4 ಜಿ ನೆಟ್‌ವರ್ಕ್ ಬೆಂಬಲಿಸುವ ಅತ್ಯುತ್ತಮ ಹತ್ತು ಫೋನ್‌ಗಳಿವು

Written By:

ಸ್ಮಾರ್ಟ್‌ಫೋನ್ ಖರೀದಿಸಿದರೆಂದರೆ ಅದರ ಅದ್ಭುತ ಫೀಚರ್‌ಗಳನ್ನು ಬಳಸುವ ಕ್ರಮ ಕೂಡ ನಿಮಗೆ ಕರತಲಾಮಕವಾಗಬೇಕು. ಈ ಫೀಚರ್ ಬಳಸು ಅತೀ ಅಗತ್ಯ ಇಂಟರ್ನೆಟ್. ಇಂಟರ್ನೆಟ್ ಸೌಲಭ್ಯವನ್ನು ಪಡೆಯದೇ ನೀವು ಸ್ಮಾರ್ಟ್‌ಫೋನ್ ಬಳಸಿದರೆಂದರೆ ಅರೆಕಾಸಿನ ಪ್ರಯೋಜನ ಕೂಡ ನಿಮಗೆ ದೊರೆಯಲಾರದು.

ಇಂಟರ್ನೆಟ್‌ನಲ್ಲೂ 2ಜಿ ಆಯಿತು, 3ಜಿ ಆಯಿತು ಇನ್ನು ಏನಿದ್ದರೂ 4ಜಿ ಕರಾಮತ್ತು. 4ಜಿ ಇಂಟರ್ನೆಟ್ ಸೌಲಭ್ಯ ನಿಮಗೆ ಕೊಡುವ ವೆಬ್ ಬ್ರೌಸಿಂಗ್ ವೇಗ ಅಂತಿಂಥದ್ದಲ್ಲ. 4ಜಿಯ ನಂತರ ಇಂಟರ್ನೆಟ್‌ಗಿರುವ ವೇಗವನ್ನು ನಿಮಗೆ ತಿಳಿದುಕೊಳ್ಳಬಹುದು. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲೂ 4ಜಿ ವೇಗವನ್ನು ಬೆಂಬಲಿಸುವ ಸೌಲಭ್ಯ ಇದ್ದರೆ ಎಷ್ಟು ಉತ್ತಮವಾಗಿರುತ್ತದೆ ಅಲ್ಲವೇ?

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್‌5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್‌5

#1

ಖರೀದಿ ಮೌಲ್ಯ: ರೂ 43,499
ಉತ್ತಮ ವೈಶಿಷ್ಟ್ಯಗಳು
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸೋನಿ ಎಕ್ಸ್‌ಪೀರಿಯಾ Z2:

ಸೋನಿ ಎಕ್ಸ್‌ಪೀರಿಯಾ Z2:

#2

ಖರೀದಿ ಮೌಲ್ಯ: ರೂ 49,990
ಉತ್ತಮ ವೈಶಿಷ್ಟ್ಯಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ 2.2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3

#3

ಖರೀದಿ ಮೌಲ್ಯ: ರೂ 49,990
ಉತ್ತಮ ವೈಶಿಷ್ಟ್ಯಗಳು
5.70 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಒನ್ (M8)

ಎಚ್‌ಟಿಸಿ ಒನ್ (M8)

#4

ಖರೀದಿ ಮೌಲ್ಯ: ರೂ 47,449
ಉತ್ತಮ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ 5ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

 ಎಚ್‌ಟಿಸಿ ಡಿಸೈರ್ 816

ಎಚ್‌ಟಿಸಿ ಡಿಸೈರ್ 816

#5

ಖರೀದಿ ಮೌಲ್ಯ: ರೂ 24,450
ಉತ್ತಮ ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 5ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸೋನಿ ಎಕ್ಸ್‌ಪೀರಿಯಾ M2

ಸೋನಿ ಎಕ್ಸ್‌ಪೀರಿಯಾ M2

#6

ಖರೀದಿ ಮೌಲ್ಯ: ರೂ 19,299
ಉತ್ತಮ ವೈಶಿಷ್ಟ್ಯಗಳು
4.8 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಲ್‌ಜಿ ನೆಕ್ಸಸ್ 5

ಎಲ್‌ಜಿ ನೆಕ್ಸಸ್ 5

#7

ಖರೀದಿ ಮೌಲ್ಯ: ರೂ 29,400
ಉತ್ತಮ ವೈಶಿಷ್ಟ್ಯಗಳು
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 1.3 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

 ಸೋನಿ ಎಕ್ಸ್‌ಪೀರಿಯಾ Z1:

ಸೋನಿ ಎಕ್ಸ್‌ಪೀರಿಯಾ Z1:

#8

ಖರೀದಿ ಮೌಲ್ಯ: ರೂ 39,550
ಉತ್ತಮ ವೈಶಿಷ್ಟ್ಯಗಳು
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 64ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
3000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೋಟೋರೋಲಾ ಮೋಟೋ ಎಕ್ಸ್:

ಮೋಟೋರೋಲಾ ಮೋಟೋ ಎಕ್ಸ್:

#9

ಖರೀದಿ ಮೌಲ್ಯ: ರೂ 23,999
ಉತ್ತಮ ವೈಶಿಷ್ಟ್ಯಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
10 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ನೋಕಿಯಾ ಲೂಮಿಯಾ

ನೋಕಿಯಾ ಲೂಮಿಯಾ

#10

ಖರೀದಿ ಮೌಲ್ಯ: ರೂ 40,549
ಉತ್ತಮ ವೈಶಿಷ್ಟ್ಯಗಳು
6.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಂಪಿ ಪ್ರಾಥಮಿಕ ಕ್ಯಾಮೆರಾ 1.2 ಎಂಪಿ ಸೆಕೆಂಡರಿ
4ಜಿ, 3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ, ಇದನ್ನು 64ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
3400 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot