ದುಬಾರಿ ಫೋನ್‌ಗಳ ಮೇಲೆ ಭರ್ಜರಿ ದರಕಡಿತ

Written By:

ಸ್ಥಳೀಯ ಆರ್ಥಿಕ ವ್ಯವಸ್ಥೆಯಲ್ಲಿ ಸ್ಮಾರ್ಟ್‌ಫೋನ್ ವ್ಯವಹಾರವು ಹೆಚ್ಚು ಲಾಭದಾಯಕ ಉದ್ಯಮವಾಗಿದೆ. ದಕ್ಷಿಣ ಏಷ್ಯಾ ಮಾರುಕಟ್ಟೆಯು ಸ್ಮಾರ್ಟ್‌ಫೋನ್ ವ್ಯಾಪಾರದಲ್ಲಿ ಟಾಪ್ ಸ್ಥಾನವನ್ನು ಗಳಿಸಿಕೊಂಡಿದೆ ಎಂದೇ ಹೇಳಬಹುದು.

ಹೊಸ ಹೊಸ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ, ಹ್ಯಾಂಡ್‌ಸೆಟ್‌ನ ಬೆಲೆಯು ಖರೀದಿಸುವ ಗ್ರಾಹಕರನ್ನು ಅನುಸರಿಸಿ ಭಿನ್ನ ಭಿನ್ನವಾಗಿರುತ್ತದೆ. ಇನ್ನು ಹೆಚ್ಚಿನ ಸ್ಮಾರ್ಟ್‌ಫೋನ್ ಕಂಪೆನಿಗಳು ದರಕಡಿತ ಕಾರ್ಯಕ್ರಮಗಳೊಂದಿಗೆ ಬಂದಿದ್ದು ಇದು ಫೋನ್ ಕೊಳ್ಳುವ ಗ್ರಾಹಕರಲ್ಲಿ ಫೋನ್ ಕುರಿತಾದ ಬಯಕೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ನಿಮ್ಮ ಫೋನ್ ಅನ್ನು ಭದ್ರವಾಗಿರಿಸುವ 10 ಸೂತ್ರಗಳು

ಇನ್ನು ಫೋನ್ ಉದ್ಯಮದಲ್ಲಿ ದೊಡ್ಡ ಹೆಸರೇ ಎಂದೇ ಖ್ಯಾತನಾಮರಾಗಿರುವ ಆಪಲ್,ಸ್ಯಾಮ್‌ಸಂಗ್, ಸೋನಿಯನ್ನು ಬಲ್ಲದವರು ಯಾರೂ ಇಲ್ಲ. ಇನ್ನು ಈ ಫೋನ್‌ಗಳು ಲಾಂಚ್ ಆಗುವ ಸಮಯದಲ್ಲಿ ದುಬಾರಿ ಬೆಲೆಯೊಂದಿಗೆ ಬಂದಿದ್ದರೂ ಇವುಗಳ ದರಕಡಿತ ಕೊಡುಗೆಗಳನ್ನು ನೀಡಿ ಗ್ರಾಹಕರ ಮನವನ್ನು ಆಕರ್ಷಿಸುತ್ತವೆ.

ಇಂದಿನ ಲೇಖನದಲ್ಲಿ ಭರ್ಜರಿ ದರಕಡಿತ ಕೊಡುಗೆಗಳೊಂದಿಗೆ ಬಂದಿರುವ ಈ ಫೋನ್‌ಗಳ ಸಮಗ್ರ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ. ಹಾಗಿದ್ದರೆ ಅವುಗಳನ್ನು ಕುರಿತು ಕೆಳಗಿನ ಸ್ಲೈಡರ್‌ಗಳಲ್ಲಿ ನೋಡಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ನಿಯೋ ದರಕಡಿತ

#1

ನಿಖರ ಬೆಲೆ ರೂ: 15,999
ದರಕಡಿತ ಕೊಡುಗೆ ರೂ: 11,999

ಪ್ರಮುಖ ವಿಶೇಷತೆಗಳು
5.0 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 GB RAM
2100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

