ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

 ನೋಕಿಯಾ ಆಶಾ 500

ನೋಕಿಯಾ ಆಶಾ 500

ಬೆಲೆ:3999

ವಿಶೇಷತೆ:
ಸಿಂಗಲ್‌ ಸಿಮ್‌
2.8 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 240 ಪಿಕ್ಸೆಲ್‌)
ನೋಕಿಯಾ ಆಶಾ ಓಎಸ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
64MB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

 ನೋಕಿಯಾ ಆಶಾ 502

ನೋಕಿಯಾ ಆಶಾ 502

ಬೆಲೆ:5739

ವಿಶೇಷತೆ
ಡ್ಯುಯಲ್‌ ಸಿಮ್‌
3 ಇಂಚಿನ ಸ್ಕ್ರೀನ್‌(320 x 240 ಪಿಕ್ಸೆಲ್‌)
5 ಎಂಪಿ ಹಿಂದುಗಡೆ ಕ್ಯಾಮೆರಾ
64MB ರ್‍ಯಾಮ್‌
ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ,ವೈಫೈ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1010 mAh ಬ್ಯಾಟರಿ

 ನೋಕಿಯಾ ಆಶಾ 210

ನೋಕಿಯಾ ಆಶಾ 210

ಬೆಲೆ:4714

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
2.4 ಇಂಚಿನ QVGA ಸ್ಕ್ರೀನ್‌ (240x320 ಪಿಕ್ಸೆಲ್‌)
32MB RAM
64MB ಆಂತರಿಕ ಮೆಮೋರಿ
3 32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌,ಯುಎಸ್‌ಬಿ
1200mAh ಬ್ಯಾಟರಿ

   ನೋಕಿಯಾ ಆಶಾ 205

ನೋಕಿಯಾ ಆಶಾ 205

ಬೆಲೆ:3454

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
2.4 ಇಂಚಿನ ಎಲ್‌ಸಿಡಿ ಸ್ಕ್ರೀನ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
0.3 ಎಂಪಿ ಹಿಂದುಗಡೆ ಕ್ಯಾಮೆರಾ
ಕ್ವರ್ಟಿ ಕೀಪ್ಯಾಡ್‌
1020 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X