Home
ಮೊಬೈಲ್

ಅತ್ಯುತ್ತಮ ಕ್ಯಾಮೆರಾ ಫೋನ್‌ ಖರೀದಿಗೆ ಇದು ಸಕಾಲ

By Shwetha

ಎಲ್ಲಾ ಆಕಾರಗಳು ಮತ್ತು ಗಾತ್ರಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಇಂದು ಬಂದಿವೆ. ಇನ್ನು ಸ್ಮಾರ್ಟ್‌ಫೋನ್‌ನ ಬೆಲೆಯು ಅದರ ವಿಶೇಷತೆಗಳು ಮತ್ತು ಒಪ್ಪಂದಗಳನ್ನು ಅನುಸರಿಸಿ ಇರುತ್ತವೆ. ಆದ್ದರಿಂದಲೇ ಹೆಚ್ಚಿನ ಬೆಲೆಯ ಫೋನ್‌ಗಳಲ್ಲಿ ಹೆಚ್ಚಿನ ವೈಶಿಷ್ಟ್ಯಗಳನ್ನು ನಮಗೆ ಕಾಣಬಹುದು.

ಇದನ್ನೂ ಓದಿ: ಎಚ್‌ಟಿಸಿ ಡಿಸೈರ್ 820ಕ್ಯು ನ ಭರ್ಜರಿ ಪ್ರತಿಸ್ಪರ್ಧಿಗಳು

ಇನ್ನು ಸ್ಮಾರ್ಟ್‌ಫೋನ್‌ನಲ್ಲಿ ವಿಶೇಷತೆಗಳ ಜೊತೆಗೆ ಮನಸ್ಸನ್ನ ಹೆಚ್ಚು ಕದಿಯುವ ಅಂಶವೆಂದರೆ ಫೋನ್‌ನ ಕ್ಯಾಮೆರಾವಾಗಿದೆ. ಹೆಚ್ಚಿನ ಫೋನ್ ಪ್ರಿಯರು ಫೋನ್‌ನ ಕ್ಯಾಮೆರಾವನ್ನು ಬಯಸಿಯೇ ಫೋನ್ ಅನ್ನು ಖರೀದಿಸುತ್ತಾರೆ.

ಇದನ್ನೂ ಓದಿ: ದುಬಾರಿ ಫೋನ್‌ಗಳ ಮೇಲೆ ಭರ್ಜರಿ ದರಕಡಿತ

ಇನ್ನು ಫೋನ್ ಮುಂಭಾಗದಲ್ಲೂ ಕ್ಯಾಮೆರಾವನ್ನು ಒಳಗೊಂಡಿರುವುದು ಸೆಲ್ಫೀ ಅಂಶದ ನಿರ್ಮಾಣಕ್ಕೆ ಕಾರಣವಾಗಿದೆ. ಫೋನ್‌ನ ಮುಂಭಾಗ ಕ್ಯಾಮೆರಾವನ್ನು ಬಳಸಿಕೊಂಡು ಅತ್ಯುತ್ತಮ ಸೆಲ್ಫೀಗಳನ್ನು ತೆಗೆಯಬಹುದಾಗಿದೆ. ನಿಮ್ಮ ಮುಂದಿನ ಫೋನ್ ಸೆಲ್ಫೀಯನ್ನು ಹೊಂದಿರಬೇಕು ಎಂದು ನೀವು ಬಯಸುವುದಾದಲ್ಲಿ ಕೆಳಗಿನ ಸ್ಲೈಡರ್‌ಗಳನ್ನು ಪರಿಶೀಲಿಸಿ. ಈ ಸೆಲ್ಫೀ ಫೋನ್‌ಗಳು ಆರಾಮದಾಯಕ ಸೆಲ್ಫೀಗೆ ಹೇಳಿಮಾಡಿಸಿದಂತಿದ್ದು ನಿಜಕ್ಕೂ ನಿಮ್ಮ ಫೋಟೋ ಹುಚ್ಚಿಗೆ ಇದು ಬೆಂಬಲವನ್ನು ನೀಡುವಂತಿದೆ.

#1

#1

ಖರೀದಿ ಮೌಲ್ಯ ರೂ: 8,649
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

#2

#2

ಖರೀದಿ ಮೌಲ್ಯ ರೂ: 7,379
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1650 mAh, Li-Ion ಬ್ಯಾಟರಿ

#3

#3

ಖರೀದಿ ಮೌಲ್ಯ ರೂ: 8,649
ಪ್ರಮುಖ ವಿಶೇಷತೆಗಳು

4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ

#4

#4

ಖರೀದಿ ಮೌಲ್ಯ ರೂ: 10,480
ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#5

#5

ಖರೀದಿ ಮೌಲ್ಯ ರೂ: 8,290
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#6

#6

ಖರೀದಿ ಮೌಲ್ಯ ರೂ: 7,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#7

#7

ಖರೀದಿ ಮೌಲ್ಯ ರೂ: 9,656
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#8

#8

ಖರೀದಿ ಮೌಲ್ಯ ರೂ: 9,899
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2050 mAh, Li-Ion ಬ್ಯಾಟರಿ

#9

#9

ಖರೀದಿ ಮೌಲ್ಯ ರೂ: 9,585
ಪ್ರಮುಖ ವಿಶೇಷತೆಗಳು

5.30 ಇಂಚಿನ, 960x540 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2550 mAh, Li-Polymer ಬ್ಯಾಟರಿ

#10

#10

ಖರೀದಿ ಮೌಲ್ಯ ರೂ: 8,990
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

Best Mobiles in India

English summary
This article tells about Top 10 Smartphones With 5MP Selfie Camera Below Rs 10,000 To Buy in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+