Home
ಮೊಬೈಲ್

ನೀರಿಗೆ ಬಿದ್ದರೂ ಏನೂ ಆಗದ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ಗಳಲ್ಲಿ ಈಗ ಜಲ ನಿರೋಧಕ(water resistant)ವಿಶೇಷತೆಯನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗೆ ಬೇಡಿಕೆ ಜಾಸ್ತಿಯಾಗಿದೆ.ಆ ಕಾರಣಕ್ಕಾಗಿಯೇ ಸೋನಿ ಕಂಪೆನಿ ಹೆಚ್ಚಾಗಿ ಜಲ ನಿರೋಧಕ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ.

ಹೀಗಾಗಿ ಇಲ್ಲಿ ಜಲ ನಿರೋಧಕ ವಿಶೇಷತೆಗಳನ್ನು ಒಳಗೊಂಡಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇಲ್ಲಿ ನೀಡಲಾಗಿದೆ. ಸೋನಿ,ಸ್ಯಾಮ್‌ಸಂಗ್‌ ಕಂಪೆನಿಯ ವಿವಿಧ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿ ನೀಡಲಾಗಿದೆ.ಒಂದೊಂದೆ ಪುಟ ತಿರುಗಿಸಿ ಬೆಲೆಗಳನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಆನ್‌ಲೈನ್‌ಲ್ಲಿ ಹೊಸ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಸೋನಿ ಸ್ಮಾರ್ಟ್‌ಫೋನ್‌ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ 1

ಸೋನಿ ಎಕ್ಸ್‌ಪೀರಿಯಾ ಝಡ್‌ 1

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಬೆಲೆ:30,990

ವಿಶೇಷತೆ:
5-ಇಂಚಿನ ಕೆಪಾಸಿಟಿವ್‌ ಟಚ್ ಸ್ಕ್ರೀನ್(1080 x 1920 ಪಿಕ್ಸೆಲ್‌)
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮಮೋರಿ
2 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
2330 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ:40,590

ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಬೆಲೆ:26,990

ವಿಶೇಷತೆ:
4.6 ಇಂಚಿನ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‍
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಗೋ

ಸೋನಿ ಎಕ್ಸ್‌ಪೀರಿಯಾ ಗೋ

ಬೆಲೆ:12,295


ವಿಶೇಷತೆ
3.5 ಇಂಚಿನ ಎಲ್‌ಸಿಡಿ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ ಜಿಂಜರ್‌ಬ್ರಿಡ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
512 MB RAM
8GB ಆಂತರಿಕ ಮಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3G,ವೈಫೈ,ಬ್ಲೂಟೂತ್‌,ಜಿಪಿಎಸ್‌
1305 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ ಕವರ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ ಕವರ್

ಬೆಲೆ:22,319

ವಿಶೇಷತೆ:
4 ಇಂಚಿನ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1GB RAM
3ಜಿ,ವೈಫೈ,ಬ್ಲೂಟೂತ್‌
1700mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಎಕ್ರೋ ಎಸ್‌

ಸೋನಿ ಎಕ್ಸ್‌ಪೀರಿಯಾ ಎಕ್ರೋ ಎಸ್‌

ಬೆಲೆ:

ವಿಶೇಷತೆ
4.3 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌(720 x 1280 ಪಿಕ್ಸೆಲ್)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1 GB RAM
12MP ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
16 GB ಆಂತರಿಕ ಮೆಮೋರಿ
1 GB RAM
1910 MAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ:26,990

ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+