Home
ಮೊಬೈಲ್

ಗುಣಮಟ್ಟದ ಕ್ಯಾಮೆರಾವಿರುವ ಎಂಟು ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಸ್ಯಾಮ್‌ಸಂಗ್‌ ಕಂಪೆನಿಯ ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್‌. ಇಲ್ಲಿ ಎಂಟು ಎಂಪಿ ಮತ್ತು ಅದಕ್ಕಿಂತಲೂ ಹೆಚ್ಚಿನ ಮೆಗಾಪಿಕ್ಸೆಲ್‌ ಹೊಂದಿರುವ ಮಿಡ್‌ ರೇಂಜ್‌ ಮತ್ತು ದುಬಾರಿ ಬೆಲೆಯ ಸ್ಯಾಮ್‌ಸಂಗ್‌ನ ಎಂಟು ಉತ್ತಮ ಸ್ಮಾರ್ಟ್‌ಫೋನ್‌ಗಳಿವೆ. ಹಿಂದೆ ಬಿಡುಗಡೆಯಾದ ಬೆಲೆಗಿಂತಲೂ ಈಗ ಸಾಕಷ್ಟು ಬೆಲೆ ಕಡಿಮೆಯಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಬೆಲೆ:49,799

ವಿಶೇಷತೆ:
ಸಿಂಗಲ್‌ ಸಿಮ್‌
3.7 ಇಂಚಿನ ಡ್ಯುಯಲ್‌ ಸೂಪರ್‌ AMOLED ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5 GB ರ್‍ಯಾಮ್‌
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌‌
1820 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:45,899

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/ 64 GB ಆಂತರಿಕ ಮೆಮೋರಿ
3GB RAM 64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:22,808

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB of RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:27,254


ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:22,500

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ:29,275

ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಬೆಲೆ:18,549

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ:34,999

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+