Subscribe to Gizbot

ಅತ್ಯುತ್ತಮ ಎಚ್‌ಟಿಸಿ ಕ್ವಾಡ್ ಕೋರ್ ಫೋನ್‌ಗಳು

Written By:

ಇಫಾ 2014 ರ ಟೆಕ್ ಪ್ರದರ್ಶನವು, ಎಲ್ಲಾ ತಂತ್ರಜ್ಞಾನ ದಾಖಲೆಗಳಿಗೆ ಅಡಿಪಾಯದಂತಿದೆ ಎಂದರೆ ಸುಳ್ಳಲ್ಲ. ಬರ್ಲಿನ್‌ನಲ್ಲಿ ನಡೆದ ಈ ಟೆಕ್ ಪ್ರದರ್ಶನವು ಹೆಚ್ಚಿನ ಎಲ್ಲಾ ಪ್ರಮುಖ ಲಾಂಚ್‌ಗಳಿಗೆ ಮೂಲವಾಗಿದೆ. ಇಲ್ಲಿ ಬಿಡುಗಡೆ ಮಾಡಿದ ಉತ್ಪನ್ನಗಳು ಇದೀಗ ಮಾರುಕಟ್ಟೆಯಲ್ಲಿ ದೊರೆಯುತ್ತಿದ್ದು ನಿಜಕ್ಕೂ ತಂತ್ರಜ್ಞಾನ ರಂಗದ ಸಾಧನೆಗೆ ಇಫಾ ಒಂದು ಮಾರ್ಗವಾಯಿತು.

ಇದನ್ನೂ ಓದಿ: ಆಕರ್ಷಕ ದರ ಕಡಿತ ಕೊಡುಗೆಯ ಸ್ಯಾಮ್‌ಸಂಗ್ ಫೋನ್‌

ಭಾರತದಲ್ಲಿ, ತೈವಾನ್ ಪ್ರೀಮಿಯಮ್ ಸ್ಮಾರ್ಟ್‌ಫೋನ್ ದಿಗ್ಗಜ ತನ್ನ ಡಿಸೈರ್ 820 ಸ್ಮಾರ್ಟ್‌ಫೋನ್ ಮಾರುಕಟ್ಟೆ ಮೂಲಕ ಮಾರುಕಟ್ಟೆಯಲ್ಲಿ ಹೆಜ್ಜೆಯೂರಲು ಸಿದ್ಧವಾಗುತ್ತಿದೆ. ಕಳೆದ ತಿಂಗಳ ಇಫಾ 2014 ರಲ್ಲಿ ಈ ಫೋನ್ ಅನ್ನು ಘೋಷಿಸಲಾಗಿತ್ತು. ಎಚ್‌ಟಿಸಿ ನಂತೆಯೇ, ಸ್ಯಾಮ್‌ಸಂಗ್, ನೋಕಿಯಾ ಮತ್ತು ಎಲ್‌ಜಿ ಕೂಡ ತಮ್ಮ ಡಿವೈಸ್‌ಗಳನ್ನು ಉಪ ಪ್ರಾಂತ್ಯಗಳಲ್ಲಿ ಲಾಂಚ್ ಮಾಡುತ್ತಿವೆ.

ಇದನ್ನೂ ಓದಿ: ಭಾರತವನ್ನು ಪ್ರವೇಶಿಸಲಿರುವ ಭಾರೀ ಫೋನ್‌ಗಳು

ಇನ್ನು ಎಚ್‌ಟಿಸಿ ಬಗ್ಗೆ ಹೇಳುವುದಾದರೆ, ಡಿಸೈರ್ 816 ಅನ್ನು ಲಾಂಚ್ ಮಾಡುವ ಮೂಲಕ ಎಚ್‌ಟಿಸಿ ತನ್ನ ಫೋನ್‌ ಶ್ರೇಣಿಯ ಆರಂಭವನ್ನು ಪ್ರಾರಂಭಿಸಿದೆ. ಭಾರತದಲ್ಲಿ ಕಂಪೆನಿಯ ಪ್ರಸ್ತುತಿಯು ನಿಜಕ್ಕೂ ಮೆಚ್ಚುವಂತಿದ್ದು ಎಚ್‌ಟಿಸಿ ಪ್ರಿಯರ ಮನಗೆಲ್ಲುವ ಹ್ಯಾಂಡ್‌ಸೆಟ್‌ಗಳು ಇಲ್ಲಿವೆ ಎಂಬುದಂತೂ ನಿಜ. ಇಂದಿನ ನಮ್ಮ ಗಿಜ್‌ಬಾಟ್ ಲೇಖನವು ಎಚ್‌ಟಿಸಿ ಫೋನ್‌ಗಳ ಅನೂಹ್ಯ ಫೋನ್ ಜಾಲವನ್ನು ನಿಮ್ಮ ಮುಂದೆ ಇರಿಸುತ್ತಿದ್ದು ಇದರ ವಿಶೇಷತೆಗಳು ನಿಜಕ್ಕೂ ಕಣ್ಮನಸೆಳೆಯುವಂತಿದೆ.

ಇದನ್ನೂ ಓದಿ: ಹೊಸ ಸ್ಯಾಮ್‌ಸಂಗ್ ಫೋನ್‌ಗಳ ಆಕರ್ಷಕ ಜಾಲ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಎಚ್‌ಟಿಸಿ ಒನ್ E8
  

ಖರೀದಿ ಬೆಲೆ ರೂ: 32,400
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್  516
  

ಖರೀದಿ ಬೆಲೆ ರೂ: 32,400
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ 2
  

ಖರೀದಿ ಬೆಲೆ ರೂ: 29,950
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

ಎಚ್‌ಟಿಸಿ ಒನ್ ಎಮ್8
  

ಖರೀದಿ ಬೆಲೆ ರೂ: 41,100
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಯುಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 816
  

ಖರೀದಿ ಬೆಲೆ ರೂ: 21,349
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್,3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 310
  

ಖರೀದಿ ಬೆಲೆ ರೂ: 8,799
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್,3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 700 ಡ್ಯುಯಲ್ ಸಿಮ್
  

ಖರೀದಿ ಬೆಲೆ ರೂ: 22,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್,3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಮ್ಯಾಕ್ಸ್
  

ಖರೀದಿ ಬೆಲೆ ರೂ: 41,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.9 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3300 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಡ್ಯುಯಲ್ ಸಿಮ್
  

ಖರೀದಿ ಬೆಲೆ ರೂ: 36,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, ಡ್ಯುಯಲ್ ಸಿಮ್, NFC
32 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2300 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 600 ಸಿ
  

ಖರೀದಿ ಬೆಲೆ ರೂ: 23,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.6 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, ಡ್ಯುಯಲ್ ಸಿಮ್, NFC
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1860 mAh, Li-Ion ಬ್ಯಾಟರಿ

ಎಚ್‌ಟಿಸಿ ಒನ್
  

ಖರೀದಿ ಬೆಲೆ ರೂ: 47,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 ಯುಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
64 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Top 10 Best Htc smartphones which is released in IFA 2014 and it is best for your Price range.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot