Home
ಮೊಬೈಲ್

ಆರಂಭದಲ್ಲಿ ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಡೇಟ್‌ ಆಗಲಿರುವ ಸ್ಯಾಮ್‌ಸಂಗ್‌ ಫೋನ್‌ಗಳು

By Ashwath

ಎರಡು ದಿನಗಳ ಹಿಂದೆಯಷ್ಟೇ ನೆಕ್ಸಸ್‌ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್ಲೆಟ್‌ಗಳಿಗೆ ಆಂಡ್ರಾಯ್ಡ್‌‌ ಕಿಟ್‌ಕ್ಯಾಟ್‌ ಓಎಸ್‌‌ ಅಪ್‌ಡೇಟ್‌‌ ಅವಕಾಶ ಕಲ್ಪಿಸಿದ್ದ ಗೂಗಲ್ ಸದ್ಯದಲ್ಲೇ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಕಿಟ್‌ಕ್ಯಾಟ್‌ ಓಎಸ್‌ ಅಪ್‌ಡೇಟ್‌ ಅವಕಾಶ ಕಲ್ಪಿಸಲಿದೆ.ಅಪ್‌ಡೇಟ್‌ ದಿನಾಂಕವನ್ನು ಸ್ಯಾಮ್‌ಸಂಗ್‌ ಮತ್ತು ಗೂಗಲ್‌ ಅಧಿಕೃತವಾಗಿ ಪ್ರಕಟಿಸಿಲ್ಲದಿದ್ದರೂ ಸ್ಯಾಮ್‌ಸಂಗ್‌ ಬಳಕೆದಾರರಿಗೆ ಕಿಟ್‌ಕ್ಯಾಟ್‌ ಓಎಸ್‌ ಸದ್ಯದಲ್ಲೇ ಸಿಗಲಿದೆ.

ವಿಶ್ವದ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಸ್ಯಾಮ್‌ಸಂಗ್‌ ಮೊದಲ ಸ್ಥಾನದಲ್ಲಿರುವದರಿಂದ ಆರಂಭದಲ್ಲಿ ಸ್ಯಾಮ್‌ಸಂಗ್‌ ಸಾಧನಗಳಿಗೆ ಈ ಅಪ್‌ಡೇಟ್‌ ಅವಕಾಶವನ್ನು ಗೂಗಲ್‌ ನೀಡಲಿದೆ. ಸ್ಯಾಮ್‌ಸಂಗ್‌ ಬಳಿಕ ಸೋನಿ,ಎಚ್‌ಟಿಸಿ,ಎಲ್‌ಜಿ ಸಾಧನಗಳಿಗೂ ಅಪ್‌ಡೇಟ್‌ ಅವಕಾಶ ಸಿಗಲಿದೆ. ಹೀಗಾಗಿ ಆರಂಭದಲ್ಲಿ ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಡೇಟ್‌ ಆಗಲಿರುವ ಹತ್ತು ಸ್ಯಾಮ್‌ಸಂಗ್‌ ಫೋನ್‌ಗಳ ವಿವರ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:20600

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3 ಮಿನಿ

ಸದ್ಯದಲ್ಲೇ ಬರಲಿದೆ

ವಿಶೇಷತೆ:
4 ಇಂಚಿನ ಅಮೊಲೆಡ್ ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್‌ ಕೋರ್‌ ಸ್ಮಾರ್ಟ್‌ಫೋನ್‌
8/16 GB ಆಂತರಿಕ ಮೆಮೊರಿ
1 GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಅಡ್ವಾನ್ಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಅಡ್ವಾನ್ಸ್‌

ಮಾರುಕಟ್ಟೆಯಲ್ಲಿ ಲಭ್ಯವಿಲ್ಲ

ವಿಶೇಷತೆ:
4 ಇಂಚಿನ ಅಮೊಲೆಡ್‌ ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ 2.3.6 ಜಿಂಜರ್‌ಬ್ರಿಡ್‌ ಓಎಸ್‌
1 GHz ಡ್ಯುಯಲ್ ಕೋರ್‍ ಪ್ರೊಸೆಸರ್‌
8/16 GB ಆಂತರಿಕ ಮೆಮೊರಿ
768 MB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್‌ 2

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್‌ 2

ಮಾರುಕಟ್ಟೆಯಲ್ಲಿ ಲಭ್ಯವಿಲ್ಲ

ವಿಶೇಷತೆ:
3.8 ಇಂಚಿನ ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ 2.3.6 ಜಿಂಜರ್‌ಬ್ರಿಡ್‌ ಓಎಸ್‌
800 MHz ಡ್ಯುಯಲ್ ಕೋರ್‍ ಪ್ರೊಸೆಸರ್‍
4 GB ಆಂತರಿಕ ಮೆಮೊರಿ
768 MB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಬೆಲೆ: 11999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್‌((480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:7825

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಬೆಲೆ:31500

ವಿಶೇಷತೆ :
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್)
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 40690

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:43499

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:26,999

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್((540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+