#2

ನಿಖರ ಬೆಲೆ ರೂ: 24,890
ದರಕಡಿತ ಕೊಡುಗೆ ರೂ: 16,800

ಪ್ರಮುಖ ವಿಶೇಷತೆಗಳು
5.25 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 GB RAM
2600 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್ ಅಲ್ಟ್ರಾ

#3

ನಿಖರ ಬೆಲೆ ರೂ: 28,331
ದರಕಡಿತ ಕೊಡುಗೆ ರೂ: 19,990

ಪ್ರಮುಖ ವಿಶೇಷತೆಗಳು
6.4 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 2200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 GB RAM
3050 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ M2 ಡ್ಯುಯಲ್

#4

ನಿಖರ ಬೆಲೆ ರೂ: 17,700
ದರಕಡಿತ ಕೊಡುಗೆ ರೂ: 14,890

ಪ್ರಮುಖ ವಿಶೇಷತೆಗಳು
4.8 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2300 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816 ಜಿ

#5

ನಿಖರ ಬೆಲೆ ರೂ: 18,990
ದರಕಡಿತ ಕೊಡುಗೆ ರೂ: 15,970

ಪ್ರಮುಖ ವಿಶೇಷತೆಗಳು
5.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 816

#6

ನಿಖರ ಬೆಲೆ ರೂ: 27,390
ದರಕಡಿತ ಕೊಡುಗೆ ರೂ: 22,525

ಪ್ರಮುಖ ವಿಶೇಷತೆಗಳು
5.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 GB RAM
2600 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

#7

ನಿಖರ ಬೆಲೆ ರೂ: 51,042
ದರಕಡಿತ ಕೊಡುಗೆ ರೂ: 32,401

ಪ್ರಮುಖ ವಿಶೇಷತೆಗಳು
5.1 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 GB RAM
2800 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್3

#8

ನಿಖರ ಬೆಲೆ ರೂ: 51,042
ದರಕಡಿತ ಕೊಡುಗೆ ರೂ: 46,449

ಪ್ರಮುಖ ವಿಶೇಷತೆಗಳು
5.2 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 GB RAM
3100 mAh, Li-Ion ಬ್ಯಾಟರಿ

ಎಲ್‌ಜಿ ಜಿ3

#9

ನಿಖರ ಬೆಲೆ ರೂ: 47,990
ದರಕಡಿತ ಕೊಡುಗೆ ರೂ: 37,875

ಪ್ರಮುಖ ವಿಶೇಷತೆಗಳು
5.5 ಇಂಚು, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 GB RAM
3000 mAh, Li-Ion ಬ್ಯಾಟರಿ

ಆಪಲ್ ಐಫೋನ್ 5ಎಸ್

#10

ನಿಖರ ಬೆಲೆ ರೂ: 53,500
ದರಕಡಿತ ಕೊಡುಗೆ ರೂ: 42,999

ಪ್ರಮುಖ ವಿಶೇಷತೆಗಳು
4 ಇಂಚು, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 7.0.1
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
1570 mAh, Li-Polymer ಬ್ಯಾಟರಿ

ಮೋಟೋರೋಲಾ ಮೋಟೋ ಜಿ

#11

ನಿಖರ ಬೆಲೆ ರೂ: 12,999
ದರಕಡಿತ ಕೊಡುಗೆ ರೂ: 9,999

ಪ್ರಮುಖ ವಿಶೇಷತೆಗಳು
4.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್ ಇದನ್ನು ಆವೃತ್ತಿ 4.4.4 ಗೆ ನವೀಕರಿಸಬಹುದು
5.0 (ಲಾಲಿಪಪ್‌ಗೆ) ಇದನ್ನು ಅಪ್‌ಗ್ರೇಡ್ ಮಾಡುವ ಯೋಜನೆ ಇದೆ
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ
1 GB RAM
2070 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 10 Smartphones Which Got Price Cuts: Includes Samsung, Sony, Motorola, and More.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot