Home
ಮೊಬೈಲ್

ಸ್ಯಾಮ್‌ಸಂಗ್‌ ಟಾಪ್‌ 10 ಜೆಲ್ಲಿ ಬೀನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸುತ್ತಾರೆ. ವಿಶ್ವದ ನಂಬರ್‌ ಒನ್‌ ಸ್ಮಾರ್ಟ್‌ಫೋನ್‌ ಕಂಪೆನಿ ಎಂಬ ಹೆಗ್ಗಳಿಕೆ ಸ್ಯಾಮ್‌ಸಂಗ್‌ಗೆ ಇರುವುದರಿಂದ ಭಾರತದಲ್ಲೂ ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ಗೆ ಬೇಡಿಕೆ ಹೆಚ್ಚಿದೆ.

ಸ್ಯಾಮ್‌ಸಂಗ್‌ ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಹೇಗೆ ಮಾರುಕಟ್ಟೆಯಲ್ಲಿ ಕ್ಲಿಕ್‌ ಆಗಿದೆಯೋ ಅದೇ ರೀತಿಯಾಗಿ ಈಗ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು ಕ್ಲಿಕ್‌ ಆಗತೊಡಗಿದೆ.ಹೀಗಾಗಿ ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌,ಜೊತಗೆ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಸ್ಯಾಮ್‌ಸಂಗ್‌ ಟಾಪ್‌ 10 ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.

ಇಲ್ಲಿ ಐದು ಸಾವಿರದಿಂದ ಆರಂಭವಾಗಿ 25 ಸಾವಿರದದೊಳಗಿನ ಟಾಪ್‌ ಸ್ಮಾಮ್‌ಸಂಗ್‌ ಸ್ಮಾರ್ಟ್‌ಫೋನ್‌‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:25,700

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB of RAM 8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:22,500

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೋಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
2,600 mAh ಬ್ಯಾಟರಿ

 ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:17,290

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಬೆಲೆ:17,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM 8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಬೆಲೆ:6,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಬೆಲೆ:5,500

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:8,559

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300 MAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ವಿನ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ವಿನ್‌ ಡ್ಯುಯೊಸ್‌

ಬೆಲೆ:15,990

ವಿಶೇಷತೆ
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್ (800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
5ಎಂಪಿ ಅಟೋಫೋಕಸ್‌ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
1GB RAM
8GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌‌,
2000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಬೆಲೆ:4,700

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
3 ಇಂಚಿನ QVGA ಕೆಪಾಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
1,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್ II ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್ II ಪ್ಲಸ್‌

ಬೆಲೆ: 18,489

ವಿಶೇಷತೆ:
4.3 ಇಂಚಿನ AMOLED ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1GB RAM
8GB ಆಂತರಿಕ ಮೆಮೋರಿ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಬೆಲೆ:13,250

ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+