ಆಂಡ್ರಾಯ್ಡ್ 4.4.4 ಮೋಡಿ ಮಾಡುವ ಓಎಸ್

Written By:

ಈ ದಿನಗಳಲ್ಲಿ ಸ್ಮಾರ್ಟ್‌ಫೋನ್ ಅನ್ನು ಗುರುತಿಸುವುದು ಅದರ ವೈಶಿಷ್ಟ್ಯಗಳಿಂದ ಎಂಬ ಮಾತು ಅಕ್ಷರಶಃ ನಿಜವಾಗುತ್ತಿದೆ. ಆಂಡ್ರಾಯ್ಡ್ ಕಿಟ್‌ಕ್ಯಾಟ್ ಆವೃತ್ತಿಯ ಆಗಮನವು ಈ ದಿಸೆಯಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಹೊಸ ಭವಿಷ್ಯವನ್ನು ಬರೆಯುತ್ತಿದ್ದು ಯಾವುದು ಉತ್ತಮ ಫೋನ್ ಎಂಬ ಜಿಜ್ಞಾಸೆಗೆ ನಮ್ಮನ್ನು ದೂಡುವುದು ಖಂಡಿತವಾಗಿದೆ.

ಜಗತ್ತಿನಲ್ಲಿರುವ ಪ್ರತಿಯೊಂದು ಓಎಸ್ ಇಕೋಸಿಸ್ಟಮ್ ಹಂತಹತವಾಗಿ ಮುಂದುವರಿಯುತ್ತಿದ್ದು ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಮುಂದಿನ ಆವೃತ್ತಿಗೆ ತಳ್ಳುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಆಂಡ್ರಾಯ್ಡ್, ಐಓಎಸ್ ಅಥವಾ ವಿಂಡೋಸ್ ಫೋನೇ ಆಗಿರಲಿ ಇದೆಲ್ಲವೂ ಮುಂದುವರಿದ ಆವೃತ್ತಿಗೆ ತಕ್ಕಂತೆ ತಮ್ಮ ಸ್ಮಾರ್ಟ್‌ಫೋನ್ ಅನ್ನು ಮಾರ್ಪಡಿಸುತ್ತಿರುತ್ತವೆ.

ಈಗ ಗೂಗಲ್ ಆಧಾರಿತ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನತ್ತ ನಾವು ಗಮನ ಹರಿಸಿದರೆ, ಅತ್ಯಾಧುನಿಕ ಕಿಟ್‌ಕ್ಯಾಟ್ ಸ್ಮಾರ್ಟ್‌ಫೋನ್ ವ್ಯವಹಾರದಲ್ಲೇ ಹೆಚ್ಚು ಜನಪ್ರಿಯ ಮತ್ತು ಪ್ರಬಲವಾಗಿರುವ ಓಎಸ್ ಎಂಬ ಖ್ಯಾತಿಗೆ ಒಳಗಾಗಿದೆ.

ಇತ್ತೀಚಿನ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಆವೃತ್ತಿ 4.4.4 ಗೆ ಅಪ್‌ಗ್ರೇಡ್ ಮಾಡಬಹುದಾದ ಡಿವೈಸ್ ಅನ್ನು ಖರೀದಿಸಬೇಕೆಂಬ ಇರಾದೆಯನ್ನು ನೀವು ಹೊಂದಿದ್ದೇ ಆದಲ್ಲಿ ಕೆಳಗೆ ನಾವು ಕೊಟ್ಟಿರುವ ಸ್ಮಾರ್ಟ್‌ಫೋನ್ ಪಟ್ಟಿಯನ್ನು ವೀಕ್ಷಿಸಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೋಟೋರೋಲಾ ಮೋಟೋ ಇ

