ಶರವೇಗದ ಇಂಟರ್ನೆಟ್ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳು

By Shwetha
|

ಭಾರತೀಯ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಯುಗ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿರುವ ಸ್ಮಾರ್ಟ್‌ಫೋನ್‌ಗಳನ್ನು ಮೆಚ್ಚದವರು ಯಾರೂ ಇಲ್ಲ. ಇನ್ನು ಫೋನ್‌ಗಳಲ್ಲಿ ಬಳಕೆದಾರರು ವಾಟ್ಸಾಪ್, ಫೇಸ್‌ಬುಕ್ ಅನ್ನು ಅಧಿಕವಾಗಿ ಬಳಸುತ್ತಿದ್ದು ವೀಡಿಯೊಗಳ ವೀಕ್ಷಣೆಯನ್ನು ಬಹುವಾಗಿ ಮಾಡುತ್ತಾರೆ. ಇನ್ನು 4ಜಿ ಫೋನ್‌ಗಳಲ್ಲಿ ಈ ಕ್ರಿಯೆ ಹೆಚ್ಚು ವೇಗವಾಗಿ ನಡೆಯುವಂಥದ್ದಾಗಿದೆ.

ಓದಿರಿ: ಹುರ್ರೇ!!! 3ಜಿಬಿ RAM ಫೋನ್ಸ್ ಕೈಗೆಟಕುವ ಬೆಲೆಯಲ್ಲಿ

ಒಪ್ಪೊ ಕೂಡ ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ತನ್ನ ಡಿವೈಸ್‌ಗಳಲ್ಲಿ 4ಜಿ ಕನೆಕ್ಟಿವಿಟಿ ಇರುವಂತೆ ವ್ಯವಸ್ಥೆ ಮಾಡುತ್ತಿದ್ದು ಬಳಕೆದಾರರು ವೇಗದ ಇಂಟರ್ನೆಟ್ ವ್ಯವಸ್ಥೆಯನ್ನು ಬಯಸುತ್ತಾರೆ ಎಂಬುದು ಇದರಿಂದ ದೃಢಪಟ್ಟಿದೆ. ಅದಕ್ಕೆಂದೇ ಇಂದಿನ ಲೇಖನದಲ್ಲಿ 3ಜಿ ಮತ್ತು 4ಜಿಗೆ ಬೆಂಬಲವುಳ್ಳ ಒಪ್ಪೊ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ನಾವು ನೀಡುತ್ತಿದ್ದೇವೆ

ಒಪ್ಪೊ ನಿಯೊ 7

ಒಪ್ಪೊ ನಿಯೊ 7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ 960 x 540 ಪಿಕ್ಸೆಲ್‌ಗಳು qHD ಐಪಿಎಸ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 306 GPU
1ಜಿಬಿ RAM
16ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8ಎಮ್‌ಪಿ ರಿಯರ್ ಕ್ಯಾಮೆರಾ
5ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2420mAh ಬ್ಯಾಟರಿ

ಒಪ್ಪೊ ಆರ್ 7 ಪ್ಲಸ್

ಒಪ್ಪೊ ಆರ್ 7 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

6 ಇಂಚಿನ 1080 x 1920 ಪಿಕ್ಸೆಲ್‌ಗಳು ಪೂರ್ಣ HD ಅಮೋಲೆಡ್ 2.5D ಡಿಸ್‌ಪ್ಲೇ, ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್
1.5 GHz ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 Adreno 405 GPU
3 ಜಿಬಿ RAM
32 ಜಿಬಿ ಆಂತರಿಕ ಸಂಗ್ರಹಣೆ ಎಸ್‌ಡಿ ಕಾರ್ಡ್ ಸ್ಲಾಟ್ ಇದೆ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
4100mAh ಬ್ಯಾಟರಿ

