Home
ಮೊಬೈಲ್

ಬರಲಿದೆ ಟಾಪ್‌ ಕಂಪೆನಿಗಳ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ಗಳು ಅಬ್ಬರ ದಿನೇ ದಿನೇ ಜಾಸ್ತಿಯಾಗತೊಡಗಿದೆ. ವಿವಿಧ ಕಂಪೆನಿಗಳು ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಲೇ ಇವೆ. ಈ ಹಿನ್ನಲೆಯಲ್ಲಿ ಗಿಜ್ಬಾಟ್‌ ಸದ್ಯದ್ಲಲೇ ಭಾರತದ ಮಾರುಕಟ್ಟೆಗೆ ಬರಲಿರುವ ಹೊಸ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ.
ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್‌.ಸೋನಿ,ಬ್ಲ್ಯಾಕ್‌ಬೆರಿ,ನೋಕಿಯಾ,ಎಚ್‌ಟಿಸಿ,ಎಲ್‌ಜಿ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳಿವೆ.ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ- ಗಿಜ್ಬಾಟ್‌ ಗ್ಯಾಲರಿ

ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ವಿಶೇಷತೆ :
4.7 ಎಲ್‌ಸಿಡಿ 3 ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಸ್ನಾಪ್ಡ್ರ್ಯಾಗನ್‌ ಪ್ರೋಸೆಸರ್
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಎದುರುಗಡೆ ಕ್ಯಾಮೆರಾ
2GB RAM
32GB/64GB ಆಂತರಿಕ ಮೊಮೋರಿ
2,300 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
1.6 GHz ಕ್ವಾಡ್‌ ಕೋರ್‌ ಕ್ವಾರ್ಟೆಕ್ಸ್‌ ಎ -15 ಪ್ರೋಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 720

ನೋಕಿಯಾ ಲ್ಯೂಮಿಯಾ 720

ವಿಶೇಷತೆ:
4.3 ಇಂಚಿನ ಕ್ಲಿಯರ್‌ ಬ್ಲ್ಯಾಕ್‌ ಸ್ಕ್ರೀನ್‌(480 x 800 )
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
2,000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(3264 x 2448 ಪಿಕ್ಸೆಲ್‌,ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
ಡ್ಯುಯಲ್‌ ಕೋರ್‌ 1 GHz ಕ್ಲಾಕ್‌ ಸ್ಪೀಡ್‌ ಪ್ರೋಸೆಸರ್‌
8 GB ಆಂತರಿಕ ಮೆಮೋರಿ
1 GB of RAM
1750 mAh ಬ್ಯಾಟರಿ

ಬ್ಲ್ಯಾಕ್‌ಬೆರಿ 10ಕ್ಯೂ

ಬ್ಲ್ಯಾಕ್‌ಬೆರಿ 10ಕ್ಯೂ

ವಿಶೇಷತೆ:
3.1 ಸುಪರ್‌AMOLED ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.5 GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
ಬ್ಲ್ಯಾಕ್‌ಬೆರಿ 10 ಆಪರೇಟಿಂಗ್ ಸಿಸ್ಟಂ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
2GB RAM
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಕ್ಸ್‌ಪ್ರೆಸ್‌

ಸ್ಯಾಮ್‌ಸಂಗ್ ಗೆಲಾಕ್ಸಿ ಎಕ್ಸ್‌ಪ್ರೆಸ್‌

ವಿಶೇಷತೆ:
4.5" ಸುಪರ್‌ AMOLED ಕ್ಯಾಪಸಿಟಿಟೆವ್‌ ಟಚ್‌ಸ್ಕ್ರೀನ್‌ (480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೋಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
2000 mAh ಬಾಟರಿ

ಎಲ್‌ಜಿ ನೆಕ್ಸಾಸ್‌ 4

ಎಲ್‌ಜಿ ನೆಕ್ಸಾಸ್‌ 4

ವಿಶೇಷತೆ:
4.7- ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.5 GHz ಕ್ವಾಡ್‌ ಕೋರ್‌ ಪ್ರೋಸೆಸರ್
2 GB RAM
8ಎಂಪಿ ಮುಂದುಗಡೆ ಕ್ಯಾಮೆರಾ
2100 mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 520

ನೋಕಿಯಾ ಲ್ಯೂಮಿಯಾ 520

ವಿಶೇಷತೆ:
4 ಇಂಚಿನ IPS LCD ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
512MB RAM
8GB ಆಂತರಿಕ ಮೆಮೋರಿ
Wi-Fi, Bluetooth
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ

ವಿಶೇಷತೆ:
4.6 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್
ಡ್ಯುಯಲ್ ಕೋರ್‌ 1.7 GHz ಕ್ಲಾಕ್ ಸ್ಪೀಡ್‌ ಪ್ರೋಸೆಸರ್
8 GB ಆಂತರಿಕ ಮೆಮೋರಿ
1 GB RAM
2370 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ವಿಶೇಷತೆ:
3.5- ಇಂಚಿನ ಟಚ್‌ಸ್ಕ್ರೀನ್‌
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
ಆಂಡ್ರಾಯ್ಡ್ 4.1 ಜೆಲ್ಲಿಬೀನ್‌ ಓಎಸ್
5 ಎಂಪಿ ಕ್ಯಾಮೆರಾ
4 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300 mAh ಲಿಯಾನ್‌ ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+