ಸೋನಿ ಕಂಪೆನಿಯ ಟಾಪ್‌ ಸ್ಮಾರ್ಟ್‌‌‌ಫೋನ್‌ಗಳು

Written By:

    ಜಪಾನ್‌ ಮೂಲದ ಸೋನಿ ಕಂಪೆನಿ ಗೃಹಬಳಕೆಯ ಉತ್ಪನ್ನದಲ್ಲಿ ಪ್ರಸಿದ್ದವಾದಂತೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಅಷ್ಟೇನು ಪ್ರಸಿದ್ದವಾಗಿರದಿದ್ದರೂ,ಈಗ ಮಾರುಕಟ್ಟೆಗೆ ಹೊಸ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ನಿಧಾನವಾಗಿ ತನ್ನನ್ನ ಗ್ರಾಹಕರನ್ನು ಸೆಳೆಯಲು ಯಶಸ್ವಿಯಾಗುತ್ತಿದೆ.

    ಹಿಂದೆ ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಿದ್ದ ಫೋನ್‌ಗಳ ಬೆಲೆ ಸಹ ಈಗ ಇಳಿಕೆಯಾಗಿದೆ.ಹೀಗಾಗಿ ಹೊಸದಾಗಿ ಸೋನಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ  ಇಲ್ಲಿ ಕೆಲವು ಸೋನಿ ಸ್ಮಾರ್ಟ್‌ಫೋನ್‌ಗಳ ವಿವರ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

    ಸೋನಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    ಸೋನಿ ಎಕ್ಸ್‌ಪೀರಿಯಾ ಝಡ್‌ 1

    ಬೆಲೆ:35,890

    ವಿಶೇಷತೆ:
    5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
    ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
    2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    2GB RAM
    16GB ಆಂತರಿಕ ಮೆಮೋರಿ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    20.7 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
    3000mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್‌

    ಬೆಲೆ: 28,990

    ವಿಶೇಷತೆ:
    5-ಇಂಚಿನ ಕೆಪಾಸಿಟಿವ್‌ ಟಚ್ ಸ್ಕ್ರೀನ್(1080 x 1920 ಪಿಕ್ಸೆಲ್‌)
    1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    13 ಎಂಪಿ ಹಿಂದುಗಡೆ ಕ್ಯಾಮೆರಾ
    2.2 ಎಂಪಿ ಮುಂದುಗಡೆ ಕ್ಯಾಮೆರಾ
    16 GB ಆಂತರಿಕ ಮಮೋರಿ
    2 GB RAM
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
    2330 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

    ಬೆಲೆ:36,682

    ವಿಶೇಷತೆ:
    6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
    2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    2GB RAM
    16GB ಆಂತರಿಕ ಮೆಮೋರಿ
    8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
    2 ಎಂಪಿ ಮುಂದುಗಡೆ ಕ್ಯಾಮೆರಾ
    64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
    3000mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

    ಬೆಲೆ:24,490

    ವಿಶೇಷತೆ:
    4.6 ಇಂಚಿನ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
    1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‍
    2GB RAM
    8GB ಆಂತರಿಕ ಮೆಮೋರಿ
    32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
    13 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    3G,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
    2300 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

    ಬೆಲೆ:24,490

    ವಿಶೇಷತೆ:
    5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
    ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
    1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
    2 GB RAM
    16 GB ಆಂತರಿಕ ಮೆಮೋರಿ
    13 ಎಂಪಿ ಹಿಂದುಗಡೆ ಕ್ಯಾಮೆರಾ
    2 ಎಂಪಿ ಮುಂದುಗಡೆ ಕ್ಯಾಮೆರಾ
    3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
    32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2300 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಂ

    ಬೆಲೆ:12,249

    ವಿಶೇಷತೆ:
    ಸಿಂಗಲ್‌ ಸಿಮ್‌
    4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್‌)
    1GHz ಡ್ಯುಯಲ್ ಕೋರ್‌ ಪ್ರೊಸೆಸರ್‍
    ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
    1GB RAM
    5 ಎಂಪಿ ಹಿಂದುಗಡೆ ಕ್ಯಾಮೆರಾ
    0.3 ಎಂಪಿ ಮುಂದುಗಡೆ ಕ್ಯಾಮೆರಾ
    4 GB ಆಂತರಿಕ ಮೆಮೊರಿ
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
    1750 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಂ ಡ್ಯುಯಲ್‌

    ಬೆಲೆ:13,450

    ವಿಶೇಷತೆ:
    ಡ್ಯುಯಲ್ ಸಿಮ್
    4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್‌)
    1GHz ಡ್ಯುಯಲ್ ಕೋರ್‌ ಪ್ರೊಸೆಸರ್‍
    ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
    1GB RAM
    5 ಎಂಪಿ ಹಿಂದುಗಡೆ ಕ್ಯಾಮೆರಾ
    0.3 ಎಂಪಿ ಮುಂದುಗಡೆ ಕ್ಯಾಮೆರಾ
    4 GB ಆಂತರಿಕ ಮೆಮೊರಿ
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
    1750 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಸಿ

    ಬೆಲೆ:18,590

    ವಿಶೇಷತೆ:
    ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
    5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
    1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
    ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
    8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
    0.3 ಎಂಪಿ ಮುಂದುಗಡೆ ಕ್ಯಾಮೆರಾ
    4 GB ಆಂತರಿಕ ಮಮೋರಿ
    1 GB RAM
    32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
    2330 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಲ್‌

    ಬೆಲೆ:14,300

    ವಿಶೇಷತೆ:
    4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೋಸೆಸರ್‌
    1GB RAM
    8GB ಆಂತರಿಕ ಮೆಮೋರಿ
    8 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
    ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
    1,750 mAh ಬ್ಯಾಟರಿ

    ಸೋನಿ ಎಕ್ಸ್‌ಪೀರಿಯಾ ಎಸ್‌ಪಿ

    ಬೆಲೆ:18,900

    ವಿಶೇಷತೆ:
    4.6 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್‌)
    ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
    1.7GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ರೋಸೆಸರ್
    8 ಎಂಪಿ ಹಿಂದುಗಡೆ ಕ್ಯಾಮೆರಾ
    ಮುಂದುಗಡೆ ವಿಜಿಎ ಕ್ಯಾಮೆರಾ
    1 GB RAM
    8GB ಆಂತರಿಕ ಮೆಮೋರಿ
    ವೈಫೈ,ಜಿಪಿಎಸ್‌,ಎನ್‌ಎಫ್‌ಸಿ
    32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
    2,370 mAh ಬ್ಯಾಟರಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    Opinion Poll

    ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more