Just In
- 12 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್‌ಫೋನ್!
- 13 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- 15 hrs ago ವಿವೋ V30e ಸ್ಮಾರ್ಟ್‌ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 16 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೂ. 8,000 ದ ಒಳಗೆ ದೊರೆಯುವ ಟಾಪ್ ಹತ್ತು ಸ್ಮಾರ್ಟ್‌ಫೋನ್‌ಗಳು
ನೀವು ಸ್ಮಾರ್ಟ್‌ಫೋನ್ ಪ್ರೇಮಿಗಳಾಗಿದ್ದು ಆಪಲ್, ಸ್ಯಾಮ್‌ಸಂಗ್, ಸೋನಿ ಕಂಪೆನಿಗಳ ಫೋನ್‌ಗಳತ್ತ ನೋಟ ಹರಿಸಿದಾಗ ಫೋನ್ ಜಗತ್ತಿನಲ್ಲಿ ಇವು ಮಾಡಿದ ಕರಾಮತ್ತುಗಳನ್ನು ನೋಡಿ ನೀವು ವಿಸ್ಮಯಕ್ಕೊಳಪಡುತ್ತೀರಿ.
ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಾ ಹೊಸ ಹೊಸ ದೃಷ್ಟಿಗಳಲ್ಲಿ ಫೋನ್ ಅಭಿವೃದ್ದಿಯನ್ನು ಕಾರ್ಯಸಿದ್ಧಿಯನ್ನಾಗಿಸಿಕೊಂಡಿರುವ ಈ ಕಂಪೆನಿಗಳು ಹೊಸ ಅನ್ವೇಷಣೆಯತ್ತ ಮುನ್ನುಗ್ಗುತ್ತಿವೆ. ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಈಗ ದೊಡ್ಡ ಕಂಪೆನಿ ಸಣ್ಣ ಕಂಪೆನಿ ಎಂಬ ಭೇದಭಾವವಿಲ್ಲ. ಪ್ರತಿಯೊಂದು ಕಂಪೆನಿಯ ಉದ್ದೇಶ ಕೂಡ ಒಂದಕ್ಕಿಂತ ಇನ್ನೊಂದನ್ನು ವಿಶೇಷವಾಗಿ ನಿರ್ಮಿಸುವುದಾಗಿದೆ.
ಈ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಶಕ್ತಿಯುತ ಕ್ವಾಡ್‌ಕೋರ್ ಪ್ರೊಸೆಸರ್‌ನೊಂದಿಗೆ ಬರುತ್ತಿವೆ ಮತ್ತು ಇಂತಹ ಫೋನ್‌ಗಳ ಖರೀದಿ ಎಲ್ಲರಿಗೂ ಸಾಧ್ಯವಿಲ್ಲದ ಮಾತು. ಏಕೆಂದರೆ ಸಾಮಾನ್ಯವಾಗಿ ಕ್ವಾಡ್ ಕೋರ್ ಫೋನ್‌ಗಳು ಬೆಲೆಯಲ್ಲಿ ಅಧಿಕವಾಗಿರುತ್ತವೆ ಮತ್ತು ಜನಸಾಮಾನ್ಯರಿಗೆ ಇಂತಹ ದುಬಾರಿ ಫೋನ್ ಕೊಂಡುಕೊಳ್ಳುವುದು ಸಾಧ್ಯವಿಲ್ಲದ ಮಾತು.
ಹಾಗಿದ್ದರೂ ನಾವು ಈ ಲೇಖನದಲ್ಲಿ ನಿಮಗೆ ಸುಲಭವಾಗಿ ಕಡಿಮೆ ದರದಲ್ಲಿ ದೊರೆಯಬಹುದಾದ ರೂ. 8,000 ದರದ ಫೋನ್‌ಗಳನ್ನು ನಿಮಗಿಲ್ಲಿ ಒದಗಿಸುತ್ತಿದೆ. ಇದು 1ಜಿಬಿ ರ್‌ಯಾಮ್ ಅನ್ನು ಹೊಂದಿದ್ದು ಮುಂಬರುವ ದಿನಗಳಲ್ಲಿ ನಿಮಗೆ ಸೂಪರ್ ಕೊಡುಗೆಯಾಗಿ ಪರಿಣಮಿಸಲಿದೆ.
#1
ಖರೀದಿ ಮೌಲ್ಯ ರೂ 5,785
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1500 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#2
ಖರೀದಿ ಮೌಲ್ಯ ರೂ 6,899
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1700 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#3
ಖರೀದಿ ಮೌಲ್ಯ ರೂ 6,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#4
ಖರೀದಿ ಮೌಲ್ಯ ರೂ 7,951
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, NFC
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#5
ಖರೀದಿ ಮೌಲ್ಯ ರೂ 7,952
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#6
ಖರೀದಿ ಮೌಲ್ಯ ರೂ 7,599
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1800 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#7
ಖರೀದಿ ಮೌಲ್ಯ ರೂ 7,724
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1500 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#8
ಖರೀದಿ ಮೌಲ್ಯ ರೂ 7,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#9
ಖರೀದಿ ಮೌಲ್ಯ ರೂ 7,333
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ,TFT
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#10
ಖರೀದಿ ಮೌಲ್ಯ ರೂ 7,199
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1700 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999