ಮೋಟೋರೋಲಾ ಮೋಟೋ ಇ

#1

ಖರೀದಿ ಮೌಲ್ಯ: ರೂ 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.4.2 (ಕಿಟ್‌ಕ್ಯಾಟ್) ಇದನ್ನು ಆವೃತ್ತಿ 4.4.3 (ಕಿಟ್‌ಕ್ಯಾಟ್), ಆವೃತ್ತಿ 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೋಟೋರೋಲಾ ಮೋಟೋ ಜಿ

ಮೋಟೋರೋಲಾ ಮೋಟೋ ಜಿ

#2

ಖರೀದಿ ಮೌಲ್ಯ: ರೂ 12,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.3 (ಜೆಲ್ಲಿ ಬೀನ್) ಇದನ್ನು ಆವೃತ್ತಿ 4.4.2 (ಕಿಟ್‌ಕ್ಯಾಟ್), 4.4.3 (ಕಿಟ್‌ಕ್ಯಾಟ್), 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2070 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೋಟೋರೋಲಾ ಮೋಟೋ ಎಕ್ಸ್

ಮೋಟೋರೋಲಾ ಮೋಟೋ ಎಕ್ಸ್

#3

ಖರೀದಿ ಮೌಲ್ಯ: ರೂ 23,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಓಎಸ್, ಆವೃತ್ತಿ 4.3 (ಜೆಲ್ಲಿ ಬೀನ್) ಇದನ್ನು ಆವೃತ್ತಿ 4.4.2 (ಕಿಟ್‌ಕ್ಯಾಟ್), 4.4.3 (ಕಿಟ್‌ಕ್ಯಾಟ್), 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
10 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಒನ್ ಎಮ್8

ಎಚ್‌ಟಿಸಿ ಒನ್ ಎಮ್8

#4

ಖರೀದಿ ಮೌಲ್ಯ: ರೂ 45,349
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.4.2 (ಕಿಟ್‌ಕ್ಯಾಟ್) ಇದನ್ನು ಆವೃತ್ತಿ 4.4.3 (ಕಿಟ್‌ಕ್ಯಾಟ್), 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್ ಕ್ವಾಡ್ ಕೋರ್ 2500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಒನ್

ಎಚ್‌ಟಿಸಿ ಒನ್

#5

ಖರೀದಿ ಮೌಲ್ಯ: ರೂ 34,570
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.1.2 (ಜೆಲ್ಲಿ ಬೀನ್) ಇದನ್ನು ಆವೃತ್ತಿ 4.3 (ಜೆಲ್ಲಿ ಬೀನ್), ಆಂಡ್ರಾಯ್ಡ್ 4.4.2 (ಕಿಟ್‌ಕ್ಯಾಟ್) 4.4.3 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ 2.1 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
64 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2300 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್4

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್4

#6

ಖರೀದಿ ಮೌಲ್ಯ: ರೂ 29,400
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಓಎಸ್, ಆವೃತ್ತಿ 4.2.2 (ಜೆಲ್ಲಿ ಬೀನ್) ಇದನ್ನು ಆವೃತ್ತಿ 4.3, ಆಂಡ್ರಾಯ್ಡ್ 4.4.2 (ಕಿಟ್‌ಕ್ಯಾಟ್) 4.4.3 (ಕಿಟ್‌ಕ್ಯಾಟ್) ಆವೃತ್ತಿ 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2600 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಗೂಗಲ್ ನೆಕ್ಸಸ್ 5

ಗೂಗಲ್ ನೆಕ್ಸಸ್ 5

#7

ಖರೀದಿ ಮೌಲ್ಯ: ರೂ 26,989
ಪ್ರಮುಖ ವೈಶಿಷ್ಟ್ಯಗಳು
4.95 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.4 (ಕಿಟ್‌ಕ್ಯಾಟ್) ಇದನ್ನು ಆವೃತ್ತಿ 4.4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾಗಿದೆ
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 1.3 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
This article tells that Top 10 Smartphones that are upgradable to android kitkat 4.4.4 now it is quite popular among the market.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot