ಹತ್ತು ಸಾವಿರದೊಳಗಿನ ಕ್ವಾಡ್‌ ಕೋರ್‌ ಪ್ರೊಸೆಸರ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಈಗ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ವಾಡ್‌ ಕೋರ್‍ ಪ್ರೊಸೆಸರ್‍ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಜನ ಹೆಚ್ಚಾಗಿ ಖರೀದಿಸುತ್ತಾರೆ. ಸ್ಮಾರ್ಟ್‌ಫೋನ್‌ಲ್ಲಿ ಇಂಟರ್‌ನೆಟ್‌ ಬಳಸುವ ಜನರಲ್ಲಿ ಕ್ವಾಡ್‌ ಕೋರ್‌ ಪ್ರೊಸೆಸರ್‍ ಇರುವ ಸ್ಮಾರ್ಟ್‌ಫೋನ್‌ ಇದ್ದಲ್ಲಿ ತುಂಬಾ ವೇಗವಾಗಿ ಬ್ರೌಸಿಂಗ್‌ ಮಾಡಬಹುದು.ಹೀಗಾಗಿ ಇಲ್ಲಿ ವಿವಿಧ ಕಂಪೆನಿಗಳ ಹತ್ತು ಸಾವಿರದೊಳಗಿನ ಕ್ವಾಡ್‌ ಪ್ರೊಸೆಸರ್‍,ಡ್ಯುಯಲ್‌ ಸಿಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಕ್ವಾಡ್‌ಕೋರ್‌ ಪ್ರೊಸೆಸರ್‍ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಝೋಲೋ ಕ್ಯೂ 800

ಝೋಲೋ ಕ್ಯೂ 800

ಬೆಲೆ:9,700

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ವಂಡರ್‌ ಕ್ವಾಡ್‌ ಕೋರ್

ಇಂಟೆಕ್ಸ್‌ ಅಕ್ವಾ ವಂಡರ್‌ ಕ್ವಾಡ್‌ ಕೋರ್

ಬೆಲೆ:9,999

ವಿಶೇಷತೆ:
ಡ್ಯುಯಲ್‌ ಸಿಮ್‌(3G + 2G)
4.5. ಇಂಚಿನ ಟಚ್‌ ಸ್ಕ್ರೀನ್‌
ಆಂಡ್ರಾಯ್ಡ್ ಜೆಲ್ಲಿಬೀನ್‌ ಓಎಸ್‌
ಕ್ವಾಡ್‌ ಕೋರ್‌ ಪ್ರೋಸೆಸರ್
8ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
512 MB RAM
32 ಜಿಬಿ ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ

ಜಿಯೊನಿ CTRL V4

ಜಿಯೊನಿ CTRL V4

ಬೆಲೆ:9,365

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಟಚ್‌ಸ್ಕ್ರೀನ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
512 MB RAM
4 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ,ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಸ್ಪೈಸ್‌ ಕೂಲ್‌ಪ್ಯಾಡ್‌ ಎಂಐ 515

ಸ್ಪೈಸ್‌ ಕೂಲ್‌ಪ್ಯಾಡ್‌ ಎಂಐ 515

ಬೆಲೆ:9,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
0.3 ಎಂಪಿ ಮುಂದುಗಡೆ ಕ್ಯಾಮೆರಾ
5 ಎಂಪಿ ಹಿಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಲಾವಾ ಝೋಲೋ ಕ್ಯೂ 700

ಲಾವಾ ಝೋಲೋ ಕ್ಯೂ 700

ಬೆಲೆ:9,289

ವಿಶೇಷತೆ:
4.5 ಇಂಚಿನ qHD ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2400 mAh ಬ್ಯಾಟರಿ

ಸ್ಪೈಸ್‌ ಕೂಲ್‌ಪ್ಯಾಡ್‌ 2 ಎಂಐ-49

ಸ್ಪೈಸ್‌ ಕೂಲ್‌ಪ್ಯಾಡ್‌ 2 ಎಂಐ-49

ಬೆಲೆ:8,999

ವಿಶೇಷತೆ:
ಡ್ಯುಯಲ್‌ ಸಿಮ್‌(3G + 2G)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.5 ಇಂಚಿನ ಸ್ಕ್ರೀನ್‌( 960x540 ಪಿಕ್ಸೆಲ್‌)
1.2GHz ಕ್ವಾಡ್‌ ಕೋರ್‌ ಪ್ರೊಸೆಸೆರ್‍
1GB RAM 4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1,700mAh ಬ್ಯಾಟರಿ

ಲಾವಾ ಝೋಲೋ ಕ್ಯೂ 600

ಲಾವಾ ಝೋಲೋ ಕ್ಯೂ 600

ಬೆಲೆ:8,290

ವಿಶೇಷತೆ:
ಡ್ಯುಯಲ್‌ ಸಿಮ್‌(3G + 2G)
4.5 ಇಂಚಿನ FWVGA ಸ್ಕ್ರೀನ್‌
ಆಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512 MB RAM
4 GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಕಾರ್ಬ‌ನ್‌ ಟೈಟಾನಿಯಂ ಎಸ್ 1

ಕಾರ್ಬ‌ನ್‌ ಟೈಟಾನಿಯಂ ಎಸ್ 1

ಬೆಲೆ:8,041

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.4 ಇಂಚಿನ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
512 MB RAM
4 GB ಆಂತರಿಕ ಮಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1600 mAh ಬ್ಯಾಟರಿ

ವೀಡಿಯೋಕಾನ್‌ ಎ 47

ವೀಡಿಯೋಕಾನ್‌ ಎ 47

ಬೆಲೆ:5,799

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌(800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 2.3.5 ಜಿಂಜರ್‌ಬ್ರಿಡ್‌ ಓಎಸ್‌
1GHz ಕ್ವಾಡ್‌ ಕೋರ್‌ ಪ್ರೊಸೆಸರ್‍
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜೆಎ ಕ್ಯಾಮೆರಾ
512MB RAM
4GB ಆಂತರಿಕ ಮಮೋರಿ
16GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

Click Here For List of New Smartphones And Tablets Price

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X