ಟಾಪ್‌ 10 ಸ್ಲಿಮ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಚಲನಚಿತ್ರದಲ್ಲಿ ಸ್ಲಿಮ್‌ ಆಗಿರುವ ನಟಿಯರಿಗೆ ಬೇಡಿಕೆ ಹೇಗೆ ಇದೆಯೋ ಅದೇ ರೀತಿಯಲ್ಲಿ ಈಗ ಸ್ಲಿಮ್‌ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ಲಿಮ್‌ ಸ್ಮಾರ್ಟ್‌ಫೋನ್‌ಗಳನ್ನು ಜನ ಇಷ್ಟಪಡುತ್ತಿದ್ದಾರೆ ಎಂದು ಕಂಪೆನಿಗೆ ಗೊತ್ತಾಗಿದ್ದೆ ತಡ ವಿವಿಧ ಕಂಪೆನಿಗಳು ಸ್ಲಿಮ್‌ ,ಕಡಿಮೆ ತೂಕ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದ್ದಾರೆ. ಈ ಸ್ಮಾರ್ಟ್‌ಫೋನ್‌‌ಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಈಗಾಗಲೇ ವಿದೇಶದಲ್ಲಿ ಬಿಡುಗಡೆಯಾಗಿದೆ. ಆದರೆ ಭಾರತಕ್ಕೆ ಇನ್ನೂ ಬಂದಿಲ್ಲ. ಸದ್ಯದಲ್ಲೇ ನಮ್ಮ ದೇಶಕ್ಕೂ ಈ ಸ್ಲಿಮ್‌ ಸ್ಮಾರ್ಟ್‌ಫೋನ್‌ಗಳು ಬರಲಿದೆ.

ಕಂಪೆನಿಗಳು ಯಾವುದೆಲ್ಲ ಸಿಮ್‌ ಆಗಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ ಎನ್ನುವುದಕ್ಕೆ ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

Umeox X5 :(5.6m)

Umeox X5 :(5.6m)

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ

ವಿಶೇಷತೆ:
5.3 ಇಂಚಿನ ಟಿಎಫ್‌ಟಿ ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಸ್‌
1 GHz ಡ್ಯುಯಲ್‌ ಕೋರ್‌ ಎ9 ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ

Sony Xperia Z Ultra:(6.5 mm)

Sony Xperia Z Ultra:(6.5 mm)

ಸದ್ಯದಲ್ಲೇ ಬರಲಿದೆ

ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

Alcatel Idol Ultra(6.5 m.m)

Alcatel Idol Ultra(6.5 m.m)

ಬೆಲೆ: 18,299

ವಿಶೇಷತೆ:
4.65 ಇಂಚಿನ AMOLED ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಎ9 ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1800 mAh ಬ್ಯಾಟರಿ

Lenovo K900:(6.9 mm)

Lenovo K900:(6.9 mm)

ಬೆಲೆ: 32990

ವಿಶೇಷತೆ:
5.5 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

Oppo Finder:(6.7 mm)

Oppo Finder:(6.7 mm)

ಸದ್ಯದಲ್ಲೇ ಬರಲಿದೆ

ವಿಶೇಷತೆ:
4.3 ಇಂಚಿನ ಸುಪರ್‌ AMOLED ಪ್ಲಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್‌
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
1.3 ಎಂಪಿ ಮುಂದುಗಡೆ ಕ್ಯಾಮೆರಾ

Huawei Ascend P6:(6.18 mm)

Huawei Ascend P6:(6.18 mm)

ಸದ್ಯದಲ್ಲೇ ಬರಲಿದೆ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ,
2000mAh ಬ್ಯಾಟರಿ

Apple iPhone 5: (7.6mm)

Apple iPhone 5: (7.6mm)

ಬೆಲೆ:36,500

ವಿಶೇಷತೆ:
4 ಇಂಚಿನ ರೆಟಿನಾ ಸ್ಕ್ರೀನ್‌(1136x 640 ಪಿಕ್ಸೆಲ್‌)
ಐಓಎಸ್ 6
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಎ6 ಪ್ರೊಸೆಸರ್‍
16 GB ಆಂತರಿಕ ಮಮೋರಿ
3ಜಿ,ವೈಫೈ
1440 mAh ಬ್ಯಾಟರಿ

Panasonic P51:(8.5 mm)

Panasonic P51:(8.5 mm)

ಬೆಲೆ:21,774

ವಿಶೇಷತೆ:
ಡ್ಯುಯಲ್‌ ಸಿಮ್‌ 5ಇಂಚಿನ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.2GHz ಪ್ರೋಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
2500mAh ಬ್ಯಾಟರಿ

Micromax Canvas 4 A210: (8.9 mm)

Micromax Canvas 4 A210: (8.9 mm)

ಸದ್ಯದಲ್ಲೇ ಬರಲಿದೆ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ '
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X