ಭಾರತಕ್ಕೆ ಬರಲಿರುವ ಟಾಪ್ ಕಂಪೆನಿಗಳ ಟಾಪ್ ಸ್ಮಾರ್ಟ್‌ಫೋನ್‌ಗಳು
ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಅದರಲ್ಲೂ ಜೆಲ್ಲಿ ಬೀನ್ ಓಎಸ್ ಸ್ಮಾರ್ಟ್‌ಫೋನ್‌ಗಳಿಗೆ ಈಗ ಸುಗ್ಗಿಯೋ ಸುಗ್ಗಿ. ಹಾಗಾಗಿ ವಿವಿಧ ವಿದೇಶಿ ಮತ್ತು ದೇಶಿಯ ಕಂಪೆನಿಗಳು ಹೊಸ ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಕಂಪೆನಿಗಳು ಈಗಾಗಲೇ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ. ಆದರೆ ಆ ಸ್ಮಾರ್ಟ್‌ಫೋನ್‌ಗಳು ಇನ್ನೂ ಭಾರತದ ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಟಾಪ್ ಕಂಪೆನಿಗಳು ಬಿಡುಗಡೆ ಮಾಡಿದ ಮುಂದೆ ಭಾರತದ ಮಾರುಕಟ್ಟೆಗೆ ಬರಲಿರುವ ವಿವಿಧ ಕಂಪೆನಿಗಳ ಕ್ವಾಡ್ ಕೋರ್ ಮತ್ತು ಡ್ಯುಯಲ್ ಕೋರ್ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆಯನ್ನು ಓದಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಎಚ್‌ಟಿಸಿ ಬಟರ್‌ಫ್ಲೈ ಎಸ್
ವಿಶೇಷತೆ:
5 ಇಂಚಿನ ಎಲ್‌ಸಿಡಿ ಸ್ಕ್ರೀನ್(1080 x 920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.9 GHz ಸ್ನಾಪ್‌ಡ್ರಾಗನ್ ಪ್ರೊಸೆಸರ್
4 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3200 MAh ಬ್ಯಾಟರಿ

ಹುವಾವೇ ಅಸೆಂಡ್ ಪಿ2
ವಿಶೇಷತೆ:
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.5GHz ಕ್ವಾಡ್ ಕೋರ್ ಪ್ರೋಸೆಸರ್
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಆಪರೇಟಿಂಗ್ ಸಿಸ್ಟಂ
ಹಿಂದುಗಡೆ 13 ಎಂಪಿ ಎಚ್‌ಡಿ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
HSDPA, HSUPA,ವೈಫಿ,ಬ್ಲೂಟೂತ್,ಎನ್‌ಎಫ್‌ಸಿ
16GB ಆಂತರಿಕ ಮೊಮೊರಿ
1GB RAM
2,420 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಂ
ವಿಶೇಷತೆ:
ಸಿಂಗಲ್ ಸಿಮ್ 4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
1750 mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 925
ವಿಶೇಷತೆ:
4.5 ಇಂಚಿನ ಸ್ಕ್ರೀನ್(768 x 1280 ಪಿಕ್ಸೆಲ್)
1.5GHz ಡ್ಯುಯಲ್ ಕೋರ್ ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
ವಿಂಡೋಸ್ 8 ಓಎಸ್
1GB RAM
16GB/32GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌ಬಿ,ಬ್ಲೂಟೂತ್
ನೋಕಿಯಾ ಪ್ಯೂರ್ ವ್ಯೂ ಟೆಕ್ನಾಲಜಿ
2,000 mAh ಬ್ಯಾಟರಿ

ಪ್ಯಾನಸೋನಿಕ್ ಟಿ 11
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ವೈಫೈ,ಜಿಪಿಎಸ್,3ಜಿ,
2000mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಅಲ್ಟ್ರಾ
ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ

ಝನ್ ಅಲ್ಟ್ರಾಫೋನ್ ಯು4
ವಿಶೇಷತೆ:
4.3 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 2.3 ಜಿಂಜರ್‌ಬ್ರಿಡ್ ಓಎಸ್
1 Ghz ಪ್ರೊಸೆಸರ್
3.2 ಎಂಪಿ ಹಿಂದುಗಡೆ ಕ್ಯಾಮೆರಾ
1500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರಿಮಿಯರ್
ವಿಶೇಷತೆ :
4.65 ಸುಪರ್ AMOLED ಕ್ಯಾಪಸಿಟಿಟೆವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
ಮುಂದುಗಡೆ 8ಎಂಪಿ ಕ್ಯಾಮೆರಾ (ಅಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಕ್ಯಾಮೆರಾ
8/16 GB ಆಂತರಿಕ ಮೆಮೋರಿ
1 GB RAM
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಕ್ಸ್‌ಪ್ರೆಸ್
ವಿಶೇಷತೆ :
4.5 ಇಂಚಿನ WVGA ಸುಪರ್ AMOLED ಪ್ಲಸ್ ಟಚ್‌ಸ್ಕ್ರೀನ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜಿಲ್ಲಿ ಬೀನ್ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
ಬ್ಲೂಟೂತ್ 4.0,ವೈಫೈ ಎ ಜಿಪಿಎಸ್,4G,ಎನ್‌ಎಫ್‌ಸಿ
2,000mAh ಬ್ಯಾಟರಿ


Click it and Unblock the Notifications