ಒಪ್ಪೊ ಆರ್7 ಲೈಟ್

ಒಪ್ಪೊ ಆರ್7 ಲೈಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ 1280 x 720 ಪಿಕ್ಸೆಲ್‌ಗಳು ಪೂರ್ಣ HD ಅಮೋಲೆಡ್ 2.5D ಡಿಸ್‌ಪ್ಲೇ, ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್
1.3 GHz ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 Adreno 405 GPU
2 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಎಸ್‌ಡಿ ಕಾರ್ಡ್ ಸ್ಲಾಟ್ ಇದೆ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2320 mAh ಬ್ಯಾಟರಿ

ಒಪ್ಪೊ ಆರ್5

ಒಪ್ಪೊ ಆರ್5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ 1080 x 1920 ಪಿಕ್ಸೆಲ್‌ಗಳು ಪೂರ್ಣ HD ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.5 GHz ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 Adreno 405 GPU
2 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಎಸ್‌ಡಿ ಕಾರ್ಡ್ ಸ್ಲಾಟ್ ಇದೆ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2000 mAh ಬ್ಯಾಟರಿ

ಒಪ್ಪೊ ಫೈಂಡ್ 7

ಒಪ್ಪೊ ಫೈಂಡ್ 7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 2560×1440 ಪಿಕ್ಸೆಲ್‌ಗಳು ಕ್ವಾಡ್ HD ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
ಆಂಡ್ರಾಯ್ಡ್ 4.3 ಜೆಲ್ಲಿಬೀನ್
2.5 GHz ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 Adreno 405 GPU
3 ಜಿಬಿ RAM
32 ಜಿಬಿ ಆಂತರಿಕ ಸಂಗ್ರಹಣೆ 128ಜಿಬಿಗೆ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
3000 mAh ಬ್ಯಾಟರಿ

ಒಪ್ಪೊ ಫೈಂಡ್ 7ಎ

ಒಪ್ಪೊ ಫೈಂಡ್ 7ಎ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 2560×1440 ಪಿಕ್ಸೆಲ್‌ಗಳು ಕ್ವಾಡ್ HD ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
ಆಂಡ್ರಾಯ್ಡ್ 4.3 ಜೆಲ್ಲಿಬೀನ್
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 (MSM8974AC) ಪ್ರೊಸೆಸರ್
3 ಜಿಬಿ RAM
32 ಜಿಬಿ ಆಂತರಿಕ ಸಂಗ್ರಹಣೆ 128ಜಿಬಿಗೆ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
3000 mAh ಬ್ಯಾಟರಿ

ಒಪ್ಪೊ ಮಿರರ್ 5

ಒಪ್ಪೊ ಮಿರರ್ 5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ 960 x 540 ಕ್ಯುಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 306 GPU
2 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ 128ಜಿಬಿಗೆ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2420 mAh ಬ್ಯಾಟರಿ

ಒಪ್ಪೊ ಮಿರರ್ 3

ಒಪ್ಪೊ ಮಿರರ್ 3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.7 ಇಂಚಿನ 1280 x 720 ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 306 GPU
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ 128ಜಿಬಿಗೆ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2000 mAh ಬ್ಯಾಟರಿ

ಒಪ್ಪೊ ನಿಯೊ 3

ಒಪ್ಪೊ ನಿಯೊ 3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.5 ಇಂಚಿನ 854 ×480 FWVGA ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.2
1.3 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 306 GPU
1 ಜಿಬಿ RAM
4 ಜಿಬಿ ಆಂತರಿಕ ಸಂಗ್ರಹಣೆ 32ಜಿಬಿಗೆ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
1900 mAh ಬ್ಯಾಟರಿ

ಒಪ್ಪೊ ಎನ್1 ಮಿನಿ

ಒಪ್ಪೊ ಎನ್1 ಮಿನಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ 1280 x 720 ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.2
1.6 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 305 GPU
2 ಜಿಬಿ RAM
1.4 ROM
16 ಜಿಬಿ ಆಂತರಿಕ ಸಂಗ್ರಹಣೆ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2140 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X