Subscribe to Gizbot

ನೀವು ಖರೀದಿಸಲೇಬೇಕಾಗಿರುವ ಟಾಪ್ 10 ಸ್ಮಾರ್ಟ್‌ಫೋನ್‌ಗಳಿವು

Written By:

ಯಾವಾಗ ಮೊಟೋರೋಲಾ ಮೋಟೋ ಜಿಯನ್ನು ಭಾರತದಲ್ಲಿ ಲಾಂಚ್ ಮಾಡಿತೋ, ಅಂದೇ ಸ್ಮಾರ್ಟ್‌ಫೋನ್ ಮಾರುಕಟ್ಟೆ ಸಂಪೂರ್ಣ ಬದಲಾಯಿತು. ಹೆಚ್ಚಿನ ಸ್ಮಾರ್ಟ್‌ಫೋನ್ ತಯಾರಕರು ಕಡಿಮೆ ಮೌಲ್ಯದ ಉತ್ತಮ ವೈಶಿಷ್ಟ್ಯವಿರುವ ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡತೊಡಗಿದರು.

ಇದೇ ಸಮಯದಲ್ಲಿ 3ಜಿ ಬೆಂಬಲಿಸುವ ಹ್ಯಾಂಡ್‌ಸೆಟ್ ಮಾರಾಟ ಭರ್ಜರಿಯಾಗಿಯೇ ನಡೆಯಿತು. ಇದರ ಬೆಲೆ ಕೂಡ ಕಡಿಮೆಯಾಗಿ ಗ್ರಾಹಕರು ಇಂತಹ ಫೋನ್‌ಗಳತ್ತ ಹೆಚ್ಚು ಆಕರ್ಷಿತರಾಗತೊಡಗಿದರು.

ಇಂದಿನ ಲೇಖನದಲ್ಲಿ 3ಜಿ ಬೆಂಬಲಿಸುವ ಮತ್ತು ನೀವು 10,000 ದ ಒಳಗೆ ಭಾರತದಲ್ಲಿ ಖರೀದಿಸಬಹುದಾದ ಫೋನ್‌ ಶ್ರೇಣಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ. ಬನ್ನಿ ನಿಮ್ಮ ನೋಟವನ್ನು ಈ ಸ್ಲೈಡ್‌ಗಳತ್ತ ಹರಿಸಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೋಟೋರೋಲಾ ಮೋಟೋ ಇ:

#1

ಉತ್ತಮ ಖರೀದಿ ಮೌಲ್ಯ ರೂ 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1980 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೈಕ್ರೋಮ್ಯಾಕ್ಸ್ ಯುನೈಟ್ 2:

#2

ಉತ್ತಮ ಖರೀದಿ ಮೌಲ್ಯ ರೂ 7,995
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಂಗೇಜ್:

#3

ಉತ್ತಮ ಖರೀದಿ ಮೌಲ್ಯ ರೂ 5,999
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ನೋಕಿಯಾ ಎಕ್ಸ್ ಪ್ಲಸ್:

#4

ಉತ್ತಮ ಖರೀದಿ ಮೌಲ್ಯ ರೂ 8,190
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
3 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
768 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಕ್ಸೋಲೋ Q600S:

#5

ಉತ್ತಮ ಖರೀದಿ ಮೌಲ್ಯ ರೂ 7,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಲಾವಾ ಐರಿಸ್ X1

#6

ಸ್ಪೈಸ್ ಸ್ಟೆಲ್ಲರ್ 509:

#7

ಉತ್ತಮ ಖರೀದಿ ಮೌಲ್ಯ ರೂ 7,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಇಂಟೆಕ್ಸ್ ಆಕ್ವಾ i5 HD:

#8

ಉತ್ತಮ ಖರೀದಿ ಮೌಲ್ಯ ರೂ 9,899
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಇಲಾಂಜಾ 2 A121:

#9

ಉತ್ತಮ ಖರೀದಿ ಮೌಲ್ಯ ರೂ 9,499
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಡಿಸೈರ್ 210

#10

ಉತ್ತಮ ಖರೀದಿ ಮೌಲ್ಯ ರೂ 8,140
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot