Home
ಮೊಬೈಲ್

ಮುಂದೆ ಬರಲಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ ಅದರಲ್ಲೂ ಜೆಲ್ಲಿ ಬೀನ್‌ ಓಎಸ್‌ ಸ್ಮಾರ್ಟ್‌ಫೋನ್‌ಗಳಿಗೆ ಈಗ ಸುಗ್ಗಿಯೋ ಸುಗ್ಗಿ. ಹಾಗಾಗಿ ವಿವಿಧ ವಿದೇಶಿ ಮತ್ತು ದೇಶಿಯ ಕಂಪೆನಿಗಳು ಹೊಸ ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಕಂಪೆನಿಗಳು ಈಗಾಗಲೇ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ. ಆದರೆ ಆ ಸ್ಮಾರ್ಟ್‌ಫೋನ್‌ಗಳು ಇನ್ನೂ ಭಾರತದ ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಟಾಪ್‌ ಕಂಪೆನಿಗಳು ಬಿಡುಗಡೆ ಮಾಡಿದ ಮುಂದೆ ಭಾರತದ ಮಾರುಕಟ್ಟೆಗೆ ಬರಲಿರುವ ವಿವಿಧ ಕಂಪೆನಿಗಳ ಕ್ವಾಡ್‌ ಕೋರ್‌ ಮತ್ತು ಡ್ಯುಯಲ್‌ ಕೋರ್‌ ಸ್ಮಾರ್ಟ್‌‌ಫೋನ್‌ಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆಯನ್ನು ಓದಿಕೊಂಡು ಹೋಗಿ.

ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

 ಹುವಾವೇ ಅಸೆಂಡ್‌ ಪಿ 2

ಹುವಾವೇ ಅಸೆಂಡ್‌ ಪಿ 2

ವಿಶೇಷತೆ:
4.7 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
ಹಿಂದುಗಡೆ 13 ಎಂಪಿ ಎಚ್‌ಡಿ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
HSDPA, HSUPA,ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16GB ಆಂತರಿಕ ಮೊಮೊರಿ
1GB RAM
2,420 mAh ಬ್ಯಾಟರಿ

ಹುವಾವೇ ಅಸೆಂಡ್‌ ಪಿ 6

ಹುವಾವೇ ಅಸೆಂಡ್‌ ಪಿ 6

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ,
2000mAh ಬ್ಯಾಟರಿ

ಎಚ್‌ಟಿಸಿ ಮಿನಿ ಒನ್‌

ಎಚ್‌ಟಿಸಿ ಮಿನಿ ಒನ್‌


ವಿಶೇಷತೆ:
4.3 ಇಂಚಿನ ಎಲ್‌ಸಿಡಿ ಸ್ಕ್ರೀನ್‌(720 ಪಿಕ್ಸೆಲ್‌)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
4 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1800 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಟಿಎಕ್ಸ್‌

ಸೋನಿ ಎಕ್ಸ್‌ಪೀರಿಯಾ ಟಿಎಕ್ಸ್‌


ವಿಶೇಷತೆ:
4.6 ಇಂಚಿನ ಟಚ್‌‌ಸ್ಕ್ರೀನ್(1280×720 ಪಿಕ್ಸೆಲ್‌)
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುದುಗಡೆ ಕ್ಯಾಮೆರಾ
1GB RAM
1750 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ


ವಿಶೇಷತೆ:
ಡ್ಯುಯಲ್‌ ಸಿಮ್‌(3ಜಿ+2ಜಿ)
5 ಇಂಚಿನ qHD ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
ಬ್ಲೂಟೂತ್‌,ವೈಫೈ,ಜಿಪಿಎಸ್‌

ಸ್ಯಾಮ್‌ಸಂಗ್ ಗೆಲಾಕ್ಸಿ ಏಸ್‌ 3

ಸ್ಯಾಮ್‌ಸಂಗ್ ಗೆಲಾಕ್ಸಿ ಏಸ್‌ 3


ವಿಶೇಷತೆ:
4 ಇಂಚಿನ WVGA ಸ್ಕ್ರೀನ್‌(480×800 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
1 GB RAM
4GB ಆಂತರಿಕ ಮೆಮೋರಿ
1500 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಎಂ

ಸೋನಿ ಎಕ್ಸ್‌ಪೀರಿಯಾ ಎಂ


ವಿಶೇಷತೆ:
ಸಿಂಗಲ್‌ ಸಿಮ್‌
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್‌)
1GHz ಡ್ಯುಯಲ್ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
1750 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ಕವರ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ಕವರ್‌ 2


ವಿಶೇಷತೆ :
4.ಇಂಚಿನ WVGA ಟಚ್‌ಸ್ಕ್ರೀನ್‌ (480 x 800 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
ಬ್ಲೂಟೂತ್‌ 4.0,ವೈಫೈ

ಸ್ಪೈಸ್‌ ಸ್ಟೆಲ್ಲರ್‌ ಪ್ರೈಮ್‌ ಮಿ 510

ಸ್ಪೈಸ್‌ ಸ್ಟೆಲ್ಲರ್‌ ಪ್ರೈಮ್‌ ಮಿ 510


ವಿಶೇಷತೆ:
ಡ್ಯುಯಲ್‌ ಸಿಮ್‌ (3ಜಿ+3ಜಿ)
5 ಇಂಚಿನ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌(854 X 480 ಪಿಕ್ಸೆಲ್)
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್‌
4 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
3.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ವೈಫೈ,
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಂ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಎಂ ಡ್ಯುಯಲ್‌


ವಿಶೇಷತೆ:
ಸಿಂಗಲ್‌ ಸಿಮ್‌
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್‌)
1GHz ಡ್ಯುಯಲ್ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
1750 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+