ಬ್ಯಾಟರಿ ಬೆಂಬಲವನ್ನೊದಗಿಸುವ ಮ್ಯಾಜಿಕ್ ಫೋನ್‌ಗಳಿವು

Written By:

ಸ್ಮಾರ್ಟ್‌ಫೋನ್ ತಂತ್ರಜ್ಞಾನದಲ್ಲಿ ಅನ್ವೇಷಣೆಗಳು ತ್ವರಿತವಾಗಿ ನಡೆಯುತ್ತಿರುವಂತೆಯೇ, ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ S5 ಮತ್ತು ಎಲ್‌ಜಿ G3 ಯ ಸಾಧನೆಯನ್ನು ಮಾರುಕಟ್ಟೆ ನೋಡುತ್ತಿದೆ. ಈ ಫೋನ್‌ಗಳ ಸಾಧನೆಗಳು ಸ್ಮಾರ್ಟ್‌ಫೋನ್ ರಂಗಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ.

ಗ್ಯಾಲಕ್ಸಿ S5 ನ ಸೆನ್ಸಾರ್ ತಂತ್ರಜ್ಞಾನ ಎಲ್ಲರ ಗಮನವನ್ನು ಪ್ರಮುಖವಾಗಿ ಸೆಳೆಯಿತು. ಇದರ ಹೃದಯ ಬಡಿತ ಸೆನ್ಸಾರ್, ಬೆರಳಚ್ಚು ಸೆನ್ಸಾರ್ ತಂತ್ರಜ್ಞಾನ ಮೋಡಿಯನ್ನೇ ಮಾಡಿದ ಅದ್ಭುತಗಳಾಗಿವೆ. ಇನ್ನು ಎಲ್‌ಜಿ G3 ತನ್ನ ಹೆಚ್ಚು ನಿರೀಕ್ಷಿತ QHD ಡಿಸ್‌ಪ್ಲೇಯ ಮೂಲಕ ಕಮಾಲನ್ನೇ ಮಾಡಿತು.

ಹೀಗೆ ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಫೋನ್‌ಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿ ಗ್ರಾಹಕರ ಮನವನ್ನು ಸೆಳೆಯುವ ಪ್ರಯತ್ನವನ್ನು ಮಾಡುತ್ತಿರುವ ಫೋನ್ ಕಂಪೆನಿಗಳು ಕೆಲವೊಂದು ಅಂಶಗಳತ್ತ ಇನ್ನೂ ಗಮನ ಕೊಡಬೇಕಾದ್ದು ಅತ್ಯವಶ್ಯಕವಾಗಿದೆ. ಇಂದಿನ ಸಾಮಾನ್ಯ ಗ್ರಾಹಕರೂ ಕೂಡ ಸ್ಮಾರ್ಟ್‌ಫೋನ್‌ನಲ್ಲಿ ಎದುರು ನೋಡುವುದು ಉತ್ತಮ ಬ್ಯಾಟರಿ ಶಕ್ತಿಯನ್ನಾಗಿದೆ.

ಅತ್ಯುತ್ತಮ ಬ್ಯಾಟರಿ ಶಕ್ತಿ ಇಲ್ಲವೆಂದಾದಲ್ಲಿ ಸ್ಮಾರ್ಟ್‌ಫೋನ್‌ಗಳು ನಿಷ್ಪ್ರಯೋಜಕ ಎಂಬುದು ತಿಳಿದಿರುವ ವಿಷಯ. ಹಾಗಿದ್ದರೆ ನಿಮಗೆ ಇಂದಿನ ಲೇಖನದಲ್ಲಿ ಅತ್ಯುತ್ತಮ ಬ್ಯಾಟರಿ ಶಕ್ತಿಯನ್ನು ನೀಡುವ ಸೂಪರ್ ಫೋನ್‌ಗಳೊಂದಿಗೆ ನಾವು ಬಂದಿದ್ದೇವೆ. ಹಾಗಿದ್ದರೆ ಆ ಫೋನ್‌ಗಳ ವಿಷದವಾದ ವಿವರಣೆ ಕೆಳಗಿನ ಸ್ಲೈಡ್‌ಗಳಲ್ಲಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸೋನಿ ಎಕ್ಸ್‌ಪೀರಿಯಾ Z2

#1

ಬೆಲೆ ರೂ: 44,490
ಪ್ರಮುಖ ವೈಶಿಷ್ಟ್ಯಗಳು
5.2 ಇಂಚು 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 MP ಪ್ರಾಥಮಿಕ ಕ್ಯಾಮೆರಾ, 2.2 MP ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿ ಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಎಲ್‌ಜಿ ಜಿ Pro 2

#2

ಬೆಲೆ ರೂ: 31,666
ಪ್ರಮುಖ ವೈಶಿಷ್ಟ್ಯಗಳು
5.9 ಇಂಚು 1080x1920 ಪಿಕ್ಸೆಲ್ ಡಿಸ್‌ಪ್ಲೇ, HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, 64 ಜಿಬಿ ಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಅಸೂಸ್ ಜೆನ್‌ಫೋನ್

#3

ಬೆಲೆ ರೂ: 16,998
ಪ್ರಮುಖ ವೈಶಿಷ್ಟ್ಯಗಳು
6.0 ಇಂಚು 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಡ್ಯುಯಲ್ ಕೋರ್ 2000 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿ ಗೆ ವಿಸ್ತರಿಸಬಹುದು
2 ಜಿಬಿ RAM
3300 mAh, Li-Polymer ಬ್ಯಾಟರಿ

ಶಯೋಮಿ Mi3

#4

ಬೆಲೆ ರೂ: 13,999
ಪ್ರಮುಖ ವೈಶಿಷ್ಟ್ಯಗಳು
5 ಇಂಚು 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3050 mAh, Li-Ion ಬ್ಯಾಟರಿ

ಫಿಲಿಪ್ಸ್ W6610

#5

ಬೆಲೆ ರೂ: 17,678
ಪ್ರಮುಖ ವೈಶಿಷ್ಟ್ಯಗಳು
5.0 ಇಂಚು 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
5300 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್

#6

ಬೆಲೆ ರೂ: 7,111
ಪ್ರಮುಖ ವೈಶಿಷ್ಟ್ಯಗಳು
5.0 ಇಂಚು 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 MB RAM
4000 mAh, Li-Ion ಬ್ಯಾಟರಿ

ಲೆನೊವೊ S860

#7

ಬೆಲೆ ರೂ: 18,725
ಪ್ರಮುಖ ವೈಶಿಷ್ಟ್ಯಗಳು
5.3 ಇಂಚು 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh,Li-Polymer ಬ್ಯಾಟರಿ

ಲೆನೊವೊ P780

#8

ಬೆಲೆ ರೂ: 14,900
ಪ್ರಮುಖ ವೈಶಿಷ್ಟ್ಯಗಳು
5 ಇಂಚು 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
4000 mAh, Li-Ion ಬ್ಯಾಟರಿ

ಕ್ಸೋಲೋ Q3000

#9

ಬೆಲೆ ರೂ: 15,405
ಪ್ರಮುಖ ವೈಶಿಷ್ಟ್ಯಗಳು
5.7 ಇಂಚು 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
4000 mAh, Li-Polymer ಬ್ಯಾಟರಿ

ಜಿಯೋನಿ M2

#10

ಬೆಲೆ ರೂ: 10,575
ಪ್ರಮುಖ ವೈಶಿಷ್ಟ್ಯಗಳು
5.0 ಇಂಚು 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
4200 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
This article tells about Top 10 smartphones with good battery support buy in India.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot